ಟ್ಯಾಗ್: people
ಜನರ ಮೇಲೆ ಪದೇ ಪದೇ ದಾಳಿ ಮಾಡ್ತಿದ್ದ, ಹುಲಿ ಸೆರೆ – DNA ಟೆಸ್ಟ್‌ಗೆ...
ಬೆಂಗಳೂರು/ಮೈಸೂರು : ಸರಗೂರು ತಾಲೂಕಿನಲ್ಲಿ ಪದೇ ಪದೇ ಜನರ ಮೇಲೆ ದಾಳಿ ಮಾಡಿ ಜನ, ಜಾನುವಾರುಗಳ ಸಾವಿಗೆ ಕಾರಣವಾಗಿದ್ದ ಗಂಡು ಹುಲಿಯನ್ನು ಸೆರೆ ಹಿಡಿಯಲಾಗಿದೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ...
ಜಿಎಸ್‌ಟಿ ಇಳಿಕೆ ಸಂಭ್ರದಲ್ಲಿದ್ದ, ಜನತೆಗೆ ಕೆಎಂಎಫ್ ಶಾಕ್..!
ಬೆಂಗಳೂರು : ಜಿಎಸ್‌ಟಿ ದರ ಇಳಿಕೆ ಸಂಭ್ರಮದಲ್ಲಿದ್ದ ಜನತೆಗೆ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ ಶಾಕ್ ಕೊಟ್ಟಿದೆ. ನಂದಿನ ತುಪ್ಪದ ಏಕಾಏಕಿ 90 ರೂ. ಏರಿಕೆ ಮಾಡಿದೆ.
ನಂದಿನಿ ತುಪ್ಪದ ದರ ಪ್ರತಿ...
ಹಳೆ ಸೋಫಾದಿಂದ ರಸ್ತೆ ಗುಂಡಿ ಮುಚ್ಚಿದ ಬೆಂಗಳೂರಿನ ಜನರು
ಬೆಂಗಳೂರು : ಬೆಂಗಳೂರಿನ ರಸ್ತೆ ಸಮಸ್ಯೆ ಮುಗಿಯದ ಕಥೆ, ದಿನಕ್ಕೊಂದು ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತ ಇರುತ್ತದೆ. ಜನ ಪ್ರತಿದಿನ ಸರ್ಕಾರಕ್ಕೆ ರಸ್ತೆ ಸಮಸ್ಯೆಗಳ ಬಗ್ಗೆ ಸಾಮಾಜಿಕ ಜಾಲತಾಣಲದಲ್ಲಿ ತರಾಟೆಗೆ ತೆಗೆದುಕೊಳ್ಳತ್ತ...
ಊರಿಗೆ ತೆರಳಿದ ಜನರು – ಮೆಜೆಸ್ಟಿಕ್ ಬಸ್‌ನಿಲ್ದಾಣ ಖಾಲಿ ಖಾಲಿ
ಬೆಂಗಳೂರು : ದೀಪಾವಳಿ ಹಬ್ಬದ ಹಿನ್ನೆಲೆ, ಮೆಜೆಸ್ಟಿಕ್ ಕೆಂಪೇಗೌಡ ಬಸ್ ನಿಲ್ದಾಣ ಖಾಲಿ ಖಾಲಿಯಾಗಿದೆ. ಶುಕ್ರವಾರ, ಶನಿವಾರ, ಭಾನುವಾರ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬೇರೆ ಜಿಲ್ಲೆ, ರಾಜ್ಯಗಳಲ್ಲಿರುವ ಊರಿಗೆ ತೆರಳಿದ್ದರು.
ಕಳೆದ 4 ದಿನಗಳಿಂದ...
ಮಳೆಗಾಲದ ಮಧ್ಯೆ ನೀರಿಗೆ ಹಾಹಾಕಾರ – ಕುಗ್ರಾಮದ ಜನರಿಗೆ ಕೆಮಿಕಲ್ ನೀರು ಕುಡಿಯುವ ಕರ್ಮ
ಬೀದರ್ : ಬೇಸಿಗೆ ಬಂದ್ರೆ ಸಾಕು ಕುಗ್ರಾಮಗಳಲ್ಲಿ ನೀರಿನ ಸಮಸ್ಯೆಯಾಗೋದು ಸಾಮಾನ್ಯ. ಆದ್ರೆ ಬೀದರ್‌ನ ಕುಗ್ರಾಮದಲ್ಲಿ ಮಳೆಗಾಲ ಮುಗಿದ ಬೆನ್ನಲ್ಲೇ ಹನಿ ಹನಿ ನೀರಿಗೆ ಹಾಹಾಕಾರ ಶುರುವಾಗಿದೆ. ಗ್ರಾಮದಲ್ಲಿರುವ ಏಕೈಕ ಕುಡಿಯುವ ನೀರಿನ...
ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ – ವಿಸ್ಮಯ ಕಾಣಲು ಜನ ಕಾತರ
ಮಡಿಕೇರಿ : ಕರುನಾಡಿನ ಜೀವನದಿ ಕಾವೇರಿಯ ಪವಿತ್ರ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದೆ. ಸಹಸ್ರಾರು ಭಕ್ತರು ತೀರ್ಥಸ್ವರೂಪಿಣಿ ಕಾವೇರಿಮಾತೆಯನ್ನು ಕಣ್ತುಂಬಿಕೊಳ್ಳಲು ಕಾತರರಾಗಿದ್ದಾರೆ.
ಪವಿತ್ರ ತೀರ್ಥೋದ್ಭವ ಕ್ಷೇತ್ರ ತಲಕಾವೇರಿಯಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ವರ್ಷಕ್ಕೊಮ್ಮೆ ಘಟಿಸುವ ಈ...
ಒಂದು ಪ್ರದರ್ಶನಕ್ಕಾಗಿ ಒದ್ದಾಡಿದ ದಿನದಿಂದ, ಹೌಸ್‌ಫುಲ್ ಶೋಗಳ ಈ ಅದ್ಭುತ ಪಯಣ – ಜನತೆಗೆ...
ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರ ಕಾಂತಾರ ಚಾಪ್ಟರ್ 1 ಭಾರತೀಯ ಚಿತ್ರರಂಗದಲ್ಲಿ ಹೊಸ ಹಿಸ್ಟರಿ ಬರೆಯುತ್ತಿದೆ. ಕರ್ನಾಟಕ, ದೇಶ-ವಿದೇಶದಾದ್ಯಂತ ಹೌಸ್‌ಫುಲ್ ಪ್ರದರ್ಶನ ಕಂಡು ಸಿನಿಮಾ ಹವಾ ಸೃಷ್ಟಿಸಿದೆ. ಗಲ್ಲಾಪೆಟ್ಟಿಗೆಯಲ್ಲಿ ದಾಖಲೆ ಬರೆಯುತ್ತಿದೆ....
ಮಾದಾವರದಲ್ಲಿ ವಾಲಿದ ಮೂರು ಅಂತಸ್ಥಿನ ಕಟ್ಟಡ – ಸುತ್ತಮುತ್ತ ಜನರಿಗೆ ಆತಂಕ..!
ನೆಲಮಂಗಲ : ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮನೆಗಳು ಕುಸಿಯುವ ಪ್ರಕರಣಗಳು ಪದೇ ಪದೇ ಸಾರ್ವಜನಿಕರನ್ನು ಭಯಭೀತವಾಗಿಸುತ್ತಿವೆ. ಈಗ ನೆಲಮಂಗಲ ಸಮೀಪದ ಮಾದಾವಾರದಲ್ಲಿ ಮೂರು ಅಂತಸ್ಥಿನ ಕಟ್ಟಡ ವಾಲಿ ಸಾರ್ವಜನಿಕರಲ್ಲಿ ಆತಂಕ ಮನೆ...
“ಐ ಲವ್ ಮಹಮ್ಮದ್” ಬ್ಯಾನರ್ ಗಲಾಟೆ – 8 ಮಂದಿ ಬಂಧನ..!
ದಾವಣಗೆರೆ : ಕಾರ್ಲ್ ಮಾರ್ಕ್ಸ್ ನಗರದಲ್ಲಿ ನಡೆದಿದ್ದ `ಐ ಲವ್ ಮಹಮ್ಮದ್’ ಬ್ಯಾನರ್ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಸೆ.24 ರಂದು ಕಾರ್ಲ್ ಮಾರ್ಕ್ಸ್ ನಗರದಲ್ಲಿ ಬ್ಯಾನರ್ ವಿಚಾರಕ್ಕೆ...
ರೌದ್ರರೂಪ ತಾಳಿದ ಭೀಮಾ ನದಿ – ಪ್ರವಾಹದಲ್ಲಿ ಸಿಲುಕಿದ್ದ ಜನರ ರಕ್ಷಣೆ
ವಿಜಯಪುರ : ಮಹಾರಾಷ್ಟ್ರದಲ್ಲಿ ಭಾರಿ ಮಳೆ ಹಿನ್ನೆಲೆ ಉಜನಿ, ವೀರಾ ಜಲಾಶಯದಿಂದ 2.90 ಲಕ್ಷ ಕ್ಯೂಸೆಕ್ ನೀರನ್ನು ಭೀಮಾ ನದಿಗೆ ಬಿಡುಗಡೆ ಮಾಡಲಾಗಿದೆ. ಇದರಿಂದ ವಿಜಯಪುರದ ಭೀಮಾ ನದಿ ಪಾತ್ರದಲ್ಲಿ ಪ್ರವಾಹದ ಪರಿಸ್ಥಿತಿ...





















