ಟ್ಯಾಗ್: people
ಮಂತ್ರಾಲಯ ಬಳಿ ಭೀಕರ ಅಪಘಾತ – 8 ಮಂದಿ ದುರ್ಮರಣ..!
ರಾಯಚೂರು : ಬುಲೆರೋ ವಾಹನಕ್ಕೆ ಸಿಮೆಂಟ್ ಟ್ಯಾಂಕರ್ ಡಿಕ್ಕಿಯಾಗಿ 8 ಜನ ಭೀಕರವಾಗಿ ಸಾವನ್ನಪ್ಪಿರುವ ಘಟನೆ ಆಂಧ್ರದ ಕರ್ನೂಲ್ ಜಿಲ್ಲೆಯ ಮಂತ್ರಾಲಯ ಬಳಿಯ ಚಿಲಕನಡೋಣ ಬಳಿ ನಡೆದಿದೆ. ಹಾಸನ, ಚಿಕ್ಕಮಗಳೂರು ಮೂಲದ ಕುಮಾರ್...
ಅಂಬೇಡ್ಕರ್ ಜಯಂತಿ ಮೆರವಣಿಗೆಯಲ್ಲಿದ್ದವರ, ಮೇಲೆ ಮದ್ಯ ವ್ಯಸನಿಯಿಂದ ಕಾರು ಚಾಲನೆ – ಮಗು ಸ್ಥಳದಲ್ಲೇ...
ಚಿಕ್ಕಮಗಳೂರು : ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಮೆರವಣಿಗೆ ವೇಳೆ ಭಾರಿ ಅಚಾತುರ್ಯವೊಂದು ಬಿಳೇಕಲ್ಲು ಗ್ರಾಮದಲ್ಲಿ ನಡೆದಿದೆ. ಮೆರವಣಿಗೆಯಲ್ಲಿದ್ದವರ ಮೇಲೆ ಮದ್ಯ ವ್ಯಸನಿ ಕಾರು ಚಲಾಯಿಸಿದ ಪರಿಣಾಮ 7 ವರ್ಷದ ಮಗು ಸ್ಥಳದಲ್ಲೇ...
ದುನಿಯಾ ವಿಜಯ್ ಸೇರಿ 20 ಮಂದಿಗೆ ಬಾಗಲೂರು ಪೊಲೀಸರಿಂದ ನೋಟಿಸ್..!
ಬೆಂಗಳೂರು : ಝಾಂಬಿ ಡ್ರಗ್ಸ್ ಕುರಿತು ಯುವಕನೊಬ್ಬ ಶೇರ್ ಮಾಡಿದ್ದ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದ ನಟ ದುನಿಯಾ ವಿಜಯ್‌ಗೆ ಈಗ ಕಾನೂನು ಸಂಕಷ್ಟ ಎದುರಾಗಿದೆ. ಅಪಯಕಾರಿ ಝಾಂಬಿ ಡ್ರಗ್ಸ್ ಬೆಂಗಳೂರಿಗೆ ಲಗ್ಗೆ...
ಯುವಕ ಝಾಂಬಿ ಡ್ರಗ್ ಸೇವನೆ ಮಾಡಿಲ್ಲ – ದುನಿಯಾ ವಿಜಯ್ ಸೇರಿದಂತೆ 25 ಮಂದಿಗೆ...
ಬೆಂಗಳೂರು : ಝಾಂಬಿ ಡ್ರಗ್ ಸೇವನೆಗೆ ಸಂಬಂಧಿಸಿದಂತೆ ಬೆಂಗಳೂರು ವ್ಯಕ್ತಿಯ ವಿಡಿಯೋವನ್ನು ವೈರಲ್ ಮಾಡುತ್ತಿರುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಎಚ್ಚರಿಕೆ...
ಬಂಗಾಳದ ಜನತೆಗೆ ಪ್ರಧಾನಿ ಮೋದಿ 6 ಗ್ಯಾರಂಟಿ ಘೋಷಣೆ..!
ಕೋಲ್ಕತ್ತಾ : ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಸರ್ಕಾರದ ಮೂಲ ಉದ್ದೇಶ ಹಣ ಕಡಿತ, ಲೂಟಿ ಮಾಡುವುದು ಎಂದು ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಗೆಲ್ಲಿಸಿ, ಡಬಲ್...
ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ; ಮಲ್ಲಿಕಾರ್ಜುನ ಖರ್ಗೆ
ಬೆಂಗಳೂರು : ಕೇರಳ ವಿಧಾನಸಭಾ ಚುನಾವಣಾ ಪ್ರಚಾರ ಭಾಷಣದಲ್ಲಿ ಗುಜರಾತಿಗಳು ಅನಕ್ಷರಸ್ಥರು ಎಂಬ ತಮ್ಮ ಹೇಳಿಕೆಯ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ...
ಕೇರಳ ಚುನಾವಣಾ ಪ್ರಚಾರ; ಗುಜರಾತ್ ಜನ ಅನಕ್ಷರಸ್ಥರು ಹೇಳಿಕೆಗೆ ಖರ್ಗೆ ಕ್ಷಮೆಯಾಚನೆ..!
ನವದೆಹಲಿ : ಕೇರಳ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಗುಜರಾತ್ ಜನರ ಬಗ್ಗೆ ನೀಡಿದ್ದ ವಿವಾದಾತ್ಮಕ ಹೇಳಿಕೆಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕ್ಷಮೆಯಾಚಿಸಿದ್ದಾರೆ. ತಮ್ಮ ಹೇಳಿಕೆಗಳನ್ನು ಉದ್ದೇಶಪೂರ್ವಕವಾಗಿಯೇ ತಿರುಚಲಾಗಿದೆ, ನಾನು ಕ್ಷಮೆಯಾಚಿಸುತ್ತೇನೆ ಎಂದು...
ಬ್ಲ್ಯಾಕ್‌ನಲ್ಲಿ ಟಿಕೆಟ್ ಮಾರುತ್ತಿದ್ದ ಏಳು ಜನರ ವಿರುದ್ಧ ಎಫ್‌ಐಆರ್
ಬೆಂಗಳೂರು : ಆರ್‌ಸಿಬಿ ಹಾಗೂ ಸಿಎಸ್‌ಕೆ ಪಂದ್ಯಕ್ಕೂ ಮುನ್ನ ಬ್ಲ್ಯಾಕ್‌ನಲ್ಲಿ ಟಿಕೆಟ್ ಮಾರಾಟ ಮಾಡುತ್ತಿದ್ದ ಏಳು ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಜಗದೀಶ್, ಸತ್ಯನಾರಾಯಣ, ಹರ್ಷ, ವಿನಯ್, ಶಾಹೀದ್, ಲಿಖಿತ್, ಪುನೀತ್ ವಿರುದ್ಧ...
ಇರಾನ್ ಜನತೆಗೆ ಮೊಜ್ತಬಾ ಧನ್ಯವಾದ ತಿಳಿಸುವ ಸಂದೇಶ ಬಿಡುಗಡೆ
ಟೆಹ್ರಾನ್ : ಇರಾನ್ನ ಹೊಸ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿಯಿಂದ ಹೊಸ ಸಂದೇಶ ಬಿಡುಗಡೆಯಾಗಿದೆ. ಲಿಖಿತ ಸಂದೇಶದಲ್ಲಿ ಅಮೆರಿಕ ಮತ್ತು ಇಸ್ರೇಲ್ ವಿರುದ್ಧದ ಯುದ್ಧದಲ್ಲಿ ಇರಾನ್ ಜನರು ನೀಡಿದ ಬೆಂಬಲಕ್ಕೆ ಅವರು ಧನ್ಯವಾದ...
ರಸ್ತೆ ಇಲ್ಲ, ವಿದ್ಯುತ್ ಇಲ್ಲ – ಮೂಲಭೂತ ಸೌಕರ್ಯವಿಲ್ಲದೆ ಜನರು ಕಂಗಾಲು..!
ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬರಗಿ ಗ್ರಾಮ ಮೂಲಭೂತ ಸೌಕರ್ಯಗಳ ಕೊರತೆಯಿಂದ ನರಕಯಾತನೆ ಅನುಭವಿಸುತ್ತಿದೆ. ಗ್ರಾಮಕ್ಕೆ ವಿದ್ಯುತ್ ಸಂಪರ್ಕವಿಲ್ಲದೆ ಕತ್ತಲಲ್ಲಿ ಜೀವನ ಸಾಗುತ್ತಿದೆ.
ರಸ್ತೆ ಇಲ್ಲದ ಕಾರಣ ಅನಾರೋಗ್ಯ ಸಂದರ್ಭದಲ್ಲಿ ರೋಗಿಗಳನ್ನು ಡೋಲಿಯಲ್ಲಿ...






















