ಟ್ಯಾಗ್: people
ಬಿಹಾರ ಮೂಲದ ವ್ಯಕ್ತಿಗಳಿಂದ ಪ್ರಿಯಾಂಕಾ ಉಪೇಂದ್ರ ಮೊಬೈಲ್ ಹ್ಯಾಕ್
ಬೆಂಗಳೂರು : ನಟ ಉಪೇಂದ್ರ ಮತ್ತು ಪತ್ನಿ ಪ್ರಿಯಾಂಕಾ ಮೊಬೈಲ್ ಹ್ಯಾಕ್ ಪ್ರಕರಣದ ತನಿಖೆ ನಡೆಸುತ್ತಿರುವ ಸದಾಶಿವನಗರ ಪೊಲೀಸರು ಹ್ಯಾಕರ್‌ಗಳ ಮೂಲ ಪತ್ತೆ ಮಾಡಿದ್ದಾರೆ.
ಮೊಬೈಲ್ ಹ್ಯಾಕ್ ಮಾಡಿರುವ ವಂಚಕರು ಬಿಹಾರ ಮೂಲದವರು ಎನ್ನುವುದು...
ಕಾವೇರಿ ಆರತಿಗೆ ತಾಲೂಕಿನ ಜನರಿಗೆ ಆಹ್ವಾನ – ಚಲುವರಾಯಸ್ವಾಮಿ
ಬೆಂಗಳೂರು : ನಾಳೆಯಿಂದ (ಶುಕ್ರವಾರ) ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಪ್ರಾರಂಭ ಆಗಲಿದ್ದು, ಎಲ್ಲಾ ಸಿದ್ದತೆಗಳು ಮುಗಿದಿವೆ. 5 ದಿನಗಳ ಕಾಲ ಕಾವೇರಿ ಅರತಿ ನಡೆಯಲಿದೆ ಎಂದು ಸಚಿವ ಚೆಲುವರಾಯಸ್ವಾಮಿ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ...
ಸಿಂದಗಿ ಪಟ್ಟಣದಲ್ಲಿ ಭೂಮಿ ಕಂಪಿಸಿದ ಅನುಭವ; ಜನರಲ್ಲಿ ಆತಂಕ..!
ವಿಜಯಪುರ : ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ಭೂಮಿ ಕಂಪಿಸಿದ ಅನುಭವ ಆಗಿದೆ. ನಿನ್ನೆ ತಡರಾತ್ರಿ ಒಂದೇ ದಿನದಲ್ಲಿ 4 ಬಾರಿ ಭೂಮಿ ಕಂಪಿಸಿದ ಅನುಭವ ಆಗಿದೆ.
ಸಿಂದಗಿ ಪಟ್ಟಣದ ಸುತ್ತಮುತ್ತು ಕಂಪನದ ಅನುಭವ ಆಗಿದ್ದು,...
ಗಣೇಶ ಮೆರವಣಿಗೆ ವೇಳೆ ಡಿಜೆ ಹಾಕಿದ 16 ಮಂದಿ ವಿರುದ್ಧ ಎಫ್‌ಐಆರ್
ಹಾವೇರಿ : ಗಣೇಶ ಮೆರವಣಿಗೆ ವೇಳೆ ಡಿಜೆ ಹಾಕಿದ 16 ಮಂದಿಯ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಹಾವೇರಿ ನಗರದ ವಿವಿಧೆಡೆ ಗಣೇಶ ವಿಸರ್ಜನೆ ವೇಳೆ ಡಿಜೆ ಹಾಕಿ, ಹಿಂದೂ ಕಾರ್ಯಕರ್ತರು ಹಾಗೂ...
ಆರ್ಥಿಕ ಅವ್ಯವಸ್ಥೆ – ಫ್ರಾನ್ಸ್‌ನಲ್ಲೂ ಕಟ್ಟೆಯೊಡೆದ ಜನಾಕ್ರೋಶ, ಬೀದಿಗಿಳಿದು ಪ್ರತಿಭಟನೆ..!
ಪ್ಯಾರಿಸ್ : ನೇಪಾಳದ ಬಳಿಕ ಫ್ರಾನ್ಸ್‌ನಲ್ಲಿ ಈಗ ಸರ್ಕಾರದ ವಿರುದ್ಧ ಜನರ ಆಕ್ರೋಶ ಕಟ್ಟೆಯೊಡೆದಿದೆ. ಸರ್ಕಾರದ ಆರ್ಥಿಕ ನೀತಿಗಳನ್ನು ವಿರೋಧಿಸಿ ಸಾವಿರಾರು ಜನ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.
ರಾಜಧಾನಿ ಪ್ಯಾರಿಸ್‌ನಲ್ಲಿ ಪ್ರತಿಭಟನೆ ಹಿಂಸಾತ್ಮಕ ರೂಪಕ್ಕೆ...
ಆನ್‌ಲೈನ್‌ನಲ್ಲಿ ಫುಡ್-ಆರ್ಡರ್ ಮಾಡೋರಿಗೆ ಶಾಕ್..!
ಬೆಂಗಳೂರು : ಇಡ್ಲಿ-ವಡೆ, ಬಿಸಿಬಿಸಿ ಮಸಾಲೆ ದೋಸೆಯಿಂದ ಹಿಡಿದು ಎಲ್ಲವನ್ನು ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿ ತಿನ್ನುವವರಿಗೆ ಡೆಲಿವರಿ ಆ್ಯಪ್‌ಗಳು ಶಾಕ್ ನೀಡೋಕೆ ಮುಂದಾಗಿವೆ.
ಬೆಳಿಗ್ಗೆ ತಿಂಡಿಗೆ ಇಡ್ಲಿ-ವಡೆ, ಬಿಸಿಬಿಸಿ ಮಸಾಲೆ ದೋಸೆಯಿಂದಿಡಿದು ರಾತ್ರಿ ಸೌತ್,...
ನೇಪಾಳದಲ್ಲಿ ಫೇಸ್‌ಬುಕ್, ಯೂಟ್ಯೂಬ್, ಎಕ್ಸ್ ನಿಷೇಧ – ಸರ್ಕಾರದ ವಿರುದ್ಧ ಸಿಡಿದೆದ್ದ ಜನರು
ಕಠ್ಮಂಡು : ಭ್ರಷ್ಟಾಚಾರ ಹಾಗೂ ಫೇಸ್‌ಬುಕ್, ಯೂಟ್ಯೂಬ್, ಎಕ್ಸ್ ಆ್ಯಪ್‌ಗಳನ್ನು ಬ್ಯಾನ್ ಮಾಡಿದ ಸರ್ಕಾರದ ವಿರುದ್ಧ ನೇಪಾಳದ ಜನತೆಗೆ ತಿರುಗಿಬಿದ್ದಿದ್ದಾರೆ. ಈ ಹಿಂಸಾಚಾರಕ್ಕೆ 9 ಮಂದಿ ಬಲಿಯಾಗಿದ್ದಾರೆ. ದೇಶಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದೆ.
ಪ್ರತಿಭಟನಾಕಾರರು ಬೀದಿಗಿಳಿದಾಗ...
ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ – 600ಕ್ಕೂ ಹೆಚ್ಚು ಮಂದಿ ಸಾವು, 500 ಜನರಿಗೆ ಗಾಯ
ಕಾಬುಲ್ : ಅಫ್ಘಾನಿಸ್ತಾನದಲ್ಲಿ ಸಂಭವಿಸಿದ 6.0 ತೀವ್ರತೆಯ ಭೂಕಂಪದಲ್ಲಿ ಕನಿಷ್ಠ 600ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, 500ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಸ್ಥಳೀಯ ಕಾಲಮಾನ ತಡರಾತ್ರಿ ಭೂಕಂಪ ಸಂಭವಿಸಿದ್ದು, ಭೂಕಂಪದ...
ಅಧಿಕಾರಿ ಹೆಸರಲ್ಲಿ ಸುಳ್ಳು ಮಾಹಿತಿ ಆರೋಪ – ಮೂವರ ವಿರುದ್ಧ ಎಫ್‌ಐಆರ್
ಮಂಗಳೂರು : ವ್ಯಕ್ತಿಯೊಬ್ಬರನ್ನು ಮಾನವ ಹಕ್ಕುಗಳ ಆಯೋಗದ ಅಧಿಕಾರಿ ಅಂತ ಪರಿಚಯಿಸಿ ಸುಳ್ಳು ಮಾಹಿತಿ ನೀಡಿದ ಆರೋಪದ ಮೇಲೆ ಗಿರೀಶ್ ಮಟ್ಟಣ್ಣನವರ್ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.
ಶ್ರೀಕ್ಷೇತ್ರ ಧರ್ಮಸ್ಥಳದ ಭಕ್ತ ಪ್ರವೀಣ್...
ಜಮ್ಮು-ಕಾಶ್ಮೀರದಲ್ಲಿ ಮೇಘಸ್ಫೋಟ; 11 ಮಂದಿ ಸಾವು..!
ಶ್ರೀನಗರ : ರಾಂಬನ್ ಮತ್ತು ರಿಯಾಸಿ ಜಿಲ್ಲೆಗಳ ರಾಜ್‌ಗಢ ಮತ್ತು ಮಹೋರ್ ಪ್ರದೇಶಗಳಲ್ಲಿ ಶನಿವಾರ ಮಧ್ಯರಾತ್ರಿ ಎರಡು ಬಾರಿ ಮೇಘಸ್ಫೋಟ ಸಂಭವಿಸಿದ್ದು, ಒಂದೇ ಕುಟುಂಬದ 7 ಸದಸ್ಯರು ಸೇರಿದಂತೆ ಕನಿಷ್ಠ 11 ಜನರು...





















