ಟ್ಯಾಗ್: performance
ವೃತ್ತಿಜೀವನದಲ್ಲಿ ಮೊದಲ ಬಾರಿಗೆ ಕೆಟ್ಟ ಸಾಧನೆ ಬರೆದ ಕೊಹ್ಲಿ
17 ವರ್ಷಗಳ ವೃತ್ತಿಜೀವನದಲ್ಲಿ ಮೊದಲ ಬಾರಿ ವಿರಾಟ್ ಕೊಹ್ಲಿ ಕೆಟ್ಟ ಸಾಧನೆ ಮಾಡಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ 2ನೇ ಏಕದಿನ ಪಂದ್ಯದಲ್ಲೂ ಕೊಹ್ಲಿ ಶೂನ್ಯಕ್ಕೆ ಔಟಾಗುವ ಮೂಲಕ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದಾರೆ.
ನಾಯಕ ಶುಭಮನ್ ಗಿಲ್...











