ಮನೆ ಟ್ಯಾಗ್ಗಳು Petition

ಟ್ಯಾಗ್: petition

ಮೇಕೆದಾಟು ಯೋಜನೆಗೆ ಕ್ಯಾತೆ – ತಮಿಳುನಾಡಿನ ಅರ್ಜಿ ವಜಾಗೊಳಿಸಿದ ಸುಪ್ರೀಂ

0
ನವದೆಹಲಿ : ಮೇಕೆದಾಟು ಅಣೆಕಟ್ಟು ಡಿಪಿಆರ್ ವಿರುದ್ಧದ ತಮಿಳುನಾಡಿನ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಮೇಕೆದಾಟು ಜಲಾಶಯ ಯೋಜನೆಗೆ ವಿವರವಾದ ಯೋಜನಾ ವರದಿ ತಯಾರಿಸಲು ಅನುಮತಿ ಕೋರಿ ಕರ್ನಾಟಕ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ...

ಜಾಮೀನು ನಿರೀಕ್ಷೆಯಲ್ಲಿದ್ದ, ಪವಿತ್ರಾಗೆ ಶಾಕ್‌ – ಪುನರ್‌ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

0
ನವದೆಹಲಿ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆದೇಶವನ್ನ ಪುನರ್ ಪರಿಶೀಲಿಸುವಂತೆ ಎ1 ಆರೋಪಿ ಪವಿತ್ರಾ ಗೌಡ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ. ನ್ಯಾಯಮೂರ್ತಿ ಜೆ.ಬಿ ಪರ್ದಿವಾಲಾ ಹಾಗೂ ಆರ್. ಮಹಾದೇವನ್ ಅವರಿದ್ದ...

ಎಸ್‌ಐಆರ್ ಪ್ರಶ್ನಿಸಿ ಡಿಎಂಕೆ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಸಮ್ಮತಿ

0
ನವದೆಹಲಿ : ವಿಧಾನಸಭೆ ಚುನಾವಣೆಗೂ ಮುನ್ನ ತಮಿಳುನಾಡಿನಲ್ಲಿ ಎಸ್‌ಐಆರ್ ನಡೆಸುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಡಿಎಂಕೆ ಸರ್ಕಾರ ಸಲ್ಲಿಸಿದ್ದ, ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಒಪ್ಪಿಕೊಂಡಿದೆ. ಡಿಎಂಕೆ ಪಕ್ಷದ ಪರವಾಗಿ ವಾದಮಂಡಿಸಿದ ಹಿರಿಯ...

ರೇಣುಕಾಸ್ವಾಮಿ ಕೊಲೆ ಪ್ರಕರಣ; ಆದೇಶ ಪುನರ್ ಪರಿಶೀಲಿಸುವಂತೆ ಸುಪ್ರೀಂಗೆ ಪವಿತ್ರಾ ಗೌಡ ಅರ್ಜಿ

0
ನವದೆಹಲಿ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುನರ್ ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್‌ಗೆ ಆರೋಪಿ ಪವಿತ್ರಾ ಗೌಡ ಅರ್ಜಿ ಸಲ್ಲಿಸಿದ್ದಾರೆ. ಈ ಹಿಂದೆ ಹೈಕೋರ್ಟ್ ನೀಡಿದ್ದ ಜಾಮೀನು ರದ್ದುಗೊಳಿಸಿ ಸುಪ್ರೀಂ ಕೋರ್ಟ್...

ಒಬಿಸಿ ಮೀಸಲಾತಿ ಏರಿಸಿದ್ದ, ತೆಲಂಗಾಣಕ್ಕೆ ಭಾರೀ ಹಿನ್ನಡೆ – ಸುಪ್ರೀಂನಲ್ಲಿ ಅರ್ಜಿ ವಜಾ..!

0
ನವದೆಹಲಿ : ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಹಿಂದುಳಿದ ವರ್ಗಗಳು ಅಥವಾ ಒಬಿಸಿ ಸಮುದಾಯಗಳಿಗೆ ಮೀಸಲಾತಿ ಹೆಚ್ಚಿಸಿದ್ದ ತೆಲಂಗಾಣ ಸರ್ಕಾರಕ್ಕೆ ಭಾರೀ ಹಿನ್ನಡೆಯಾಗಿದೆ. ಒಬಿಸಿ ಮೀಸಲಾತಿ ವಿಸ್ತರಿಸಿ ತಾನು ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್‌ ನೀಡಿದ್ದ...

ʻಯಾವ ಸೌಲಭ್ಯವೂ ಇಲ್ಲ, ನೀವೇ ಬಂದು ನೋಡಿʼ – ಜಡ್ಜ್‌ಗೆ ದರ್ಶನ್‌ ಮನವಿ ಮಾಡಿದ್ದ...

0
ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಕೇಸಲ್ಲಿ ಜೈಲು ಸೇರಿರೋ ನಟ ದರ್ಶನ್, ಜೈಲಲ್ಲಿ ಯಾವುದೇ ಸೌಕರ್ಯ ನೀಡುತ್ತಿಲ್ಲ. ನ್ಯಾಯಾಧೀಶರೇ ಖುದ್ದು ಪರಿಶೀಲಿಸಬೇಕೆಂದು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಅ.10ಕ್ಕೆ ಮುಂದೂಡಲಾಗಿದೆ. ದರ್ಶನ್ ಪರ ವಕೀಲ ಸುನಿಲ್...

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ಆಹ್ವಾನ ವಿರೋಧ; ಸುಪ್ರೀಂನಲ್ಲೂ ಅರ್ಜಿ ವಜಾ

0
ನವದೆಹಲಿ/ಮೈಸೂರು : ಬುಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ ಅವರು ಮೈಸೂರು ದಸರಾ ಉದ್ಘಾಟನೆ ಮಾಡುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ. ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ಮುಖ್ಯ ಅತಿಥಿಯಾಗಿ...

EDITOR PICKS