ಟ್ಯಾಗ್: phone pay
ಫೋನ್ ಪೇ ಮೂಲಕ ಲಂಚ ಪಡೆದ ಆರೋಪ: 3 ಅಧಿಕಾರಿಗಳ ವಿರುದ್ದ ಎಫ್‌ಐಆರ್ ದಾಖಲು
ಮೈಸೂರು: ‘ಫೋನ್‌ಪೇ’ ಮೂಲಕ ಲಂಚ ಪಡೆದ ಆರೋಪದ ಮೇಲೆ ಮೂವರು ಕಂದಾಯ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
ಎಚ್.ಡಿ.ಕೋಟೆ ತಾಲೂಕಿನ ತಹಶೀಲ್ದಾರ್ ಶ್ರೀನಿವಾಸ್, ಅಂತರಸಂತೆ ಕಂದಾಯ ನಿರೀಕ್ಷಕ ಗೋವಿಂದರಾಜು, ಎನ್.ಬೆಳತ್ತೂರು ಗ್ರಾಮದ...