ಟ್ಯಾಗ್: Pinarayi Vijayan
ಕೇರಳದ ವಿರುದ್ಧ ಸಿಡಿದೆದ್ದ ಸಿದ್ದರಾಮಯ್ಯ – ಪಿಣರಾಯ್ ವಿಜಯನ್ಗೆ ಖಡಕ್ ಸಂದೇಶ..!
ಬೆಂಗಳೂರು : ಕೇರಳ ಸರ್ಕಾರ ಅನುಷ್ಠಾನಗೊಳಿಸಲು ಮುಂದಾಗಿರುವ ‘ಮಲಯಾಳ ಭಾಷಾ ಮಸೂದೆ 2025’ರಿಂದ ಕಾಸರಗೋಡಿನ ಕನ್ನಡಿಗರಿಗೆ ತೀವ್ರ ಸಮಸ್ಯೆಯಾಗಲಿದ್ದು, ತಕ್ಷಣವೇ ಹಿಂತೆಗೆದುಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಕೇರಳ ಸರ್ಕಾರವನ್ನು ಹಾಗೂ ಅಲ್ಲಿನ ಸಿಎಂ...
ಕೋಗಿಲು ಲೇಔಟ್ ಜಟಾಪಟಿ – ಕೇರಳ & ಕರ್ನಾಟಕ ಸಿಎಂ ಹ್ಯಾಂಡ್‌ಶೇಕ್
ತಿರುವನಂತಪುರಂ : ಬೆಂಗಳೂರಿನ ಕೋಗಿಲು ಲೇಔಟ್‌ನಲ್ಲಿ ಅಕ್ರಮ ನಿವಾಸಗಳ ತೆರವು ವಿಚಾರವಾಗಿ ಕರ್ನಾಟಕ ಮತ್ತು ಕೇರಳ ನಡುವೆ ಜಟಾಪಟಿ ನಡೆದಿದೆ. ಇದರ ಮಧ್ಯೆ, ಕಾರ್ಯಕ್ರಮವೊಂದರಲ್ಲಿ ಕರ್ನಾಟಕ ಸಿಎಂ ಹಾಗೂ ಕೇರಳ ಸಿಎಂ ಇಬ್ಬರೂ...
ಚುನಾವಣೆ ವೇಳೆ ಪಿಣರಾಯಿ ರಾಜಕೀಯ ಗಿಮಿಕ್ ಮಾಡೋದು ಬೇಡ – ಡಿಕೆಶಿ
ಬೆಂಗಳೂರು : ಚುನಾವಣೆ ಸಂದರ್ಭದಲ್ಲಿ ಪಿಣರಾಯಿ ವಿಜಯನ್ ಅವರು ರಾಜಕೀಯ ಗಿಮಿಕ್ ಮಾಡುವುದು ಬೇಡ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ. ಉತ್ತರ ಪ್ರದೇಶದಂತೆ ಬುಲ್ಡೋಜರ್ ಬಳಸಿ ಮುಸ್ಲಿಮರ ಮನೆ ಧ್ವಂಸ ಮಾಡಲಾಗುತ್ತಿದೆ ಎಂದು...
ಬುಲ್ಡೋಜರ್ ಬಳಸಿ ಮುಸ್ಲಿಮರ ಮನೆ ಧ್ವಂಸ; ಕರ್ನಾಟಕದ ವಿರುದ್ಧ ಕೆಂಡಾಮಂಡಲ – ಪಿಣರಾಯಿ ವಿಜಯನ್
ಬೆಂಗಳೂರು : ಕರ್ನಾಟಕದಲ್ಲಿ ಬುಲ್ಡೋಜರ್ ಬಳಸಿ ಮುಸ್ಲಿಮರ ಮನೆಗಳನ್ನು ಧ್ವಂಸ ಮಾಡಲಾಗಿದೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಬೆಂಗಳೂರಿನ ಯಲಹಂಕ ಕೋಗಿಲು ಲೇಔಟ್ ಬಳಿ...
ತೀವ್ರ ಬಡತನ ನಿರ್ಮೂಲನೆ ಮಾಡಿದ ಮೊದಲ ರಾಜ್ಯ ಕೇರಳ – ಪಿಣರಾಯಿ ವಿಜಯನ್
ನವದೆಹಲಿ/ತಿರುವನಂತಪುರಂ : ಕೇರಳ ತೀವ್ರ ಬಡತನವನ್ನು ನಿರ್ಮೂಲನೆ ಮಾಡಿದ ಭಾರತದ ಮೊದಲ ರಾಜ್ಯವಾಗಿದೆ ಎಂದು ಸಿಎಂ ಪಿಣರಾಯಿ ವಿಜಯನ್ ಘೋಷಿಸಿದರು. ಕೇರಳ ‘ಪಿರವಿ’ ಅಥವಾ ರಾಜ್ಯ ರಚನೆಯ ದಿನದಂದು ಕರೆಯಲಾದ ವಿಶೇಷ ಅಧಿವೇಶನದಲ್ಲಿ...
ದೇಗುಲಗಳಲ್ಲಿ ಪುರುಷರು ಮೇಲಂಗಿ ಕಳಚುವ ಪದ್ಧತಿ ಕೈಬಿಡಲು ದೇವಸ್ವಂ ಮಂಡಳಿ ಚಿಂತನೆ: ಪಿಣರಾಯಿ ವಿಜಯನ್
ತಿರುವನಂತಪುರಂ(ಕೇರಳ): ದೇಗುಲಗಳಲ್ಲಿ ಗರ್ಭಗುಡಿ ಪ್ರವೇಶಿಸುವ ಸಂದರ್ಭದಲ್ಲಿ ಪುರುಷರು ಮೇಲಂಗಿ (ಶರ್ಟ್-ಬನಿಯನ್) ಕಳಚುವ ದೀರ್ಘಕಾಲದ ಪದ್ಧತಿಗೆ ಕೇರಳದ ದೇವಸ್ವಂ ಮಂಡಳಿಗಳು ಇತಿಶ್ರೀ ಹಾಡಲು ಚಿಂತಿಸುತ್ತಿವೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಹೇಳಿದರು.
ಮೇಲಂಗಿ ತೆಗೆಯುವ...

















