ಟ್ಯಾಗ್: Plane
ಹಾರಾಡುತ್ತಿದ್ದಾಗ ಇಂಧನ ಖಾಲಿಯಾಗಿದ್ದು ಹೇಗೆ? – ವಿಮಾನ ಪತನದ ಬಗ್ಗೆ ಮೂಡಿವೆ ಅನುಮಾನ..!
ವಿಜಯಪುರ : ಪರಿಶೀಲನೆಯ ಬಳಿಕವೂ ತರಬೇತಿ ವಿಮಾನದಲ್ಲಿ ಇಂಧನ ಖಾಲಿಯಾಗಿದ್ದು, ಹೇಗೆ ಎಂಬ ಪ್ರಶ್ನೆ ಎದ್ದಿದೆ. ಬಬಲೇಶ್ವರ ತಾಲೂಕಿನ ಮಂಗಳೂರು ಗ್ರಾಮದ ಬಳಿ ಭಾನುವಾರ ಮಧ್ಯಾಹ್ನ ಪೈಲಟ್ ತರಬೇತಿಗೆ ಬಳಸುವ ಲಘು ವಿಮಾನ...
ಎಂಜಿನ್‌ನಲ್ಲಿ ಬೆಂಕಿ – ಟರ್ಕಿಶ್ ಏರ್‌ಲೈನ್ಸ್ ವಿಮಾನ ತ್ರಿಭುವನ್ ಏರ್‌ಪೋರ್ಟ್‌ನಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್..!
ಕೋಲ್ಕತ್ತಾ : ಕಠ್ಮಂಡುವಿನಿಂದ ಇಸ್ತಾನ್‌ಬುಲ್‌ಗೆ ತೆರಳುತ್ತಿದ್ದ ಟರ್ಕಿಶ್ ಏರ್‌ಲೈನ್ಸ್ ಪ್ರಯಾಣಿಕ ವಿಮಾನವು ಇಂದು (ಬುಧವಾರ) ಮಧ್ಯಾಹ್ನ ಟೇಕಾಫ್ ಆದ ಕೆಲವೇ ಸಮಯದಲ್ಲಿ ಅದರ ಬಲ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೇಪಾಳಿ ರಾಜಧಾನಿ ತ್ರಿಭುವನ್...
ವಿಮಾನ, ಹೆಲಿಕಾಪ್ಟರ್ ದುರಂತ; ದುರ್ಮರಣಕ್ಕೀಡಾದ ಪ್ರಮುಖ ರಾಜಕಾರಣಿಗಳು ಯಾರ‍್ಯಾರು ಗೊತ್ತಾ..?
ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಇದು ಸಂಜಯ್ ಗಾಂಧಿ ಮತ್ತು ವಿಜಯ್ ರೂಪಾನಿ ಅವರಂತಹ ನಾಯಕರ ದುರಂತ ಸಾವುಗಳನ್ನು ನೆನಪಿಸುವಂತಿದೆ. ವಿಮಾನ, ಹೆಲಿಕಾಪ್ಟರ್ ದುರಂತದಲ್ಲಿ ದುರ್ಮರಣಕ್ಕೀಡಾದ ಪ್ರಮುಖ ರಾಜಕೀಯ...
ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಇದ್ದ ವಿಮಾನ ಪತನ
ಮುಂಬೈ : ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಇದ್ದ ವಿಮಾನ ಪತನವಾಗಿದೆ. ಬಾರಾಮತಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ದುರಂತ ಸಂಭವಿಸಿದೆ.
ಎನ್‌ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬಳಸುತ್ತಿದ್ದ...
ಪ್ರಯಾಗ್‌ರಾಜ್‌ನಲ್ಲಿ IAFನ ತರಬೇತಿ ವಿಮಾನ ಪತನ – ಪೈಲಟ್ ಸೇಫ್..!
ಲಕ್ನೋ : ಪ್ರಯಾಗ್‌ರಾಜ್‌ನಲ್ಲಿ ಭಾರತೀಯ ವಾಯುಪಡೆಯ ತರಬೇತಿ ವಿಮಾನ ಪತನಗೊಂಡಿದ್ದು, ಇಬ್ಬರು ಪೈಲಟ್‌ನ್ನು ರಕ್ಷಣೆ ಮಾಡಲಾಗಿದೆ. ಇಂದು (ಜ.21) ಮಧ್ಯಾಹ್ನ ಈ ಅವಘಡ ಸಂಭವಿಸಿದೆ.
ಪ್ರಯಾಗ್‌ರಾಜ್‌ನ ಸಂಗಮದಿಂದ 2 ಕಿ.ಮೀ ದೂರದಲ್ಲಿರುವ ಕೆರೆಯಲ್ಲಿ ಮೈಕ್ರೋಲೈಟ್...
ದಾವೋಸ್‌ಗೆ ತೆರಳುತ್ತಿದ್ದ ಟ್ರಂಪ್ ವಿಮಾನದಲ್ಲಿ ತಾಂತ್ರಿಕ ದೋಷ
ವಾಷ್ಟಿಂಗ್ಟನ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತೆರಳುತ್ತಿದ್ದ, ಏರ್‌ಫೋರ್ಸ್ ಒನ್ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದರಿಂದ, ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಏರ್ ಬೇಸ್‌ಗೆ ಮರಳಿದೆ.
ಸ್ವಿಟ್ಜರ್ಲ್ಯಾಂಡ್‌ನ ದಾವೋಸ್‌ನಲ್ಲಿ ನಡೆಯುತ್ತಿರುವ...
ವಿಮಾನದ ಲ್ಯಾಂಡಿಂಗ್ ಗೇರ್ ಬಳಿ ಅಡಗಿ ಕುಳಿತು ಪ್ರಯಾಣಿಸಿ, ಭಾರತಕ್ಕೆ ಬಂದ ಅಫ್ಘಾನ್ ಬಾಲಕ..!
ನವದೆಹಲಿ : ವಿಮಾನದ ಚಕ್ರ ಇರುವ ಲ್ಯಾಂಡಿಂಗ್ ಗೇರ್‌ನಲ್ಲಿ ಅಡಗಿ ಕುಳಿತು 13 ವರ್ಷದ ಬಾಲಕನೊಬ್ಬ ಅಫ್ಘಾನಿಸ್ತಾನದ ಕಾಬೂಲ್‌ನಿಂದ ದೆಹಲಿಗೆ ಆಗಮಿಸಿದ ಘಟನೆ ನಡೆದಿದೆ. ಕಾಬೂಲಿನಿಂದ ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ...
ಕಾಂಡ್ಲಾದಲ್ಲಿ ಟೇಕಾಫ್ ವೇಳೆ ಕಳಚಿದ ಸ್ಪೈಸ್‌ಜೆಟ್ ಚಕ್ರ
ಮುಂಬೈ : ಕಾಂಡ್ಲಾದಿಂದ ಮುಂಬೈಗೆ ತೆರಳುತ್ತಿದ್ದ ಸ್ಪೈಸ್‌ಜೆಟ್ ವಿಮಾನದ ಚಕ್ರ ಟೇಕಾಫ್ ಆಗುವಾಗ ಕಳಚಿಕೊಂಡ ಆಘಾತಕಾರಿ ಘಟನೆ ನಡೆದಿದೆ. ಇಷ್ಟಾದರೂ ವಿಮಾನ ಮುಂಬೈಗೆ ಪ್ರಯಾಣಬೆಳೆಸಿ, ಸುರಕ್ಷಿತವಾಗಿ ಲ್ಯಾಂಡ್ ಆಗಿದೆ.
https://twitter.com/shukla_tarun/status/1966464738105467187
ಸ್ಪೈಸ್‌ಜೆಟ್ Q400 ವಿಮಾನ 75...



















