ಟ್ಯಾಗ್: PM Modi
ಪ್ರತಿಪಕ್ಷಗಳು ಸೋಲಿನ ಹತಾಶೆ ಬಿಟ್ಟು ಬಲವಾದ ಸಮಸ್ಯೆಗಳನ್ನು ಎತ್ತಬೇಕು – ಮೋದಿ
ನವದೆಹಲಿ : ವಿಪಕ್ಷಗಳು ಸೋಲಿನ ಹತಾಶೆ ನಿವಾರಿಸಿಕೊಳ್ಳಬೇಕು ಮತ್ತು ಸಂಸತ್‌ನಲ್ಲಿ ಬಲವಾದ ಸಮಸ್ಯೆಗಳನ್ನು ಎತ್ತುವ ಮೂಲಕ ತಮ್ಮ ಜವಾಬ್ದಾರಿ ನಿರ್ವಹಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಪಕ್ಷಗಳಿಗೆ ಸಲಹೆ ನೀಡಿದರು.
ಇಂದಿನಿಂದ ಚಳಿಗಾಲ...
ದೆಹಲಿ ವಾಯು ಮಾಲಿನ್ಯದ ಬಗ್ಗೆ ಮೋದಿಗೆ ಪತ್ರ ಬರೆದ ಕಿರಣ್ ಬೇಡಿ
ದೆಹಲಿ : ದೆಹಲಿಯಲ್ಲಿ ವಾಯು ಮಾಲಿನ್ಯ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದೀಗ ಈ ಬಗ್ಗೆ ಮಾಜಿ ಐಪಿಎಸ್ ಅಧಿಕಾರಿ ಕಿರಣ್ ಬೇಡಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ರಾಷ್ಟ್ರ...
ಡಿಸೆಂಬರ್ 4, 5 ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ..!
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಡಿಸೆಂಬರ್ 4 ಮತ್ತು 5ರಂದು ಭಾರತಕ್ಕೆ ಆಗಮಿಸಲಿದ್ದಾರೆ. ಡಿಸೆಂಬರ್ 5ರಂದು ನಡೆಯುವ 23ನೇ ಭಾರತ-ರಷ್ಯಾ...
ಮೆಕ್ಕೆಜೋಳ, ಹೆಸರುಕಾಳಿಗೆ ಸೂಕ್ತ ಬೆಲೆ ಘೋಷಣೆ – ಸಿಎಂ ಪರವಾಗಿ ಮೋದಿಗೆ ಮನವಿ ಸಲ್ಲಿಸಿದ...
ಮಂಗಳೂರು : ಮೆಕ್ಕೆಜೋಳ, ಹೆಸರುಕಾಳಿಗೆ ಸೂಕ್ತ ಬೆಂಬಲ ಬೆಲೆ ಘೋಷಣೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಅವರ ಪರವಾಗಿ ಪ್ರಧಾನಿ ಮೋದಿಗೆ ಸಚಿವ ದಿನೇಶ್ ಗುಂಡೂರಾವ್ ಮನವಿ ಸಲ್ಲಿಸಿದರು.
ಇಂದು (ನ.28) ಉಡುಪಿ ಕೃಷ್ಣಮಠಕ್ಕೆ ಭೇಟಿ...
ಪಾಂಚಜನ್ಯ ಊದಲು ಪ್ರಧಾನಿ ಮೋದಿ ಬರ್ತಿದ್ದಾರೆ – ಸುನಿಲ್ ಕುಮಾರ್
ಉಡುಪಿ : ಪಾಂಚಜನ್ಯ ಊದಲು ಪ್ರಧಾನಿ ಮೋದಿ ಬರ್ತಿದ್ದಾರೆ ಎಂದು ಬಿಜೆಪಿ ಶಾಸಕ ಸುನಿಲ್ ಕುಮಾರ್ ಹೇಳಿದರು. ಉಡುಪಿಯಲ್ಲಿ ಮಾತನಾಡಿದ ಸುನಿಲ್ ಕುಮಾರ್ ಅವರು, ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆಯಲ್ಲಿ ಉತ್ಸಾಹದ...
ಹಿರಿಯ ನಟ ಧರ್ಮೇಂದ್ರ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ
ನವದೆಹಲಿ : ಬಾಲಿವುಡ್‌ನ ಹಿರಿಯ ನಟ ಧರ್ಮೇಂದ್ರ ಅವರ ನಿಧನದಿಂದ ಭಾರತೀಯ ಚಿತ್ರರಂಗದ ಒಂದು ಯುಗ ಅಂತ್ಯವಾಗಿದೆ ಎಂದು ಪ್ರಧಾನಿ ನರೇಂದ್ರ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಅವರು,...
ನಾಳೆಯಿಂದ 3 ದಿನ ಪ್ರಧಾನಿ ಮೋದಿ ದಕ್ಷಿಣ ಆಫ್ರಿಕಾ ಪ್ರವಾಸ
ನವದೆಹಲಿ : ಜಿ20 ನಾಯಕರ ಶೃಂಗಸಭೆಯಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ ಮೋದಿ ನಾಳೆಯಿಂದ ಮೂರು ದಿನ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿದ್ದಾರೆ. ಜೋಹಾನ್ಸ್‌ಬರ್ಗ್‌ನಲ್ಲಿ ನ.21-23 ರ ವರೆಗೆ ಜಿ20 ನಾಯಕರ ಶೃಂಗಸಭೆ ನಡೆಯಲಿದೆ....
ಪಿಎಂ ಕಿಸಾನ್ ಯೋಜನೆಯ 21ನೇ ಕಂತಿನ ಹಣ ಬಿಡುಗಡೆಗೊಳಿಸಿದ ಮೋದಿ
ಚೆನ್ನೈ : ಪಿಎಂ ಕಿಸಾನ್ ಯೋಜನೆಯ 21ನೇ ಕಂತಿನ 18,000 ಕೋಟಿಗೂ ಅಧಿಕ ಹಣವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಂದು ಬಿಡುಗಡೆ ಮಾಡಿದರು.
ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಗಸಭೆ...
ಸೌದಿ ಅರೇಬಿಯಾ ಭೀಕರ ದುರಂತಕ್ಕೆ ಪ್ರಧಾನಿ ಮೋದಿ ಸಂತಾಪ
ನವದೆಹಲಿ : ಮೆಕ್ಕಾದಿಂದ ಮದೀನಾಗೆ ಪ್ರಯಾಣಿಸುತ್ತಿದ್ದ, ಪ್ರಯಾಣಿಕರ ಬಸ್‌ಗೆ ಡೀಸೆಲ್ ಟ್ಯಾಂಕರ್‌ಗೆ ಡಿಕ್ಕಿಯಾಗಿ 42 ಭಾರತೀಯ ಸಾವನ್ನಪ್ಪಿರುವುದಕ್ಕೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ.
https://twitter.com/narendramodi/status/1990310468045726180?s=20
ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಅವರು, ಮೆಕ್ಕಾದಿಂದ...
ಭೂತಾನ್‌ನಿಂದ ನೇರವಾಗಿ ಆಸ್ಪತ್ರೆಗೆ ಪ್ರಧಾನಿ ಭೇಟಿ – ಗಾಯಾಳುಗಳ ಆರೋಗ್ಯ ವಿಚಾರಣೆ
ನವದೆಹಲಿ : ಭೂತಾನ್ ಪ್ರವಾಸ ಮುಗಿಸಿದ ಪ್ರಧಾನಿ ನರೇಂದ್ರ ಮೋದಿ ನೇರವಾಗಿ ದೆಹಲಿಯ ಲೋಕನಾಯಕ ಆಸ್ಪತ್ರೆಗೆ ಭೇಟಿ ನೀಡಿ ದೆಹಲಿ ಕಾರು ಸ್ಫೋಟದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದ್ದಾರೆ.
ಗಾಯಾಳುಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ...





















