ಮನೆ ಟ್ಯಾಗ್ಗಳು PM Modi

ಟ್ಯಾಗ್: PM Modi

ಮೋದಿ ಸಲಹೆ ಪಾಲಿಸ್ತೀನಿ.. ರೈಲು, ಬಸ್‌ನಲ್ಲೇ ಓಡಾಡ್ತೀನಿ; ಕೇಂದ್ರ ಸಚಿವ ಸೋಮಣ್ಣ

0
ಬೆಂಗಳೂರು : ಮಿತವ್ಯಯಕ್ಕೆ ಪ್ರಧಾನಿ ಮೋದಿ ಸಲಹೆಯನ್ನು ಪಾಲಿಸೋದಾಗಿ ರೈಲ್ವೆ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತಾಡಿದ ವಿ.ಸೋಮಣ್ಣ, ನಾನೂ ರೈಲು, ಬಸ್‌ನಲ್ಲಿ ಓಡಾಡ್ತೇನೆ. ಎಲ್ಲೆಲ್ಲಿ ಅವಶ್ಯಕತೆ ಇದೆಯೋ,...

ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ..!

0
ಅಬುಧಾಬಿ : ಪ್ರಧಾನಿ ನರೇಂದ್ರ ಮೋದಿ ಇಂದು ಕೇವಲ 4 ಗಂಟೆಗಳ ಭೇಟಿಗಾಗಿ ಅಬುಧಾಬಿಗೆ ತೆರಳಿದ್ದರು. ಈ ಮೂಲಕ ಅವರು ತಮ್ಮ 5 ರಾಷ್ಟ್ರಗಳ ಪ್ರವಾಸವನ್ನು ಪ್ರಾರಂಭಿಸಿದರು. ಅಲ್ಲಿ ಅವರಿಗೆ ಯುಎಇಯ ನಾಯಕರಿಂದ...

ಸುಪ್ರೀಂ ಕೋರ್ಟ್‌ನಲ್ಲೂ ಇನ್ಮುಂದೆ ವಾರಕ್ಕೆರಡು ದಿನ ವರ್ಚುವಲ್ ವಿಚಾರಣೆ..!

0
ನವದೆಹಲಿ : ಪ್ರಧಾನಿ ಮೋದಿ ಮಿತವ್ಯಯ ಕರೆ ಬೆನ್ನಲ್ಲೇ ಸುಪ್ರೀಂಕೋರ್ಟ್ ವಾರಕ್ಕೆರಡು ದಿನ ವರ್ಚುವಲ್ ವಿಚಾರಣೆ ನಡೆಸಲು ನಿರ್ಧರಿಸಿದೆ. ಸಾಮಾನ್ಯವಾಗಿ ಮಂಗಳವಾರದಿಂದ ಗುರುವಾರದವರೆಗೆ ನಡೆಯುವ ಎಲ್ಲಾ ವಿಚಾರಣೆಗಳು ನ್ಯಾಯಾಲಯದಲ್ಲಿ ನಡೆಯುತ್ತವೆ. ಈ ಸಮಯದಲ್ಲಿ...

ನೀಟ್ ಪರೀಕ್ಷೆ ಪೇಪರ್ ಲೀಕ್ ಬಗ್ಗೆ ಪ್ರಧಾನಿ ಮೋದಿ ಉತ್ತರಿಸಬೇಕು – ಮಧು ಬಂಗಾರಪ್ಪ

0
ಬೆಂಗಳೂರು : ನೀಟ್ ಪರೀಕ್ಷೆ ಪೇಪರ್ ಲೀಕ್ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಉತ್ತರ ಕೊಡಬೇಕು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಆಗ್ರಹಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ನೀಟ್ ಪರೀಕ್ಷೆ...

ಪ್ರಧಾನಿಗೆ ಭದ್ರತೆ ಕೊಡಲು ಕಾಂಗ್ರೆಸ್ ವಿಫಲ; ರಾಜ್ಯ ತಲೆ ತಗ್ಗಿಸುವ ವಿಷಯ – ಅರಗ...

0
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿಗೆ ಬಂದಾಗ ಜಿಲೆಟಿನ್ ಪತ್ತೆ ಆಗಿರೋದು ನಮ್ಮ ರಾಜ್ಯ ತಲೆತಗ್ಗಿಸೋ ವಿಷಯ ಅಂತ ಮಾಜಿ ಸಚಿವ ಅರಗ ಜ್ಞಾನೇಂದ್ರ ಕಿಡಿಕಾರಿದ್ದಾರೆ. ಮೋದಿ ಕಾರ್ಯಕ್ರಮದಲ್ಲಿ ಜಿಲೆಟಿನ್ ಪತ್ತೆ...

ಸೋಮನಾಥ ದೇಗುಲದ ಅಮೃತ ಮಹೋತ್ಸವದಲ್ಲಿ ಭಾಗಿ, ಕುಂಭಾಭಿಷೇಕ ನೆರವೇರಿಸಿದ ಮೋದಿ

0
ಗಾಂಧೀನಗರ : 75 ವರ್ಷಗಳನ್ನು ಪೂರೈಸುತ್ತಿರುವ ಸೋಮನಾಥ ದೇಗುಲದ ಅಮೃತ ಮಹೋತ್ಸವದಲ್ಲಿ ಭಾಗಿಯಾಗಿ, ಪ್ರಧಾನಿ ನರೇಂದ್ರ ಮೋದಿ ಧಾರ್ಮಿಕ ವಿಧಿವಿಧಾನ ಹಾಗೂ ಕುಂಭಾಭಿಷೇಕ ನೆರವೇರಿಸಿದರು. 12 ಪವಿತ್ರ ಜ್ಯೋತಿರ್ಲಿಂಗಗಳಲ್ಲಿ ಒಂದಾದ ಹಾಗೂ ಭಾರತದ...

ಚುನಾವಣಾ ಭರಾಟೆಯ ಮಧ್ಯೆ ಹೂಗ್ಲಿ ನದಿಯಲ್ಲಿ ಪ್ರಧಾನಿ ಮೋದಿ ದೋಣಿ ವಿಹಾರ

0
ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಗಿಯುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಅವರಿಂದು (ಏ.24) ಹೂಗ್ಲಿ ನದಿಯಲ್ಲಿ ದೋಣಿ ವಿಹಾರ ನಡೆಸಿದ್ದಾರೆ. https://twitter.com/narendramodi/status/2047518439405994426?s=20 ಏ.29ರಂದು ನಡೆಯಲಿರುವ ಎರಡನೇ ಹಂತದ ಮತದಾನಕ್ಕೆ...

ಪಹಲ್ಗಾಮ್‌ ಭಯೋತ್ಪಾದಕ; ಭಯೋತ್ಪಾದನೆಗೆ ಭಾರತ ಎಂದಿಗೂ ತಲೆಬಾಗುವುದಿಲ್ಲ – ಪ್ರಧಾನಿ ಮೋದಿ

0
ನವದೆಹಲಿ : ಸರಿಯಾಗಿ ಇವತ್ತಿಗೆ ಒಂದು ವರ್ಷದ ಹಿಂದೆ ಪಹಲ್ಗಾಮ್‌ನ ಬೈಸರನ್‌ ಕಣಿವೆ ಪ್ರದೇಶದಲ್ಲಿ ನಡೆದ ಉಗ್ರರ ಬೀಭತ್ಸ ಕೃತ್ಯಕ್ಕೆ ಒಂದು ವರ್ಷ ಪೂರ್ಣಗೊಂಡಿದೆ. ಈ ಹೊತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಮೃತರ...

ಮಹಿಳಾ ಮೀಸಲಾತಿಗೆ ವಿರೋಧಿಸಿದ್ದಕ್ಕೆ ವಿಪಕ್ಷ ಬೆಲೆ ತೆರಬೇಕಾಗುತ್ತದೆ – ಪ್ರಧಾನಿ ಮೋದಿ

0
ನವದೆಹಲಿ : ಮಹಿಳಾ ಮೀಸಲಾತಿಗೆ ಸಂಬಂಧಿಸಿದ ಸಂವಿಧಾನ (131ನೇ ತಿದ್ದುಪಡಿ) ಮಸೂದೆ ಲೋಕಸಭೆಯಲ್ಲಿ ಅಂಗೀಕಾರಗೊಳ್ಳಲು ವಿಫಲವಾದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರೋಧ ಪಕ್ಷದವರನ್ನು ಟೀಕಿಸಿದ್ದಾರೆ. ಇಂದು ನಡೆದ ಸಂಪುಟ ಸಭೆಯಲ್ಲಿ ಪ್ರಧಾನಿ...

ಇಂದು ರಾತ್ರಿ ದೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

0
ನವದೆಹಲಿ : ಇಂದು ರಾತ್ರಿ 8:30ಕ್ಕೆ ದೇಶವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಲಿದ್ದಾರೆ. ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಕುರಿತ ತಿದ್ದುಪಡಿ ಮಸೂದೆಗೆ ಸೋಲಾದ ಬೆನ್ನಲ್ಲೇ, ಮೋದಿ ಭಾಷಣ ತೀವ್ರ ಕುತೂಹಲ ಮೂಡಿಸಿದೆ. ಮೋದಿ...

EDITOR PICKS