ಮನೆ ಟ್ಯಾಗ್ಗಳು PM Modi

ಟ್ಯಾಗ್: PM Modi

ನಾಳೆಯಿಂದ 3 ದಿನ ಪ್ರಧಾನಿ ಮೋದಿ ದಕ್ಷಿಣ ಆಫ್ರಿಕಾ ಪ್ರವಾಸ

0
ನವದೆಹಲಿ : ಜಿ20 ನಾಯಕರ ಶೃಂಗಸಭೆಯಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ ಮೋದಿ ನಾಳೆಯಿಂದ ಮೂರು ದಿನ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿದ್ದಾರೆ. ಜೋಹಾನ್ಸ್‌ಬರ್ಗ್‌ನಲ್ಲಿ ನ.21-23 ರ ವರೆಗೆ ಜಿ20 ನಾಯಕರ ಶೃಂಗಸಭೆ ನಡೆಯಲಿದೆ....

ಪಿಎಂ ಕಿಸಾನ್ ಯೋಜನೆಯ 21ನೇ ಕಂತಿನ ಹಣ ಬಿಡುಗಡೆಗೊಳಿಸಿದ ಮೋದಿ

0
ಚೆನ್ನೈ : ಪಿಎಂ ಕಿಸಾನ್ ಯೋಜನೆಯ 21ನೇ ಕಂತಿನ 18,000 ಕೋಟಿಗೂ ಅಧಿಕ ಹಣವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಂದು ಬಿಡುಗಡೆ ಮಾಡಿದರು. ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಗಸಭೆ...

ಸೌದಿ ಅರೇಬಿಯಾ ಭೀಕರ ದುರಂತಕ್ಕೆ ಪ್ರಧಾನಿ ಮೋದಿ ಸಂತಾಪ

0
ನವದೆಹಲಿ : ಮೆಕ್ಕಾದಿಂದ ಮದೀನಾಗೆ ಪ್ರಯಾಣಿಸುತ್ತಿದ್ದ, ಪ್ರಯಾಣಿಕರ ಬಸ್‌ಗೆ ಡೀಸೆಲ್ ಟ್ಯಾಂಕರ್‌ಗೆ ಡಿಕ್ಕಿಯಾಗಿ 42 ಭಾರತೀಯ ಸಾವನ್ನಪ್ಪಿರುವುದಕ್ಕೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. https://twitter.com/narendramodi/status/1990310468045726180?s=20 ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಅವರು, ಮೆಕ್ಕಾದಿಂದ...

ಭೂತಾನ್‌ನಿಂದ ನೇರವಾಗಿ ಆಸ್ಪತ್ರೆಗೆ ಪ್ರಧಾನಿ ಭೇಟಿ – ಗಾಯಾಳುಗಳ ಆರೋಗ್ಯ ವಿಚಾರಣೆ

0
ನವದೆಹಲಿ : ಭೂತಾನ್ ಪ್ರವಾಸ ಮುಗಿಸಿದ ಪ್ರಧಾನಿ ನರೇಂದ್ರ ಮೋದಿ ನೇರವಾಗಿ ದೆಹಲಿಯ ಲೋಕನಾಯಕ ಆಸ್ಪತ್ರೆಗೆ ಭೇಟಿ ನೀಡಿ ದೆಹಲಿ ಕಾರು ಸ್ಫೋಟದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದ್ದಾರೆ. ಗಾಯಾಳುಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ...

ದೆಹಲಿ ನಿಗೂಢ ಸ್ಫೋಟ; ಸಂಚುಕೋರರನ್ನು ಸುಮ್ಮನೆ ಬಿಡುವುದಿಲ್ಲ – ಪ್ರಧಾನಿ ಮೋದಿ

0
ಭೂತಾನ್ : ದೆಹಲಿಯಲ್ಲಿ ನಡೆದ ನಿಗೂಢ ಸ್ಫೋಟಕ್ಕೆ ಸಂಬಂಧಿಸಿದಂತೆ ಭೂತಾನ್​ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ. ಸಂಚುಕೋರರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಇಂದು ನಾನು ತುಂಬಾ ಭಾರವಾದ ಹೃದಯದಿಂದ ಇಲ್ಲಿಗೆ...

ಬೆಂಗಳೂರು-ಎರ್ನಾಕುಲಂ ಸೇರಿ ನಾಲ್ಕು ವಂದೇ ಭಾರತ್ ರೈಲುಗಳಿಗೆ ಚಾಲನೆ – ಮೋದಿ

0
ಲಕ್ನೋ : ಪ್ರಧಾನಿ ನರೇಂದ್ರ ಮೋದಿ ಅವರಿಂದು ಬೆಂಗಳೂರು-ಎರ್ನಾಕುಲಂ ಸೇರಿ ನಾಲ್ಕು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲುಗಳಿಗೆ ಚಾಲನೆ ನೀಡಿದರು. ತಮ್ಮ ಸಂಸದೀಯ ಕ್ಷೇತ್ರವಾದ ಉತ್ತರ ಪ್ರದೇಶದ ವಾರಾಣಸಿಯಿಂದ ನಾಲ್ಕು ಹೊಸ ವಂದೇ...

ವಾರಾಣಸಿಯಲ್ಲಿ ನಾಲ್ಕು ವಂದೇ ಭಾರತ್ ರೈಲುಗಳಿಗೆ ಮೋದಿ ಚಾಲನೆ

0
ವಾರಾಣಸಿ : ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಂಸದೀಯ ಕ್ಷೇತ್ರ ವಾರಣಾಸಿಗೆ ಭೇಟಿ ನೀಡಿನಾಲ್ಕು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಿದ್ದಾರೆ. ಇದು ಭಾರತದ ಸೆಮಿ-ಹೈಸ್ಪೀಡ್ ರೈಲುಗಳ...

ವಂದೇ ಮಾತರಂ ಎಂಬುದು ಭಾರತ ಮಾತೆಯ ಆರಾಧನೆ – ಪ್ರಧಾನಿ ಮೋದಿ

0
ನವದೆಹಲಿ : ‘‘ವಂದೇ ಮಾತರಂ ಎಂಬುದು ಭಾರತ ಮಾತೆಯ ಆರಾಧನೆ’’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರಾಷ್ಟ್ರೀಯ ಗೀತೆ ವಂದೇ ಮಾತರಂನ 150 ನೇ ವಾರ್ಷಿಕೋತ್ಸವದ ಅಂಗವಾಗಿ ನವದೆಹಲಿಯ ಇಂದಿರಾ ಗಾಂಧಿ...

ಕಬ್ಬು ಬೆಳಗಾರರ ಕಿಚ್ಚು ಆರಿಸಲು ಖುದ್ದು ಅಖಾಡಕ್ಕಿಳಿದ್ರು ಸಿಎಂ – ಕೇಂದ್ರ ನೆರವಿಗೆ ಬರುವಂತೆ...

0
ಬೆಂಗಳೂರು/ನವದೆಹಲಿ : ಪ್ರತೀ ಟನ್ ಕಬ್ಬಿಗೆ 3,500 ರೂ. ದರ ನಿಗದಿ ಮಾಡಬೇಕು ಅಂತಾ ಪಟ್ಟು ಹಿಡಿದಿರುವ ರೈತರ ಹೋರಾಟ ತೀವ್ರಗೊಂಡಿದೆ. ದಿನಕ್ಕೊಬ್ಬರು ಸಚಿವರು ರೈತರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡುತ್ತಿದ್ದಾರೆ. ಆದರೂ...

ಭೀಕರ ಅಪಘಾತ – 10ಕ್ಕೂ ಅಧಿಕ ಮಂದಿ ಸಾವು; ಮೋದಿ ಪರಿಹಾರ ಘೋಷಣೆ..!

0
ಹೈದರಾಬಾದ್‌ : ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ದುರ್ಘಟನೆಯೊಂದು ಸಂಭವಿಸಿದೆ. ಇಂದು ಬೆಳಗ್ಗೆ ತೆಲಂಗಾಣ ಸರ್ಕಾರಿ ಬಸ್ ಮತ್ತು ಖಾಸಗಿ ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಮೃತಪಟ್ಟವರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ. ಸೋಷಿಯಲ್‌ ಮೀಡಿಯಾದಲ್ಲಿ...

EDITOR PICKS