ಟ್ಯಾಗ್: PM Modi
ಕಬ್ಬಿನಂತೆ ಮಂಡ್ಯ ಜನರ ಮಾತೂ ಸಿಹಿ – ಹಾಡಿಹೊಗಳಿದ ಪ್ರಧಾನಿ ಮೋದಿ
ಮಂಡ್ಯ : ಕಬ್ಬಿನಂತೆ ಮಂಡ್ಯ ಜನರ ಮಾತೂ ಸಿಹಿ. ಸಕ್ಕರೆ ನಾಡು ಮಂಡ್ಯ ಮಹತ್ವಪೂರ್ಣವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕೊಂಡಾಡಿದರು. ಆದಿಚುಂಚನಗಿರಿ ಮಠದ ಶ್ರೀಗುರು ಭೈರವೈಕ್ಯ ಮಂದಿರ ಉದ್ಘಾಟಿಸಿ ಮಾತನಾಡಿದ ಮೋದಿ,...
HAL ನಲ್ಲಿ ಪ್ರಧಾನಿ ಮೋದಿ ಸ್ವಾಗತಿಸಿದ ಸಿಎಂ – ರಾಜ್ಯಕ್ಕೆ ಸಂಬಂಧಿಸಿದ ಬೇಡಿಕೆಗಳ ಪಟ್ಟಿ...
ಬೆಂಗಳೂರು : ರಾಜ್ಯಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರನ್ನು HAL ವಿಮಾನ ನಿಲ್ದಾಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಖುದ್ದು ಸ್ವಾಗತ ಮಾಡಿದ್ದಾರೆ. ಇದೇ ವೇಳೆ ಸಿದ್ದರಾಮಯ್ಯನವರು ಪ್ರಧಾನಿಗಳಿಗೆ ರಾಜ್ಯಕ್ಕೆ ಸಂಬಂಧಿಸಿದ 18 ಬೇಡಿಕೆಗಳ...
ಇಂದು ಆದಿಚುಂಚನಗಿರಿಗೆ ಪ್ರಧಾನಿ ಮೋದಿ ಭೇಟಿ – ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟನೆ..!
ಮಂಡ್ಯ : ಪ್ರಧಾನಿ ನರೇಂದ್ರ ಮೋದಿಯವರಿಂದು (ಏ.15) ಆದಿಚುಂಚನಗಿರಿಗೆ ಭೇಟಿ ನೀಡಲಿದ್ದು, 80 ಕೋಟಿ ರೂ.ಗೂ ಅಧಿಕ ವೆಚ್ಚದ ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟನೆ ಮಾಡಲಿದ್ದಾರೆ. ದೆಹಲಿಯಿಂದ ಪ್ರಧಾನಿ ಮೋದಿಯವರು 10:05ಕ್ಕೆ...
ಅಸ್ಸಾಂನಲ್ಲಿ ಬಿಜೆಪಿಗೆ ಹ್ಯಾಟ್ರಿಕ್ ಸಾಧನೆ ನಿಶ್ಚಿತ – ಪ್ರಧಾನಿ ಮೋದಿ ವಿಶ್ವಾಸ
ಗುವಾಹಟಿ : ಕಳೆದ ಹತ್ತು ವರ್ಷಗಳಲ್ಲಿ ಅಸ್ಸಾಂ ಗಮನಾರ್ಹ ಅಭಿವೃದ್ಧಿಗೆ ಸಾಕ್ಷಿಯಾಗಿದೆ. ರಾಜ್ಯದ ಜನರು ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟಕ್ಕೆ ಮತ್ತೊಮ್ಮೆ ಆಶೀರ್ವದಿಸಲಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಗೋಗಮುಖ್‌ನಲ್ಲಿ ಸಾರ್ವಜನಿಕ...
ಪ್ರತಿರೂಪವಾಗಿ ನಮ್ಮೆಲ್ಲರ ಸ್ಮರಣೆಯಲ್ಲಿ ಸದಾ ಜೀವಂತ – ಶಿವಕುಮಾರ ಶ್ರೀಗಳಿಗೆ ಮೋದಿ ಭಾವಪೂರ್ಣ ನಮನ
ನವದೆಹಲಿ : ಕರುಣೆ, ವಿನಯದ ಮತ್ತು ಮಾನವಕುಲದ ಮೇಲಿನ ಅಚಲ ಸೇವೆಯ ಪ್ರತಿರೂಪವಾಗಿ ನಮ್ಮೆಲ್ಲರ ಸ್ಮರಣೆಯಲ್ಲಿ ಸದಾ ಜೀವಂತವಾಗಿರುತ್ತೀರಿ ಎಂದು ಶಿವಕುಮಾರ ಶ್ರೀಗಳ ಜಯಂತಿಗೆ ಪ್ರಧಾನಿ ಮೋದಿಯವರು ಭಾವಪೂರ್ಣ ನಮನ ಸಲ್ಲಿಸಿದ್ದಾರೆ.
ಇಂದು ಸಿದ್ದಗಂಗಾ...
ಅಸ್ಸಾಂನಲ್ಲಿ ಕಾರ್ಮಿಕರೊಂದಿಗೆ ಚಹಾ ಎಲೆ ಕಿತ್ತ – ಪ್ರಧಾನಿ ಮೋದಿ
ಅಸ್ಸಾಂನ ಚಹಾ ತೋಟದಲ್ಲಿ ಕಳೆದ ಕ್ಷಣವನ್ನು ನರೇಂದ್ರ ಮೋದಿ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ʼʼಇವತ್ತು ಬೆಳಗ್ಗೆ ದಿಬ್ರುಗಢದ ಚಹಾ ತೋಟಕ್ಕೆ ತೆರಳಿ ಅಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯರೊಂದಿಗೆ ಮಾತುಕತೆ ನಡೆಸಿದೆ....
ಸ್ವಪಕ್ಷದ ಮುಖಂಡನ ವಿರುದ್ಧವೇ ದೂರು – ನ್ಯಾಯಕ್ಕಾಗಿ ಮೋದಿ ಕಚೇರಿ ಕದ ತಟ್ಟಿದ ಕಾಂಗ್ರೆಸ್...
ಚಿಕ್ಕಮಗಳೂರು : ಸ್ವಪಕ್ಷದ ಮುಖಂಡನ ವಿರುದ್ಧ ಹಲ್ಲೆ ಆರೋಪ ಹೊರಿಸಿರುವ ಕಾಂಗ್ರೆಸ್ ನಾಯಕಿಯೊಬ್ಬರು ನ್ಯಾಯಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಕಚೇರಿ ಕದ ತಟ್ಟಿದ್ದಾರೆ. ಚಿಕ್ಕಮಗಳೂರು ನಗರದ ಕಾಂಗ್ರೆಸ್ ನಾಯಕಿ ಚೇತನಾ ಎಂಬವರು...
ಮಧ್ಯಪ್ರಾಚ್ಯದಲ್ಲಿ ಸಿಲುಕಿರೋ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸಹಾಯ ಕೋರಿ ಮೋದಿಗೆ ಸಿಎಂ ಪತ್ರ
ನವದೆಹಲಿ/ಬೆಂಗಳೂರು : ಇರಾನ್-ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಹಿನ್ನೆಲೆ ಮಧ್ಯಪ್ರಾಚ್ಯದಲ್ಲಿ ಸಿಲುಕಿರೋ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸಹಾಯ ಕೋರಿ ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.
ಸಿಎಂ...
ಇಂದು ರಾಜಸ್ಥಾನ, ಗುಜರಾತ್‌ಗೆ ಮೋದಿ ಭೇಟಿ – ಅಧಿಕ ಮೌಲ್ಯದ ಯೋಜನೆಗಳಿಗೆ ಚಾಲನೆ..!
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರಿಂದು (ಫೆ.28) ರಾಜಸ್ಥಾನ ಹಾಗೂ ಗುಜರಾತ್ ರಾಜ್ಯಗಳಿಗೆ ಭೇಟಿ ನೀಡಿ, 37,000 ಕೋಟಿ ರೂ.ಗೂ ಅಧಿಕ ಮೌಲ್ಯದ ಯೋಜನೆಗಳನ್ನು ಉದ್ಘಾಟನೆ ಮಾಡಲಿದ್ದಾರೆ. ಮೊದಲು ರಾಜಸ್ಥಾನಕ್ಕೆ ಭೇಟಿ...
ಬಳ್ಳಾರಿ, ಹೊಸಪೇಟೆ ನಡುವೆ ರೈಲ್ವೆ ಮಲ್ಟಿಟ್ರ‍್ಯಾಕ್ ನಿರ್ಮಾಣಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ..!
ನವದೆಹಲಿ : ದೆಹಲಿ, ಹರಿಯಾಣ, ಮಹಾರಾಷ್ಟ್ರ ಮತ್ತು ಕರ್ನಾಟಕ ರಾಜ್ಯಗಳಾದ್ಯಂತ ಒಟ್ಟು 12 ಜಿಲ್ಲೆಗಳನ್ನು ಒಳಗೊಂಡ ಮೂರು ಮಲ್ಟಿಟ್ರ‍್ಯಾಕ್ ಯೋಜನೆಗಳಿಗೆ ಕೇಂದ್ರ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ...




















