ಟ್ಯಾಗ್: PM Modi
ಚಾಂಪಿಯನ್ ಪಟ್ಟ ಅಲಂಕರಿಸಿದ ವನಿತೆಯರಿಗೆ ಪ್ರಧಾನಿ ಮೋದಿ ಅಭಿನಂದನೆ
ಮುಂಬೈ : ಚೊಚ್ಚಲ ಮಹಿಳಾ ವಿಶ್ವಕಪ್ ಕ್ರಿಕೆಟ್ ಚಾಂಪಿಯನ್ ಪಟ್ಟ ಅಲಂಕರಿಸಿದ ಭಾರತೀಯ ಮಹಿಳಾ ತಂಡಕ್ಕೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.
ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಐಸಿಸಿ ಮಹಿಳಾ ಕ್ರಿಕೆಟ್ ವಿಶ್ವಕಪ್...
ಸರ್ದಾರ್ ಪಟೇಲರ ಜಯಂತಿ – ಏಕತಾ ಪ್ರತಿಮೆ ಬಳಿ ಮೋದಿ ಪುಷ್ಪ ನಮನ
ಅಹಮದಾಬಾದ್ : ಸರ್ದಾರ್ ಪಟೇಲ್ ಅವರ 150 ನೇ ಜನ್ಮದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನ ಏಕತಾ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು. ಭಾರತದ ಏಕೀಕರಣದ ಹಿಂದಿನ ಪ್ರೇರಕ ಶಕ್ತಿಯಾಗಿದ್ದರು.
ರಾಷ್ಟ್ರೀಯ ಸಮಗ್ರತೆ,...
ಮತಗಳಿಗಾಗಿ ಛಾತಿ ಮೈಯಾಗೆ ಅವಮಾನ ಮಾಡುತ್ತಿದೆ ಕಾಂಗ್ರೆಸ್ – ಪ್ರಧಾನಿ ಮೋದಿ
ಮುಜಾಫರ್ಪು : ಮತಗಳಿಗಾಗಿ ಛಾತಿ ಮೈಯ್ಯಾಗೆ ಕಾಂಗ್ರೆಸ್ ಅವಮಾನ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಮಹಿಳೆಯರು ಒಂದು ಗುಟುಕು ನೀರು ಕುಡಿಯದೆ, ದೀರ್ಘ ಉಪವಾಸ ಆಚರಿಸಿ ಗಂಗಾನದಿಯಲ್ಲಿ...
ಪ್ರಧಾನಿಯಾದ ಬಳಿಕ ಫಸ್ಟ್ ಟೈಂ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಮೋದಿ ಭೇಟಿ
ಉಡುಪಿ : ಪ್ರಧಾನಿ ನರೇಂದ್ರ ಮೋದಿ ಅವರು 16 ವರ್ಷಗಳ ಬಳಿ ಉಡುಪಿ ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಲಿದ್ದಾರೆ. ನವೆಂಬರ್ 28 ರಂದು ಉಡುಪಿ ಶ್ರೀಕೃಷ್ಣ ದರ್ಶನ ಪಡೆದು, ಸಭಾ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ...
ಎನ್‌ಡಿಎ & ಲಠ್‌ಬಂಧನ್ ನಡುವಿನ ಹೋರಾಟ – ಆರ್‌ಜೆಡಿ, ಕಾಂಗ್ರೆಸ್ ವಿರುದ್ಧ ಮೋದಿ ವಾಗ್ದಾಳಿ
ಪಾಟ್ನಾ : ಜಂಗಲ್ ರಾಜ್‌ನ ನಾಯಕರು ತಮ್ಮ ಕುಟುಂಬಗಳ ಬಗ್ಗೆ ಮಾತ್ರ ಕಾಳಜಿ ವಹಿಸುತ್ತಾರೆ. ಅವರು ಬಿಹಾರದ ಯುವಕರ ಜೀವನವನ್ನು ನಾಶಮಾಡುತ್ತಾರೆ. ಆದರೆ, ಹಾಲಿ ಸಿಎಂ ನಿತೀಶ್ ಕುಮಾರ್ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ...
ಟ್ರಂಪ್ ಆಸೆಗೆ ತಣ್ಣೀರು – ಮಲೇಷ್ಯಾಗೆ ಬರಲ್ಲ ಎಂದ ಪ್ರಧಾನಿ ಮೋದಿ
ನವದೆಹಲಿ : ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಸೆಗೆ ಪ್ರಧಾನಿ ನರೇಂದ್ರ ಮೋದಿ ತಣ್ಣೀರು ಹಾಕಿದ್ದಾರೆ. ಆಗ್ನೇಯ ಏಷ್ಯಾ ರಾಷ್ಟ್ರಗಳ ಸಂಘ ಶೃಂಗಸಭೆಯಲ್ಲಿ ನಾನು ವರ್ಚುಯಲ್ ಆಗಿ ಭಾಗವಹಿಸುತ್ತೇನೆ ಎಂದು ನರೇಂದ್ರ ಮೋದಿ...
ದೀಪಾವಳಿಗೆ ದೇಶವಾಸಿಗಳಿಗೆ ಪತ್ರ ಬರೆದ ಪ್ರಧಾನಿ ಮೋದಿ
ನವದೆಹಲಿ : ಭಗವಾನ್ ಶ್ರೀರಾಮ ಘನತೆಯ ಸಂಕೇತ, ಅನ್ಯಾಯದ ವಿರುದ್ಧ ಹೋರಾಡುವ ವ್ಯಕ್ತಿ, ಶ್ರೀರಾಮ ಕೇವಲ ಧಾರ್ಮಿಕ ಸಂಕೇತವಲ್ಲ, ಧರ್ಮ ಮತ್ತು ನ್ಯಾಯದ ಮಾರ್ಗದರ್ಶಕ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ.
ದೀಪಾವಳಿ ಹಬ್ಬದ...
ಬೆಳಕಿನ ಹಬ್ಬ ಎಲ್ಲರ ಜೀವನವನ್ನು ಸಾಮರಸ್ಯ, ಸಂತೋಷ, ಸಮೃದ್ಧಿಯಿಂದ ಬೆಳಗಲಿ – ದೀಪಾವಳಿಗೆ ಗಣ್ಯಾತಿಗಣ್ಯರು...
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ದೀಪಾವಳಿ ಶುಭಾಶಯ ಕೋರಿ, ಈ ಬೆಳಕಿನ ಹಬ್ಬವು ಜನರ ಜೀವನವನ್ನು ಸಾಮರಸ್ಯ, ಸಂತೋಷ ಮತ್ತು ಸಮೃದ್ಧಿಯಿಂದ ಬೆಳಗಲಿ ಎಂದು ಹಾರೈಸಿದ್ದಾರೆ. ಈ ಕುರಿತು...
ಭಾರತ ಇನ್ಮುಂದೆ ರಷ್ಯಾದಿಂದ ತೈಲ ಖರೀದಿಸಲ್ಲ, ಮೋದಿ ನನಗೆ ಭರವಸೆ ನೀಡಿದ್ದಾರೆ – ಟ್ರಂಪ್
ವಾಷಿಂಗ್ಟನ್ : ಭಾರತ ಇನ್ಮುಂದೆ ರಷ್ಯಾದಿಂದ ತೈಲ ಖರೀದಿರುವುದಿಲ್ಲ ಎಂದು ಭಾರತದ ಪ್ರಧಾನಿ ನರೇಂದ್ರ ಮೋದಿ ನನಗೆ ಭರವಸೆ ನೀಡಿದ್ದಾರೆ. ಇದು ನಿಜಕ್ಕೂ ಒಂದು ಪ್ರಮುಖ ಹೆಜ್ಜೆ. ರಷ್ಯಾ-ಉಕ್ರೇನ್ ಯುದ್ಧ ತಡೆಯುವ ನಮ್ಮ...
ಅಯೋಧ್ಯೆ ರಾಮಮಂದಿರದ ಗರ್ಭಗುಡಿ ಮೇಲೆ 22 ಅಡಿ ಉದ್ದದ ಕೇಸರಿ ಧ್ವಜ
ನವದೆಹಲಿ : ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ಭವ್ಯ ರಾಮಮಂದಿರದ ಗರ್ಭಗುಡಿಯ ಮೇಲೆ 22 ಅಡಿ ಉದ್ದದ ಕೇಸರಿ ಧ್ವಜವನ್ನು ಹಾರಿಸಲು ತೀರ್ಮಾನಿಸಲಾಗಿದೆ. ನ.25 ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ರಾಮಮಂದಿರದ...





















