ಮನೆ ಟ್ಯಾಗ್ಗಳು PM Modi

ಟ್ಯಾಗ್: PM Modi

ಮೋದಿಗೆ 75ರ ಸಂಭ್ರಮ – ಫೋನ್‌ ಕರೆ ಮಾಡಿ ಬರ್ತ್‌ಡೇ ವಿಶ್‌ ಮಾಡಿದ ಟ್ರಂಪ್‌

0
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಂದು (ಸೆ.17) 75ನೇ ಹುಟ್ಟುಹಬ್ಬದ ಸಂಭ್ರಮ. ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಫೋನ್‌ ಕರೆ ಮಾಡಿ ಮೋದಿಗೆ ಜನ್ಮದಿನದ ಶುಭಾಶಯ ತಿಳಿಸಿದ್ದಾರೆ. ಟ್ರಂಪ್‌ ಶುಭಾಶಯಕ್ಕೆ ಮೋದಿ...

ಹಾಸನ ಗಣೇಶ ಮೆರವಣಿಗೆ ವೇಳೆ ಘನಘೋರ ದುರಂತ – ಮೋದಿ ಸಂತಾಪ

0
ನವದೆಹಲಿ : ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಸಂಭವಿಸಿದ ಘನಘೋರ ದುರಂತದಲ್ಲಿ ಮೃತಪಟ್ಟವರ ನೆನೆದು ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಪ್ರಧಾನಿ ಕಚೇರಿ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದೆ....

ಪ್ರಧಾನಿ ಮೋದಿ ಜಪಾನ್, ಚೀನಾ ಪ್ರವಾಸಕ್ಕೆ ಹೆಚ್​​​​ಡಿ ದೇವೇಗೌಡ ಮೆಚ್ಚುಗೆ..!

0
ಬೆಂಗಳೂರು : ಚೀನಾದ ಟಿಯಾಂಜಿನ್​ನಲ್ಲಿ ನಡೆದ ಎಸ್​ಸಿಒ ಶೃಂಗಸಭೆ ಸಾಕಷ್ಟು ಕುತೂಹಲಕಾರಿ ಘಟನೆಗಳಿಗೆ ಸಾಕ್ಷಿಯಾಗಿದೆ. ಭಾರತ, ಚೀನಾ, ರಷ್ಯಾ ದೇಶಗಳ ಸಮಾಗಮಕ್ಕೆ ವೇದಿಕೆಯಾಗಿದೆ. ಇತ್ತ ಜಪಾನ್, ಚೀನಾ ಪ್ರವಾಸ ಕೈಗೊಂಡಿದ್ದ ಪ್ರಧಾನಿ ನರೇಂದ್ರ...

ಸೆ.13ಕ್ಕೆ ಪ್ರಧಾನಿ ಮೋದಿ ಮಿಜೋರಾಂ, ಮಣಿಪುರಕ್ಕೆ ಭೇಟಿ..!

0
ನವದೆಹಲಿ : ಸೆ.13ರಂದು ಮಿಜೋರಾಂ ಹಾಗೂ ಮಣಿಪುರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡುವ ಸಾಧ್ಯತೆಯಿದ್ದು, ಎರಡೂ ರಾಜ್ಯಗಳಲ್ಲಿಯೂ ಎಲ್ಲಾ ಸಿದ್ಧತೆಗಳು ಆರಂಭವಾಗಿದೆ ಎಂದು ತಿಳಿದುಬಂದಿದೆ. ಮೂಲಗಳ ಪ್ರಕಾರ, ಪ್ರಧಾನಿ ಮೋದಿ ಮೊದಲು ಮಿಜೋರಾಂಗೆ...

ನಮ್ಮ ಮೆಟ್ರೋ ಆರೆಂಜ್ ಲೈನ್ ಮಾರ್ಗ – ಮುಕ್ತಾಯದ ಅವಧಿ ವಿಸ್ತರಣೆ..!

0
ಬೆಂಗಳೂರು : ರಾಜ್ಯ ಸರ್ಕಾರ ಅನುಮೋದನೆ ನೀಡಿದ್ದ, ಬೆಂಗಳೂರಿನ ಆರೆಂಜ್ ಲೈನ್ ಮೆಟ್ರೋ ಸಂಬಂಧ ಕಹಿ ಸುದ್ದಿಯಾಗಿತ್ತು. ಈ ಮಾರ್ಗದ ಕಾಮಗಾರಿ ಆರಂಭಕ್ಕೂ, ಮುನ್ನವೇ ಮುಕ್ತಾಯದ ಅವಧಿಯನ್ನು 2030ರಿಂದ 2031ಕ್ಕೆ ವಿಸ್ತರಣೆ ಮಾಡಲಾಗಿದೆ. ಪ್ರಧಾನಿ...

ಉಕ್ರೇನ್ ಸಂಘರ್ಷ ಬೇಗ ಕೊನೆಗೊಳ್ಳಲಿ; ಪುಟಿನ್ ಜೊತೆ ಮೋದಿ ಮಾತುಕತೆ

0
ಟಿಯಾಂಜಿನ್ : ಚೀನಾದ ಟಿಯಾಂಜಿನ್‌ನಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಸ್ಥೆ ಶೃಂಗಸಭೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಇಂದು ದ್ವಿಪಕ್ಷೀಯ ಸಭೆ ನಡೆಸಿದರು. ಈ ವೇಳೆ ಇಬ್ಬರೂ...

ಭಾರತ-ಚೀನಾ ಸ್ನೇಹಿತರಾಗಿರುವುದೇ ಉತ್ತಮ ಆಯ್ಕೆ – ಕ್ಸಿ ಜಿನ್‌ಪಿಂಗ್‌

0
ಬೀಜಿಂಗ್ : ಭಾರತ ಮತ್ತು ಚೀನಾ ಸ್ನೇಹಿತರಾಗಿರುವುದೇ ಉತ್ತಮ ಆಯ್ಕೆ ಎಂದು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಆಶಯ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ದ್ವಿಪಕ್ಷೀಯ ಸಭೆಯ ಆರಂಭಿಕ ಭಾಷಣದಲ್ಲಿ ಜಿನ್‌ಪಿಂಗ್...

ಜಪಾನ್‌ನ ಹೈ-ಸ್ಪೀಡ್ ಬುಲೆಟ್ ರೈಲಿನಲ್ಲಿ ಮೋದಿ ಪ್ರಯಾಣ

0
ಟೋಕಿಯೊ : ಎರಡು ದಿನಗಳ ಜಪಾನ್‌ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅವರು, ಅಲ್ಲಿನ ಹೈ-ಸ್ಪೀಡ್‌ ಬುಲೆಟ್‌ ರೈಲಿನಲ್ಲಿ ಪ್ರಯಾಣ ಮಾಡಿದ್ದಾರೆ. ಜಪಾನ್ ಪ್ರಧಾನಿ ಶಿಗೇರು ಇಶಿಬಾ ಅವರೊಂದಿಗೆ ಟೋಕಿಯೊದಿಂದ ಸೆಂಡೈಗೆ ಮೋದಿ ಪ್ರಯಾಣಿಸಿದ್ದಾರೆ...

ಕಾಂಗ್ರೆಸ್ – ಬಿಜೆಪಿ ಕಾರ್ಯರ್ತರ ಬಡಿದಾಟ, ಕಲ್ಲು ತೂರಾಟ..!

0
ಪಾಟ್ನಾ : ಬಿಹಾರ ಚುನಾವಣಾ ಕಣ ರಣಾಂಗಣವಾಗಿ ಮಾರ್ಪಟ್ಟಿದೆ. ರಾಹುಲ್ ಗಾಂಧಿಯ ಮತದಾರರ ಅಧಿಕಾರ ಯಾತ್ರೆಯಲ್ಲಿ ಪ್ರಧಾನಿ ಮೋದಿಯವ್ರನ್ನು ನಿಂದಿಸಲಾಗಿದೆ ಎಂದು ಆರೋಪಿಸಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಪಾಟ್ನಾದಲ್ಲಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ...

ಜಪಾನ್‌ಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ

0
ಟೋಕಿಯೊ : ದ್ವಿಪಕ್ಷೀಯ ಸಂಬಂಧಗಳನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಜಪಾನ್‌ಗೆ ಎರಡು ದಿನಗಳ ಕಾಲ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಟೋಕಿಯೊಗೆ ಬಂದಿಳಿದಿದ್ದಾರೆ. ಇಂದು ಮತ್ತು ನಾಳೆ ಜಪಾನ್‌ಗೆ ಎರಡು ದಿನಗಳ...

EDITOR PICKS