ಟ್ಯಾಗ್: PM Modi
ಎಲ್ಲಾ ಭಾರತೀಯರಿಗೆ ವಿಜಯದಶಮಿ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ
ನವದೆಹಲಿ : ಎಲ್ಲಾ ಭಾರತೀಯರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ವಿಜಯದಶಮಿಯ ಶುಭಾಶಯ ಕೋರಿದ್ದಾರೆ.
ವಿಜಯದಶಮಿಯು ದುಷ್ಟ ಮತ್ತು ಸುಳ್ಳಿನ ಮೇಲೆ ಒಳ್ಳೆಯದು ಮತ್ತು ಸದಾಚಾರದ ವಿಜಯವನ್ನು ಆಚರಿಸುತ್ತದೆ. ಧೈರ್ಯ, ಬುದ್ಧಿವಂತಿಕೆ ಮತ್ತು ಭಕ್ತಿ...
ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ ಮೋದಿ
ನವದೆಹಲಿ : ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 156ನೇ ಜನ್ಮ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಗುರುವಾರ) ರಾಜ್‌ಘಾಟ್‌ಗೆ ತೆರಳಿ ಗಾಂಧಿಗೆ ಗೌರವ ನಮನ ಸಲ್ಲಿಸಿದರು.
ನಾಡಹಬ್ಬ ದಸರಾ...
ಆರ್‌ಎಸ್‌ಎಸ್ ಹತ್ತಿಕ್ಕಲು ನಾನಾ ಪ್ರಯತ್ನಗಳು ನಡೆದವು – ಮೋದಿ
ನವದೆಹಲಿ : ಸ್ವಾತಂತ್ರ್ಯ ನಂತರ ಆರ್‌ಎಸ್‌ಎಸ್ ಹತ್ತಿಕ್ಕಲು ಹಲವು ಪ್ರಯತ್ನಗಳು ನಡೆದವು. ಆದರೆ, ಆರ್‌ಎಸ್‌ಎಸ್ ಯಾರ ವಿರುದ್ಧವೂ ಕಹಿ ಭಾವನೆ ಹೊಂದಲಿಲ್ಲ ಎಂದು ಪ್ರಧಾನಿ ಮೋದಿ ನೆನಪಿಸಿಕೊಂಡಿದ್ದಾರೆ.
ಆರ್‌ಎಸ್‌ಎಸ್ ಶತಮಾನೋತ್ಸವ ಹಿನ್ನೆಲೆಯಲ್ಲಿ ದೆಹಲಿಯ ಡಾ....
ಯುದ್ಧವನ್ನು ಕ್ರೀಡೆಗೆ ಎಳೆದು ತರೋದು ಹತಾಶೆಯನ್ನು ತೋರಿಸುತ್ತೆ – ನಖ್ವಿ ರಿಯಾಕ್ಷನ್
ಇಸ್ಲಾಮಾಬಾದ್/ದುಬೈ : ಯುದ್ಧವನ್ನು ಕ್ರೀಡೆಗೆ ಎಳೆದು ತರುವುದು ಹತಾಶೆಯನ್ನು ತೋರಿಸುತ್ತದೆ ಎಂದು ಪಾಕಿಸ್ತಾನದ ಸಚಿವ ಹಾಗೂ ಏಷ್ಯನ್ ಕ್ರಿಕೆಟ್ ಮಂಡಳಿ ಅಧ್ಯಕ್ಷ ಮೊಹ್ಸಿನ್ ನಖ್ವಿ ಹೇಳಿದ್ದಾರೆ.
ಭಾನುವಾರ ಏಷ್ಯಾಕಪ್ ಟೂರ್ನಿಯ ಫೈನಲ್‌ನಲ್ಲಿ ಭಾರತ ಗೆದ್ದ...
ಮಹಿಳೆಯರಿಗೆ ಬಂಪರ್ – ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆಗಿಂದು ಮೋದಿ ಚಾಲನೆ
ಪಾಟ್ನಾ : ಬಿಹಾರ ವಿಧಾನಸಭಾ ಚುನಾವಣೆ ದಿನಾಂಕ ನಿಗದಿಯಾಗೋದಕ್ಕೂ ಮುನ್ನವೇ ಮಹಿಳಾ ಮತದಾರರಿಗೆ ಬಿಹಾರ ಸರ್ಕಾರ ಬಂಪರ್ ಕೊಡುಗೆ ನೀಡಲು ಮುಂದಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಂದು ಬಿಹಾರದ ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್...
ಜಾಗತಿಕ ಅಡೆತಡೆ, ಅನಿಶ್ಚಿತತೆಗಳ ಹೊರತಾಗಿಯೂ ಭಾರತದ ಬೆಳವಣಿಗೆ ಆಕರ್ಷಕ – ಮೋದಿ
ನವದೆಹಲಿ : ಜಾಗತಿಕ ಅಡೆತಡೆಗಳು ಮತ್ತು ಅನಿಶ್ಚಿತತೆಗಳ ಹೊರತಾಗಿಯೂ ಭಾರತದ ಬೆಳವಣಿಗೆ ಆಕರ್ಷಕವಾಗಿ ಉಳಿದಿದೆ. ಸರ್ಕಾರವು ‘ಮೇಕ್ ಇನ್ ಇಂಡಿಯಾ’ ಉಪಕ್ರಮಕ್ಕೆ ಸಾಕಷ್ಟು ಒತ್ತು ನೀಡಿದ್ದು, ದೇಶದೊಳಗೆ ಚಿಪ್‌ನಿಂದ ಹಡಗು ಉತ್ಪಾದಿಸಲು ಯೋಜಿಸಿದೆ...
ಇಂದು ಮೋದಿಯಿಂದ ಭಾರತದ ಅತಿದೊಡ್ಡ ಕ್ರೂಸ್ ಟರ್ಮಿನಲ್ ಉದ್ಘಾಟನೆ
ಗಾಂಧೀನಗರ : ಭಾರತದ ಅತಿದೊಡ್ಡ ಕ್ರೂಸ್ ಟರ್ಮಿನಲ್ ಅನ್ನು ಪ್ರಧಾನಿ ಮೋದಿ ಅವರು ಶನಿವಾರ ಉದ್ಘಾಟಿಸಲಿದ್ದಾರೆ. ಭಾವನಗರದ ಜವಾಹರ್ ಮೈದಾನದಲ್ಲಿ ನಡೆಯಲಿರುವ ಉನ್ನತ ಮಟ್ಟದ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಅವರು ಇಂದು ಗುಜರಾತ್‌ಗೆ...
ಮುಡಾದಲ್ಲಿ 3-4 ಸಾವಿರ ಕೋಟಿ ಹಣ ಲೂಟಿ ಆಗಿದೆ – ಆರ್. ಅಶೋಕ್
ಬೆಂಗಳೂರು : ಮುಡಾದಲ್ಲಿ 3,000 ರಿಂದ 4,000 ಕೋಟಿ ರೂ. ಲೂಟಿಯಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.
ಪ್ರಧಾನಿ ಮೋದಿಯವರ ಜನ್ಮದಿನ ಹಿನ್ನೆಲೆ ಬಿಜೆಪಿ ನಾಯಕರು ಜಯನಗರದಲ್ಲಿ ರಕ್ತದಾನ ಶಿಬಿರ ಹಾಗೂ...
ಮೋದಿಗೆ 75ರ ಸಂಭ್ರಮ – ಫೋನ್ ಕರೆ ಮಾಡಿ ಬರ್ತ್‌ಡೇ ವಿಶ್ ಮಾಡಿದ ಟ್ರಂಪ್
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಂದು (ಸೆ.17) 75ನೇ ಹುಟ್ಟುಹಬ್ಬದ ಸಂಭ್ರಮ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೋನ್ ಕರೆ ಮಾಡಿ ಮೋದಿಗೆ ಜನ್ಮದಿನದ ಶುಭಾಶಯ ತಿಳಿಸಿದ್ದಾರೆ.
ಟ್ರಂಪ್ ಶುಭಾಶಯಕ್ಕೆ ಮೋದಿ...
ಹಾಸನ ಗಣೇಶ ಮೆರವಣಿಗೆ ವೇಳೆ ಘನಘೋರ ದುರಂತ – ಮೋದಿ ಸಂತಾಪ
ನವದೆಹಲಿ : ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಸಂಭವಿಸಿದ ಘನಘೋರ ದುರಂತದಲ್ಲಿ ಮೃತಪಟ್ಟವರ ನೆನೆದು ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಪ್ರಧಾನಿ ಕಚೇರಿ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದೆ....




















