ಟ್ಯಾಗ್: pm narendra modi
ಸಂಕ್ರಾಂತಿಯಂದು ವಿಶ್ವದ ಪುಂಗನೂರು ಹಸುಗಳಿಗೆ ಹುಲ್ಲು – ಪ್ರಧಾನಿ ಮೋದಿ
ನವದೆಹಲಿ : ಮಕರ ಸಂಕ್ರಾಂತಿ ಶುಭ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ತಮ್ಮ ನಿವಾಸದಲ್ಲಿ ಪುಂಗನೂರು ಹಸುಗಳಿಗೆ ಆಹಾರ ನೀಡಿದ್ದಾರೆ. ಮನೆಯ ಹೊರಗಿನ ಆವರಣದಲ್ಲಿರುವ ಹುಲ್ಲು ಹಾಸಿನ ಮೇಲೆ ನಿಂತು ಹಬ್ಬದ ಸಂಪ್ರದಾಯದಂತೆ...
ದೇಶದ ಜನತೆಗೆ ಮಕರ ಸಂಕ್ರಾಂತಿಯ ಶುಭಾಶಯ ತಿಳಿಸಿದ ಮೋದಿ
ನವದೆಹಲಿ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಮಕರ ಸಂಕ್ರಾಂತಿಯ ಶುಭ ಸಂದರ್ಭದಲ್ಲಿ ದೇಶದ ಎಲ್ಲಾ ನಾಗರಿಕರಿಗೆ ಶುಭಾಶಯಗಳನ್ನು ಕೋರಿದ್ದಾರೆ. ಪತ್ರದ ಮೂಲಕ ಸಂಕ್ರಾಂತಿ ಮೋದಿ ಶುಭಾಶಯ ತಿಳಿಸಿದ್ದಾರೆ. ಆತ್ಮೀಯ...
ಮೋದಿ ಟ್ರಂಪ್‌ಗೆ ಕರೆ ಮಾಡಿಲ್ಲ, ವ್ಯಾಪಾರ ಒಪ್ಪಂದ ಅಂತಿಮಗೊಂಡಿಲ್ಲ..!
ವಾಷಿಂಗ್ಟನ್ : ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ವೈಯಕ್ತಿಕವಾಗಿ ಕರೆ ಮಾಡದ ಕಾರಣ ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದ, ಇನ್ನೂ ಅಂತಿಮಗೊಂಡಿಲ್ಲ ಎಂದು ಅಮೆರಿಕದ ವಾಣಿಜ್ಯ...
ಪ್ರಧಾನಿ ಮೋದಿ ಭೇಟಿಯಾದ ಯೋಗಿ – ರಾಜ್ಯದ ಅಭಿವೃದ್ಧಿ ಬಗ್ಗೆ ಚರ್ಚೆ
ನವದೆಹಲಿ : ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಇಂದು (ಸೋಮವಾರ) ದೆಹಲಿಯ ಪ್ರಧಾನಿ ನಿವಾಸದಲ್ಲಿ ನರೇಂದ್ರ ಮೋದಿಯನ್ನು ಭೇಟಿ ಮಾಡಿ ರಾಜ್ಯದ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಸಿದರು.
ಭೇಟಿಯ ಸಂದರ್ಭ ಯೋಗಿ ಪ್ರಧಾನಿ...
ಜನವರಿ 11ರಂದು ಸೋಮನಾಥ ದೇವಾಲಯಕ್ಕೆ ಪ್ರಧಾನಿ ಮೋದಿ ಭೇಟಿ..!
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಜನವರಿ 11ರಂದು ಗುಜರಾತ್ನ ಸೋಮನಾಥ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ. ಸೋಮನಾಥ ದೇವಾಲಯದಲ್ಲಿ ಜನವರಿ 8 ರಿಂದ 11ರವರೆಗೆ ‘ಸೋಮನಾಥ ಸ್ವಾಭಿಮಾನ್ ಪರ್ವ’ ಆಧ್ಯಾತ್ಮಿಕ, ಧಾರ್ಮಿಕ ಕಾರ್ಯಕ್ರಮಗಳು...
ಗ್ರೀನ್ ಸಿಗ್ನಲ್ ಕೊಟ್ಟು ವರ್ಷ ಕಳೆದ್ರೂ ಆರಂಭವಾಗದ ಆರೆಂಜ್ ಲೈನ್ ಮೆಟ್ರೋ ಕಾಮಗಾರಿ..!
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನ ಬಹು ನಿರೀಕ್ಷಿತ ಮೆಟ್ರೋ ಮಾರ್ಗ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿ ಒಂದು ವರ್ಷ ಕಳೆದಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರೇ ಶಂಕುಸ್ಥಾಪನೆಯನ್ನು ಮಾಡಿದ್ದರು. ಆದರೆ ಬಿಎಂಆರ್‌ಎಲ್...
ರಷ್ಯಾದಿಂದ ಕಚ್ಚಾ ತೈಲ ಖರೀದಿ ನಿಲ್ಲಿಸದಿದ್ದರೆ ಸುಂಕ ಏರಿಕೆ – ಟ್ರಂಪ್
ವಾಷಿಂಗ್ಟನ್ : ವೆನೆಜುವೆಲಾ ಅಧ್ಯಕ್ಷ ನಿಕೋಲಸ್ ಮಡುರೋ ಅವರನ್ನು ಬಂಧಿಸಿದ ಬಳಿಕ ವಿಶ್ವಕ್ಕೆ ಧಮ್ಕಿ ಹಾಕಲು ಆರಂಭಿಸಿದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಮತ್ತೆ ಭಾರತದ ಮೇಲೆ ಸಿಟ್ಟಾಗಿದ್ದಾರೆ. ಭಾರತ ರಷ್ಯಾದಿಂದ ಕಚ್ಚಾ ತೈಲ...
ಪವಿತ್ರ ಪಿಪ್ರಹ್ವಾ ಅವಶೇಷಗಳ ಪ್ರದರ್ಶನವನ್ನು ಉದ್ಘಾಟಿಸಿದ ಪ್ರಧಾನಿ ಮೋದಿ
ದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ದೆಹಲಿಯ ರಾಯ್ ಪಿಥೋರಾ ಸಾಂಸ್ಕೃತಿಕ ಸಂಕೀರ್ಣದಲ್ಲಿ ‘ದಿ ಲೈಟ್ & ದಿ ಲೋಟಸ್: ರೆಲಿಕ್ಸ್ ಆಫ್ ದಿ ಅವೇಕನ್ಡ್ ಒನ್’ ಎಂಬ ಪಿಪ್ರಹ್ವಾ...
ಕ್ರಿಸ್ಮಸ್ 2025 – ದೆಹಲಿಯ ಚರ್ಚ್‌ಗೆ ಭೇಟಿ ನೀಡಿ ಪ್ರಾರ್ಥಿಸಿದ ಮೋದಿ
ನವದೆಹಲಿ : ಕ್ರಿಸ್ಮಸ್ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಮುಂಜಾನೆ ದೆಹಲಿಯ ಕ್ಯಾಥೆಡ್ರಲ್ ಚರ್ಚ್ ಆಫ್ ದಿ ರಿಡೆಂಪ್ಶನ್ ಭೇಟಿ ನೀಡಿ ಪ್ರಾರ್ಥನೆ ಮಾಡಿದರು. ದೆಹಲಿಯ ಬಿಷಪ್ ರೆವರೆಂಡ್ ಡಾ. ಪಾಲ್...
ಬಸ್ಸ್ ಅಪಘಾತ; PNRF ನಿಧಿಯಿಂದ ಮೃತರ ಕುಟುಂಬಕ್ಕೆ ಪರಿಹಾರ – ಮೋದಿ ಸಂತಾಪ
ನವದೆಹಲಿ/ಬೆಂಗಳೂರು : ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತರ ಕುಟುಂಬದವರಿಗೆ ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂ. ತಾತ್ಕಾಲಿಕ ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು ಪ್ರಧಾನಿ...





















