ಟ್ಯಾಗ್: pm narendra modi
ಅಯೋಧ್ಯೆ ಶ್ರೀರಾಮ ಮಂದಿರ: ಜನವರಿಯಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ
ಬರೋಬ್ಬರಿ 500 ವರ್ಷಗಳ ಬಳಿಕ ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ರಾಮಲಲ್ಲಾ ಪ್ರವೇಶ ಆಗಲಿದೆ. 2024ರ ಜನವರಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಸಾರಥ್ಯದಲ್ಲಿ ರಾಮಲಲ್ಲಾ ವಿಗ್ರಹವನ್ನು ರಾಮಮಂದಿರದ ಗರ್ಭ ಗೃಹದಲ್ಲಿ ಪ್ರತಿಷ್ಠಾಪಿಸುವ...
ಮೇ ಕೊನೆಯ ವಾರ ನೂತನ ಸಂಸತ್ ಭವನ ಉದ್ಘಾಟನೆ ಸಾಧ್ಯತೆ
ಹೊಸ ದಿಲ್ಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದು 9 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಇದೇ ಸಂದರ್ಭದಲ್ಲಿ ಸಂಸತ್ ಭವನದ ನೂತನ ಕಟ್ಟಡ ಇದೇ ತಿಂಗಳ ಅಂತ್ಯಕ್ಕೆ ಉದ್ಘಾಟನೆ ಆಗುವ...
ಮನ್ ಕಿ ಬಾತ್ ಮುಗಿಸಿದ್ದಕ್ಕೆ ಅಭಿನಂದನೆಗಳು, ಈಗಲಾದರೂ ಜನ್ ಕಿ ಬಾತ್ ಕೇಳುತ್ತೀರಾ: ಸಿದ್ದರಾಮಯ್ಯ...
ಬೆಂಗಳೂರು: ನರೇಂದ್ರ ಮೋದಿ ಅವರೇ, ನೀವು ನೂರು ಮನ್ ಕಿ ಬಾತ್ ಕಾರ್ಯಕ್ರಮವನ್ನು ಮುಗಿಸಿದ್ದಕ್ಕೆ ಅಭಿನಂದನೆಗಳು. ಈಗಲಾದರೂ ಜನ್ ಕಿ ಬಾತ್ ಕೇಳುತ್ತೀರಾ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಈ ಕುರಿತು ಹೇಳಿಕೆ...
ಯೋಗ ದಿನಾಚರಣೆ: ಪ್ರಧಾನಿ ಜೊತೆ ವೇದಿಕೆ ಹಂಚಿಕೊಳ್ಳಲಿರುವ ಯದುವೀರ್ ಒಡೆಯರ್
ಮೈಸೂರು(Mysuru): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಜೂನ್ 21 ರಂದು ನಡೆಯಲಿರುವ ರ 8ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದು, ಸಕಲ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ.
ಮೋದಿ ಅವರ ಯೋಗ ಕಾರ್ಯಕ್ರಮದ ವೇದಿಕೆಯಲ್ಲಿ...
ಒಂದೂವರೆ ವರ್ಷದಲ್ಲಿ 10 ಲಕ್ಷ ಹುದ್ದೆಗಳ ಭರ್ತಿಗೆ ಪ್ರಧಾನಿ ಮೋದಿ ಸೂಚನೆ
ನವದೆಹಲಿ(New Delhi) : ಉದ್ಯೋಗಾಕಾಂಕ್ಷಿಗಳಿಗೆ ಪ್ರಧಾನಿ ಮೋದಿ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಒಂದೂವರೆ ವರ್ಷದಲ್ಲಿ 10 ಲಕ್ಷ ಹುದ್ದೆಗಳ ಭರ್ತಿಗೆ ಸೂಚನೆ ನೀಡಲಾಗಿದೆ.
ಮಂಗಳವಾರ ಪ್ರಧಾನ ಮಂತ್ರಿ ಕಚೇರಿ ಈ ಬಗ್ಗೆ...
ದೇಶದ ಜೈವಿಕ ಆರ್ಥಿಕತೆ ಎಂಟು ವರ್ಷಗಳಲ್ಲಿ 8 ಪಟ್ಟು ಹೆಚ್ಚಳ: ಪ್ರಧಾನಿ
ಹೊಸದಿಲ್ಲಿ(New Delhi): ಕಳೆದ ಎಂಟು ವರ್ಷದಲ್ಲಿ ಜೈವಿಕ ಆರ್ಥಿಕತೆಯ ಮೌಲ್ಯವು ಎಂಟು ಪಟ್ಟು ಹೆಚ್ಚಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಗುರುವಾರದಿಂದ ಆರಂಭವಾದ ಎರಡು ದಿನಗಳ 'ಬಯೋಟೆಕ್ ಸ್ಟಾರ್ಟಪ್ ಎಕ್ಸ್ಪೋ'ಗೆ ಚಾಲನೆ ನೀಡಿ...
ಮೊಮ್ಮಗಳ ನಿಧನಕ್ಕೆ ಸಾಂತ್ವನ ಹೇಳಿದ ಪ್ರಧಾನಿಗೆ ಧನ್ಯವಾದ ತಿಳಿಸಿದ ಜಿ.ಟಿ.ದೇವೇಗೌಡ
ಮೈಸೂರು(Mysuru) : ಶಾಸಕ ಜಿ.ಟಿ.ದೇವೇಗೌಡರ ಮೊಮ್ಮಗಳು ಗೌರಿ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಪತ್ರದ ಮೂಲಕ ಸಾಂತ್ವಾನ ಹೇಳಿದ್ದರು. ಇದಕ್ಕೆ ಶಾಸಕ ಜಿ.ಟಿ.ದೇವೇಗೌಡರು ಮೋದಿಗೆ ಧನ್ಯವಾದ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಜೀ ಅವರು...
ದ್ವೇಷದ ರಾಜಕಾರಣ ಬಿಡಿ: ಪ್ರಧಾನಿಗೆ ದೇಶದ 108 ಮಾಜಿ ಅಧಿಕಾರಿಗಳು ಪತ್ರ
ದೆಹಲಿ(Delhi): ದೇಶದಲ್ಲಿ ದ್ವೇಷ ತುಂಬಿದ ವಿನಾಶದ ವಾತಾವರಣವನ್ನು ನಾವು ನೋಡುತ್ತಿದ್ದೇವೆ. ಆದ್ದರಿಂದ ದ್ವೇಷದ ರಾಜಕಾರಣ ನಿಲ್ಲಿಸುವಂತೆ ಪ್ರಧಾನಿ(Prime Minister) ನರೇಂದ್ರ ಮೋದಿಗೆ(Narendra Modi) ದೇಶದ 108 ಮಾಜಿ ಅಧಿಕಾರಿಗಳು(108 ex officers) ಪತ್ರ...
ಕೊರೊನಾ ನಿಯಂತ್ರಿಸಲು ಲಸಿಕೆ ವಿತರಣೆಗೆ ವೇಗ ನೀಡಿ: ಪ್ರಧಾನಿ
ನವದೆಹಲಿ(New Delhi): ಭಾರತದ ಕೊರೊನಾ(Corona) ಸಾಂಕ್ರಾಮಿಕ ರೋಗ ನಿಯಂತ್ರಿಸುವ ಸಲುವಾಗಿ ಲಸಿಕೆ(vaccine) ವಿತರಣೆಗೆ(Delivery) ವೇಗ ನೀಡುವಂತೆ ಪ್ರಧಾನಮಂತ್ರಿ(Prime Minister) ನರೇಂದ್ರ ಮೋದಿ(Narendra Modi) ಕರೆ ನೀಡಿದ್ದಾರೆ.
ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳ...
ಬಿಜೆಪಿ ಸಂಸ್ಥಾಪನಾ ದಿನ: ಮೂರು ಕಾರಣಗಳಿಗೆ ಈ ವರ್ಷ ವಿಶೇಷವೆಂದ ಪ್ರಧಾನಿ ಮೋದಿ
ನವದೆಹಲಿ(New Delhi): 2022ನೇ ವರ್ಷದ ಮೂರು ಕಾರಣಗಳಿಗಾಗಿ ಅತಿ ಮುಖ್ಯ ವರ್ಷ ಎಂದು ಪ್ರಧಾನಮಂತ್ರಿ(Pradhan mantri) ನರೇಂದ್ರ ಮೋದಿ(Narendra Modi) ತಿಳಿಸಿದ್ದಾರೆ.
ಬಿಜೆಪಿ ಪಕ್ಷದ 42ನೇ ಸಂಸ್ಥಾಪನಾ ದಿನದ(BJP foundation day) ಅಂಗವಾಗಿ ಪ್ರಧಾನ ಮಂತ್ರಿ...