ಮನೆ ಟ್ಯಾಗ್ಗಳು Pocso

ಟ್ಯಾಗ್: pocso

ಬಾಕ್ಸರ್‌ ತರಬೇತುದಾರನ ವಿರುದ್ಧ ಪೋಕ್ಸೋ ಪ್ರಕರಣ  : ಅಪ್ರಾಪ್ತ ಗೆ ಲೈಂಗಿಕ ಕಿರುಕುಳ ಆರೋಪ

0
​ಬೆಂಗಳೂರು: ಬಾಕ್ಸಿಂಗ್​ ತರಬೇತಿ ಪಡೆಯುತ್ತಿದ್ದ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ, ಬಾಕ್ಸಿಂಗ್ ತರಬೇತುದಾರನ ವಿರುದ್ಧ ಕೇಳಿ ಬಂದಿದ್ದು, ಪೋಕ್ಸೋ ಪ್ರಕರಣ ದಾಖಲಾಗಿದ್ದು ಕಸ್ತೂರಬಾ ರಸ್ತೆಯಲ್ಲಿನ ಕ್ರೀಡಾಂಗಣದ ಆವರಣದೊಳಗಿರುವ ಖಾಸಗಿ ಬಾಕ್ಸಿಂಗ್ ಕ್ಲಬ್‌ನಲ್ಲಿ ತರಬೇತಿ...

ಪೋಕ್ಸೋ ಕೇಸ್‌ :  ಶೀತಲ್‌ ದೇವಿ ಕೋಚ್‌ ಕುಲ್ದೀಪ್‌ಗೆ 5 ವರ್ಷ ಜೈಲು!

0
ಚಂಡೀಗಢ: ಪ್ಯಾರಾ ಆರ್ಚರಿ ಪಟುಗಳ ಸಾಧನೆ ಮೂಲಕ ಖ್ಯಾತಿ ಗಳಿಸಿದ್ದ ರಾಷ್ಟ್ರೀಯ ಆರ್ಚರಿ ಕೋಚ್‌ ಕುಲ್ದೀಪ್‌ ವೆದ್ವಾನ್‌ ಪೋಕ್ಸೋ ಕೇಸ್‌ನಲ್ಲಿ 5 ವರ್ಷ ಕಠಿಣ ಶಿಕ್ಷೆಗೆ ಗುರಿಯಾಗಿದ್ದಾರೆ. 42 ವರ್ಷದ ಕುಲ್ದೀಪ್‌ಗೆ ಹರ್ಯಾಣದ...

ಪೋಕ್ಸೊ ಪ್ರಕರಣ : ವಚನಾನಂದ ಶ್ರೀಗಳಿಗೆ ಬಂಧನದ ಭಯ

0
ದಾವಣಗೆರೆ (ಮೇ 22) : ಪೋಕ್ಸೊ ಪ್ರಕರಣದ ಆರೋಪ ಎದುರಿಸುತ್ತಿರುವ ಹರಿಹರದ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ ಅವರ ವಿರುದ್ಧದ ಕಾನೂನು ಹೋರಾಟ ಇದೀಗ ಮತ್ತಷ್ಟು ತೀವ್ರಗೊಂಡಿದೆ. ಪ್ರಕರಣ ದಾಖಲಾಗುವ ಮುನ್ನವೇ ಚಾಣಾಕ್ಷತನದಿಂದ ನಿರೀಕ್ಷಣಾ ಜಾಮೀನು ಪಡೆದಿದ್ದ...

ಹರಿಹರ ಪೊಲೀಸ್‌ ಠಾಣೆಗೆ ವಚನಾನಂದ ಸ್ವಾಮೀಜಿ : ಪೋಕ್ಸೋ ಪ್ರಕರಣ

0
ದಾವಣಗೆರೆ: ವಚನಾನಂದ ಸ್ವಾಮೀಜಿ ವಿರುದ್ಧ ಗದಗದ ಲಕ್ಷ್ಮೇಶ್ವರದಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣವು ಹರಿಹರ ಗ್ರಾಮಾಂತರ ಠಾಣೆಗೆ ವರ್ಗಾವಣೆ ಆಗಿದ್ದು, ಮುಂದಿನ ತನಿಖೆ ಕೈಗೊಳ್ಳಲಾಗಿದೆ ಎಂದು ದಾವಣಗೆರೆ ಎಸ್​ಪಿ ಹೆಚ್.ಟಿ.ಶೇಖರ್ ಮಾಹಿತಿ ನೀಡಿದ್ದಾರೆ. ವಚನಾನಂದ ಸ್ವಾಮೀಜಿ...

ಬಾಲಗರ್ಭಿಣಿಯರು ಪತ್ತೆ – ಲೋಕಾಯುಕ್ತ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಯಲು

0
ಮಂಡ್ಯ : ಜಿಲ್ಲೆಯಲ್ಲಿ ಬಾಲಗರ್ಭಿಣಿಯರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿರುವುದು ಸಾರ್ವಜನಿಕರನ್ನು ಬೆಚ್ಚಿಬೀಳಿಸಿದೆ. ಆರೋಗ್ಯ ಇಲಾಖೆಯ ಆರ್‌ಸಿಎಚ್ ಪೋರ್ಟಲ್ ನೀಡಿರುವ ಅಂಕಿಅಂಶಗಳ ಪ್ರಕಾರ, ಕಳೆದ ಐದು ವರ್ಷಗಳಲ್ಲಿ ಜಿಲ್ಲೆಯಲ್ಲಿ ಬರೋಬ್ಬರಿ 1,354 ಬಾಲಗರ್ಭಿಣಿ...

ವಚನಾನಂದ ಶ್ರೀ ಮೇಲೆ ಪೋಕ್ಸೋ ಕೇಸ್ ತೂಗುಗತ್ತಿ; ಹರಿಹರ ಪಂಚಮಸಾಲಿ ಪೀಠದ ವಿವಾದ

0
ದಾವಣಗೆರೆ : ಹರಿಹರ ಪಂಚಮಸಾಲಿ ಪೀಠದ ವಿವಾದ ಮುಗಿಯುವ ಲಕ್ಷಣಗಳು ಕಾಣ್ತಿಲ್ಲ. ಸ್ವಾಮೀಜಿ ಹೊಡೀತಾರೆ, ಮಸಾಜ್ ಮಾಡಿಸಿಕೊಳ್ತಾರೆ ಎನ್ನುವ ದೂರು ಬಂದ ಹಿನ್ನಲೆ ಮಕ್ಕಳ ಕಲ್ಯಾಣ ಸಮಿತಿ ವಿಚಾರಣೆಗೆ ಮುಂದಾಗಿದ್ದು, ವಚನಾನಂದ ಶ್ರೀ...

ಪೋಕ್ಸೋ ಪ್ರಕರಣದಲ್ಲಿ ಆರೋಪಿಗೆ ಸಿಗದು ‘ಡಿಫಾಲ್ಟ್ ಜಾಮೀನು’!

0
ಬೆಂಗಳೂರು : ಬಿಎನ್‌ಎಸ್‌ಎಸ್‌ನ ಸೆಕ್ಷನ್ 193(2) ರ ಪ್ರಕಾರ, ಪೋಕ್ಸೊ ಕಾಯ್ದೆಯಡಿಯಲ್ಲಿ ಆರೋಪಿಯು 60 ದಿನಗಳಲ್ಲಿ ತನಿಖೆ ಪೂರ್ಣಗೊಳ್ಳದಿದ್ದರೆ ಶಾಸನಬದ್ಧ ಜಾಮೀನಿಗೆ ಅರ್ಹರಲ್ಲ ಎಂದು ಕರ್ನಾಟಕ ಹೈಕೋರ್ಟ್ ಸ್ಪಷ್ಟಪಡಿಸಿದೆ. ಕಾನೂನುಬದ್ಧ ಅವಧಿಯೊಳಗೆ ತನಿಖೆ...

ಶಾಲೆಯಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; ಸರ್ಕಾರಿ ಶಿಕ್ಷಕ ಬಂಧನ..!

0
ಭೋಪಾಲ್ : ಮಧ್ಯಪ್ರದೇಶದ ಟಿಕಮ್‌ಗಢ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಶಿಕ್ಷಕನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 1ನೇ ತರಗತಿಯಲ್ಲಿ ಓದುತ್ತಿದ್ದ ಅಪ್ರಾಪ್ತ...

ಮುರುಘಾ ಶ್ರೀ ವಿರುದ್ಧದ ಪೋಕ್ಸೋ ಕೇಸ್‌ – ಇಂದು ಮೊದಲ ಪ್ರಕರಣದ ತೀರ್ಪು

0
ಚಿತ್ರದುರ್ಗ : ಪೋಕ್ಸೊ ಪ್ರಕರಣದಲ್ಲಿ ಸಿಲುಕಿದ್ದ ಚಿತ್ರದುರ್ಗದ ಮುರುಘಾಶ್ರೀ ಬಿಡುಗಡೆಯೋ, ಬಂಧನವೋ ಎಂದು ಇಂದು ನಿರ್ಧಾರ ಆಗಲಿದೆ. 2022ರ ಆಗಸ್ಟ್ 26 ರಂದು ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸತತ 3...

12ರ ಬಾಲಕಿ ಮೇಲೆ ಅತ್ಯಾಚಾರ; ಪೋಕ್ಸೊ ಕೇಸಲ್ಲಿ 180 ವರ್ಷ ಜೈಲು ಶಿಕ್ಷೆ

0
ತಿರುವನಂತಪುರಂ : 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ವಿಶೇಷ ಪೋಕ್ಸೊ ನ್ಯಾಯಾಲಯವು ಮಹತ್ವದ ತೀರ್ಪೊಂದನ್ನು ಪ್ರಕಟಿಸಿದೆ. ಪೋಕ್ಸೊ ಕೇಸ್‌ನಲ್ಲಿ ಬಾಲಕಿ ತಾಯಿ ಮತ್ತು ಆಕೆಯ ಪ್ರೇಮಿಗೆ 180...

EDITOR PICKS