ಟ್ಯಾಗ್: Police Commissioner Dayanand
ಮೈಕ್ರೋ ಫೈನಾನ್ಸ್ ಕಿರುಕುಳದ ಪ್ರಕರಣಗಳು ವರದಿಯಾದರೆ ಅಗತ್ಯ ಕ್ರಮ: ಪೊಲೀಸ್ ಕಮಿಷನರ್ ದಯಾನಂದ್
ಬೆಂಗಳೂರು: ಮೈಕ್ರೋ ಫೈನಾನ್ಸ್ ಕಂಪನಿಗಳಿಂದ ಕಿರುಕುಳದ ಪ್ರಕರಣಗಳು ಬೆಂಗಳೂರಿನಲ್ಲಿ ಇದುವರೆಗೂ ವರದಿಯಾಗಿಲ್ಲ. ಅಂತಹ ಪ್ರಕರಣಗಳು ವರದಿಯಾದರೆ ಸೂಕ್ತ ಸ್ಪಂದನೆ ನೀಡುವಂತೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸೂಚಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ...