ಟ್ಯಾಗ್: police custody
Lockup Death ತಡೆಗೆ ಕರ್ನಾಟಕ ಪೊಲೀಸರಿಂದ ಕಠಿಣ ಕ್ರಮ: ಡಿಜಿಪಿ ಡಾ. ಎಂ.ಎ. ಸಲೀಂ...
ಬೆಂಗಳೂರು: ಪೊಲೀಸ್ ಕಸ್ಟಡಿಯಲ್ಲಿ ನಡೆಯುವ ದೌರ್ಜನ್ಯ, ಲಾಕಪ್ ಡೆತ್ ಹಾಗೂ ಮಾನವ ಹಕ್ಕು ಉಲ್ಲಂಘನೆ ಪ್ರಕರಣಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಕರ್ನಾಟಕ ಪೊಲೀಸ್ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದೆ. ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ...
ಅರಣ್ಯ ಸಚಿವರಿಗೆ ಮುತ್ತಿಗೆ ಹಾಕಲು ಯತ್ನ – ಬಿಜೆಪಿ ಕಾರ್ಯಕರ್ತರು ಪೊಲೀಸರ ವಶಕ್ಕೆ..!
ಮಡಿಕೇರಿ : ಕೊಡಗು ಜಿಲ್ಲೆಗೆ ಭೇಟಿ ನೀಡಿದ್ದ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರಿಗೆ ಮುತ್ತಿಗೆ ಹಾಕಲು ಮುಂದಾದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ. ಆನೆ-ಮಾನವ ಸಂಘರ್ಷ ತಡೆಗಟ್ಟುವಲ್ಲಿ...
ಹೋರಾಟಕ್ಕೆ ಮುಂದಾಗಿದ್ದ, ಉದ್ಯೋಗಾಕಾಂಕ್ಷಿಗಳು ಪೊಲೀಸರ ವಶಕ್ಕೆ..!
ಧಾರವಾಡ : ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿ ಅಂಬೇಡ್ಕರ್ ಜಯಂತಿ ದಿನವಾದ ಇಂದು ಧಾರವಾಡದ ಜಯನಗರದಲ್ಲಿ ಪ್ರತಿಭಟನೆ ನಡೆಸಿದ ಉದ್ಯೋಗಾಕಾಂಕ್ಷಿಗಳನ್ನ ಪೊಲೀಸರು ವಶಕ್ಕೆ ಪಡೆದ್ದಾರೆ.
ಸಮಾನ ಮನಸ್ಕರ ತಂಡ, ರೈತ...
ಸುವರ್ಣ ಸೌಧ ಮುತ್ತಿಗೆಗೆ ಹೊರಟ ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ..!
ಬೆಳಗಾವಿ : ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಬೆಳಗಾವಿಯಲ್ಲಿ ಬಿಜೆಪಿ ನಾಯಕರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸುವರ್ಣಸೌಧ ಕಡೆ...
ಬೀದಿಗಿಳಿದು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ – ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ
ಧಾರವಾಡ : ವಿದ್ಯಾರ್ಥಿಗಳಿಗೆ ಉದ್ಯೋಗ ನೀಡುವಂತೆ ಒತ್ತಾಯಿಸಿ ನಗರದ ಶ್ರೀನಗರ ಸರ್ಕಲ್‌ನಲ್ಲಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನಾ ರ‍್ಯಾಲಿ ನಡೆಸಿದ್ದು, ಹಲವು ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪೊಲೀಸ್ ಇಲಾಖೆಯಿಂದ ಪ್ರತಿಭಟನೆಗೆ ಅವಕಾಶ ನಿರಾಕರಣೆಯ ಮಧ್ಯೆಯೂ ಜನ...
ಹಿಂದೂ ಮುಖಂಡ ಶರಣ್ ಪಂಪ್‌ವೆಲ್ ಪೊಲೀಸ್ ವಶಕ್ಕೆ..!
ಮಂಗಳೂರು : ಫೇಸ್‌ಬುಕ್‌ನಲ್ಲಿ ಪ್ರಚೋದನಕಾರಿ ಪೋಸ್ಟ್ ಶೇರ್ ಮಾಡಿದ ಆರೋಪದಲ್ಲಿ ಹಿಂದೂ ಮುಖಂಡ, ವಿಹೆಚ್‌ಪಿ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರ್‌ಎಸ್‌ಎಸ್ ಮುಖಂಡರೊಬ್ಬರ ಭಾಷಣದ ವಿಡಿಯೋ ಶೇರ್...
ಮಾಸ್ಕ್‌ಮ್ಯಾನ್ ಚಿನ್ನಯ್ಯನ ಅಣ್ಣ ತಾನಾಸಿ ಪೊಲೀಸರ ವಶಕ್ಕೆ..
ಮಂಗಳೂರು : ಮಾಸ್ಕ್‌ಮ್ಯಾನ್ ಚಿನ್ನಯ್ಯನ ಅಣ್ಣ ತಾನಾಸಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಂದು ತಾನಾಸಿ ಕೆಲಸಕ್ಕೆ ಹೋಗಿದ್ದರು. ಕೆಲಸ ಮಾಡುತ್ತಿದ್ದ ಜಾಗಕ್ಕೆ ಹೋಗಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಎಸ್‌ಐಟಿ ವಿಚಾರಣೆಯ ಸಂದರ್ಭದಲ್ಲಿ ಚಿನ್ನಯ್ಯ ಅಣ್ಣ...

















