ಟ್ಯಾಗ್: Police station
ದಾರ ಕುತ್ತಿಗೆಗೆ ಸುತ್ತಿ ಪತ್ನಿಯ ಕೊಲೆ – ಬಳಿಕ ತಾನೂ ನೇಣಿಗೆ ಶರಣು
ಬೆಂಗಳೂರು : ಬಟ್ಟೆ ಒಣಗಾಕುವ ದಾರ ಕುತ್ತಿಗೆಗೆ ಸುತ್ತಿ ಪತ್ನಿಯ ಕೊಲೆಗೈದು ಬಳಿಕ ವೃದ್ಧ ತಾನೂ ನೇಣಿಗೆ ಶರಣಾಗಿರುವ ಘಟನೆ ನಗರದ ಸುಬ್ರಹ್ಮಣ್ಯಪುರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಪತ್ನಿ ಬೇಬಿ(60) ಅನ್ನು ಕೊಲೆ ಮಾಡಿ,...
ಪುಟ್ಟ ಮಗುವಿಗೆ ಮನಬಂದಂತೆ ಥಳಿಸಿದ ಕೇರ್‌ಟೇಕರ್
ಹೈದರಾಬಾದ್ : ಜೀಡಿಮೆಟ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನರ್ಸರಿಯಲ್ಲಿ ಆಯಾ ಒಬ್ಬರು ಪುಟ್ಟ ಮಗುವಿಗೆ ಥಳಿಸುವ ಹೃದಯ ವಿದ್ರಾವಕ ಘಟನೆ ನಡೆದಿದೆ.
ಅಲ್ಲಿನ ಪೂರ್ಣಿಮಾ ಶಾಲೆಯಲ್ಲಿ 4 ವರ್ಷದ ನರ್ಸರಿ ಮಗುವಿಗೆ ಮಹಿಳಾ ಕೇರ್‌ಟೇಕರ್...
ನಟಿ ಆಶಿಕಾ ರಂಗನಾಥ್ ಸಂಬಂಧಿ ಯುವತಿ ಆತ್ಮಹತ್ಯೆ – ತನಿಖೆ ಚುರುಕು
ಹಾಸನ/ಬೆಂಗಳೂರು : ನಟಿ ಆಶಿಕಾ ರಂಗನಾಥ್ ಸಂಬಂಧಿ ಅಚಲ ಸೂಸೈಡ್ ಪ್ರಕರಣದ ತನಿಖೆ ಪುಟ್ಟೇನಹಳ್ಳಿ ಪೊಲೀಸರು ಚುರುಕುಗೊಳಿಸಿದ್ದಾರೆ. ನವೆಂಬರ್ 21ರಂದು ಅಚಲ ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಘಟನೆ...
ನಟಿ ಆಶಿಕಾ ರಂಗನಾಥ್ ಸಂಬಂಧಿಗೆ ಲೈಂಗಿಕ ಕಿರುಕುಳ ಆರೋಪ – ಯುವತಿ ಆತ್ಮಹತ್ಯೆ
ಹಾಸನ/ಬೆಂಗಳೂರು : ನಟಿ ಆಶಿಕಾ ರಂಗನಾಥ್ ಅವರ ಸಂಬಂಧಿ ಯುವತಿ ಡ್ರಗ್ ಅಡಿಕ್ಟ್ ಯುವಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಪಾಂಡುರಂಗ ನಗರದಲ್ಲಿ ನಡೆದಿದೆ.
ಹಾಸನ ಮೂಲದ ಯುವತಿ ಅಚಲ...
ಟೀ ಕುಡಿಯಲು ಹೋದ ಯುವಕ ಸ್ನೇಹಿತರಿಂದಲೇ ಕೊಲೆ
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಶಾಂತಿನಗರದಲ್ಲಿ ಮಾರಕಾಸ್ತ್ರಗಳು ಝಳಪಿಸಿದೆ. ಸ್ನೇಹಿತನ ಜೊತೆ ಟೀ ಕುಡಿಯಲು ಹೋಗಿದ್ದ ಯುವಕನನ್ನ ಮದ್ಯವ್ಯಸನಿ ಯುವಕರು ಬರ್ಬರವಾಗಿ ಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. 19 ವರ್ಷದ ಯುವಕ...
ಕೊತ್ತಲವಾಡಿ ಸಿನಿಮಾ ಬಗ್ಗೆ ಅಪಪ್ರಚಾರ ಆರೋಪ – ಪುಷ್ಪಾ ದೂರು
ಬೆಂಗಳೂರು : ಕೊತ್ತಲವಾಡಿ ಸಿನಿಮಾದ ಬಗ್ಗೆ ಅಪಪ್ರಚಾರ ಹಿನ್ನೆಲೆ ನಟ ಯಶ್ ತಾಯಿ ಪುಷ್ಪಾ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಸ್ವರ್ಣಗೌರಿ ಹಾಗೂ ಪಿಆರ್‌ಒ ಹರೀಶ್ ಸೇರಿ ನಾಲ್ಕು ಮಂದಿಯ ವಿರುದ್ಧ...
ಎಂಇಎಸ್ ಪುಂಡರ ಜೊತೆ ಸೆಲ್ಫಿ – ಮಾಳಮಾರುತಿ ಠಾಣೆ ಸಿಪಿಐ ಯಡವಟ್ಟು
ಬೆಳಗಾವಿ : ಕನ್ನಡ ರಾಜ್ಯೋತ್ಸವದಂದು ಕಪ್ಪು ಬಟ್ಟೆ ಧರಿಸಿ ಕರಾಳ ದಿನಾಚರಣೆ ಆಚರಿಸಲು ಬಂದಿದ್ದ ಎಂಇಎಸ್ ಪುಂಡರ ಜೊತೆ ಮಾಳ ಮಾರುತಿ ಠಾಣೆಯ ಸಿಪಿಐ ಜಾಕೀರ್ ಪಾಷಾ ಕಾಲಿಮಿರ್ಚಿ ಸೆಲ್ಫಿ ಕ್ಲಿಕ್ಕಿಸಿಕೊಂಡು ಯಡವಟ್ಟು...
ಬೆಳ್ತಂಗಡಿ ಠಾಣೆಯಲ್ಲಿ ಸೌಜನ್ಯ ತಾಯಿ ವಿರುದ್ಧ ಎಫ್‌ಐಆರ್
ಮಂಗಳೂರು : ಸೌಜನ್ಯ ತಾಯಿ ಕುಸುಮಾವತಿ ಸೇರಿದಂತೆ 12 ಜನರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಅ.27 ರಂದು ಬೆಳ್ತಂಗಡಿ ತಾಲೂಕು ಕಚೇರಿ ಎದುರು ಅಕ್ರಮ ಕೂಟ ಸೇರಿದ ಆರೋಪದಲ್ಲಿ ತಿಮರೋಡಿ...
ಪೊಲೀಸ್ ಠಾಣೆಯಲ್ಲಿ ವಿಡಿಯೋ ರೆಕಾರ್ಡಿಂಗ್ ತಪ್ಪಲ್ಲ – ಹೈಕೋರ್ಟ್ ಅಭಿಪ್ರಾಯ
ಅಧಿಕೃತ ರಹಸ್ಯಗಳ ಕಾಯ್ದೆ ಅಡಿ ಪೊಲೀಸ್ ಠಾಣೆಯು ನಿಷೇಧಿತ ಪ್ರದೇಶವಲ್ಲ. ಹೀಗಾಗಿ ಪೊಲೀಸ್ ಠಾಣೆಯೊಳಗೆ ವಿಡಿಯೊ ಚಿತ್ರೀಕರಣ ಮಾಡುವುದು ಅಪರಾಧವಲ್ಲ ಎಂದು ಬಾಂಬೆ ಹೈಕೋರ್ಟ್ ನ ನಾಗ್ಪುರ ಪೀಠವು ಅಭಿಪ್ರಾಯಪಟ್ಟಿದೆ.
ಈ ಠಾಣೆಯೊಳಗೆ ವೀಡಿಯೊ...
ಅಕ್ಕ, ಬಾವನ ಜೊತೆ ಗಲಾಟೆ – ರಂಜಿತ್ ಮೇಲೆ ದೂರು ದಾಖಲು
ಬೆಂಗಳೂರು : ಬಿಗ್ ಬಾಸ್ ರಂಜಿತ್ ಮೇಲೆ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನನಗೆ ಜೀವ ಬೆದರಿಕೆ ಹಾಕಿದ್ದಾರೆ ಎಂಬ ಆರೋಪದಡಿ ದೂರು ಜಗದೀಶ್ ಅವರು ದೂರು ನೀಡಿದ್ದು, ಪೊಲೀಸರು ಎನ್‌ಸಿಆರ್...





















