ಟ್ಯಾಗ್: Police station
ಕೊತ್ತಲವಾಡಿ ಸಿನಿಮಾ ಬಗ್ಗೆ ಅಪಪ್ರಚಾರ ಆರೋಪ – ಪುಷ್ಪಾ ದೂರು
ಬೆಂಗಳೂರು : ಕೊತ್ತಲವಾಡಿ ಸಿನಿಮಾದ ಬಗ್ಗೆ ಅಪಪ್ರಚಾರ ಹಿನ್ನೆಲೆ ನಟ ಯಶ್ ತಾಯಿ ಪುಷ್ಪಾ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಸ್ವರ್ಣಗೌರಿ ಹಾಗೂ ಪಿಆರ್‌ಒ ಹರೀಶ್ ಸೇರಿ ನಾಲ್ಕು ಮಂದಿಯ ವಿರುದ್ಧ...
ಎಂಇಎಸ್ ಪುಂಡರ ಜೊತೆ ಸೆಲ್ಫಿ – ಮಾಳಮಾರುತಿ ಠಾಣೆ ಸಿಪಿಐ ಯಡವಟ್ಟು
ಬೆಳಗಾವಿ : ಕನ್ನಡ ರಾಜ್ಯೋತ್ಸವದಂದು ಕಪ್ಪು ಬಟ್ಟೆ ಧರಿಸಿ ಕರಾಳ ದಿನಾಚರಣೆ ಆಚರಿಸಲು ಬಂದಿದ್ದ ಎಂಇಎಸ್ ಪುಂಡರ ಜೊತೆ ಮಾಳ ಮಾರುತಿ ಠಾಣೆಯ ಸಿಪಿಐ ಜಾಕೀರ್ ಪಾಷಾ ಕಾಲಿಮಿರ್ಚಿ ಸೆಲ್ಫಿ ಕ್ಲಿಕ್ಕಿಸಿಕೊಂಡು ಯಡವಟ್ಟು...
ಬೆಳ್ತಂಗಡಿ ಠಾಣೆಯಲ್ಲಿ ಸೌಜನ್ಯ ತಾಯಿ ವಿರುದ್ಧ ಎಫ್‌ಐಆರ್
ಮಂಗಳೂರು : ಸೌಜನ್ಯ ತಾಯಿ ಕುಸುಮಾವತಿ ಸೇರಿದಂತೆ 12 ಜನರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಅ.27 ರಂದು ಬೆಳ್ತಂಗಡಿ ತಾಲೂಕು ಕಚೇರಿ ಎದುರು ಅಕ್ರಮ ಕೂಟ ಸೇರಿದ ಆರೋಪದಲ್ಲಿ ತಿಮರೋಡಿ...
ಪೊಲೀಸ್ ಠಾಣೆಯಲ್ಲಿ ವಿಡಿಯೋ ರೆಕಾರ್ಡಿಂಗ್ ತಪ್ಪಲ್ಲ – ಹೈಕೋರ್ಟ್ ಅಭಿಪ್ರಾಯ
ಅಧಿಕೃತ ರಹಸ್ಯಗಳ ಕಾಯ್ದೆ ಅಡಿ ಪೊಲೀಸ್ ಠಾಣೆಯು ನಿಷೇಧಿತ ಪ್ರದೇಶವಲ್ಲ. ಹೀಗಾಗಿ ಪೊಲೀಸ್ ಠಾಣೆಯೊಳಗೆ ವಿಡಿಯೊ ಚಿತ್ರೀಕರಣ ಮಾಡುವುದು ಅಪರಾಧವಲ್ಲ ಎಂದು ಬಾಂಬೆ ಹೈಕೋರ್ಟ್ ನ ನಾಗ್ಪುರ ಪೀಠವು ಅಭಿಪ್ರಾಯಪಟ್ಟಿದೆ.
ಈ ಠಾಣೆಯೊಳಗೆ ವೀಡಿಯೊ...
ಅಕ್ಕ, ಬಾವನ ಜೊತೆ ಗಲಾಟೆ – ರಂಜಿತ್ ಮೇಲೆ ದೂರು ದಾಖಲು
ಬೆಂಗಳೂರು : ಬಿಗ್ ಬಾಸ್ ರಂಜಿತ್ ಮೇಲೆ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನನಗೆ ಜೀವ ಬೆದರಿಕೆ ಹಾಕಿದ್ದಾರೆ ಎಂಬ ಆರೋಪದಡಿ ದೂರು ಜಗದೀಶ್ ಅವರು ದೂರು ನೀಡಿದ್ದು, ಪೊಲೀಸರು ಎನ್‌ಸಿಆರ್...
ಮಾನವ ಬಾಂಬ್ ಸ್ಫೋಟ ನಡೆಯಲಿದೆ; ಮುಂಬೈಗೆ ಉಗ್ರ ಬೆದರಿಕೆ..!
ಮುಂಬೈ : ಉಗ್ರ ದಾಳಿ ನಡೆಸುವುದಾಗಿ ಮುಂಬೈ ಸಂಚಾರ ಪೊಲೀಸ್ ಠಾಣೆಗೆ ವಾಟ್ಸಪ್ ಬೆದರಿಕೆ ಸಂದೇಶ ಬಂದಿದೆ. ಅನಾಮಿಕ ವ್ಯಕ್ತಿಯೊಬ್ಬನಿಂದ ಬೆದರಿಕೆ ಸಂದೇಶ ಬಂದಿದ್ದು, ನಗರದ್ಯಾಂತ ಭಾರೀ ಕಟ್ಟೆಚ್ಚರ ವಹಿಸಲಾಗಿದೆ.
ಪಾಕಿಸ್ತಾನ ಮೂಲದ ಜಿಹಾದಿ...
5 ಲಕ್ಷಕ್ಕೂ ಅಧಿಕ ಮೌಲ್ಯದ ಮಾದಕ ವಸ್ತು ಜಪ್ತಿ – ಇಬ್ಬರು ಅರೆಸ್ಟ್..!
ಬೀದರ್ : ಸಾರ್ವಜನಿಕ ಸ್ಥಳಗಳಲ್ಲಿ ಮಾರಾಟಕ್ಕೆ ತಂದಿದ್ದ 5 ಲಕ್ಷಕ್ಕೂ ಅಧಿಕ ಮೌಲ್ಯದ ಗಾಂಜಾ ಜಪ್ತಿ ಮಾಡಿರುವ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಜಿಜಾವು ನಗರದಲ್ಲಿ ನಡೆದಿದೆ.
ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ...
ಯುವತಿ ಮೇಲೆ ಐವರಿಂದ ಸಾಮೂಹಿಕ ಅತ್ಯಾಚಾರ
ಒಡಿಶಾ : 22 ವರ್ಷದ ಯುವತಿಯನ್ನು ಐವರು ಕಾಮುಕರು ಗ್ಯಾಂಗ್ ರೇಪ್ ಮಾಡಿರುವ ಘಟನೆ ಒಡಿಶಾದ ಮಯೂರ್ಭಂಜ್ ಜಿಲ್ಲೆಯಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.
ಆ.29 ರಂದು ಸಂಜೆ ಇಬ್ಬರು ಪರಿಚಯಸ್ಥ ವ್ಯಕ್ತಿಗಳು ಕೆಲಸದ...
ಇಂದು ಹಿಂದೂ ಮುಖಂಡ ಸತೀಶ್ ಪೂಜಾರಿ ಬಂಧನ ಬಿಡುಗಡೆ..!
ದಾವಣಗೆರೆ : ವಿವಾದಿತ ಫ್ಲೆಕ್ಸ್ ತೆರವು ಮಾಡಿದ್ದನ್ನು ಪ್ರಶ್ನಿಸಿ ಪ್ರತಿಭಟಿಸಿದ್ದ, ಹಿಂದೂ ಮುಖಂಡ ಸತೀಶ್ ಪೂಜಾರಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮಟ್ಟಿಕಲ್‌ನಲ್ಲಿ ಅಫ್ಜಲ್ ಖಾನ್‌ನನ್ನು ಛತ್ರಪತಿ ಶಿವಾಜಿ ಕೊಂದ ಫ್ಲೆಕ್ಸ್ ಹಾಕಲಾಗಿತ್ತು. ಎಚ್ಚೆತ್ತ ಪೊಲೀಸರು...
ಧರ್ಮಸ್ಥಳ ಬುರುಡೆ ಪ್ರಕರಣ ಬೆಂಗಳೂರಿಗೆ ಲಿಂಕ್..!
ಬೆಂಗಳೂರು : ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು ಬೆಳ್ತಂಗಡಿಯಿಂದ ಬೆಂಗಳೂರಿಗೆ ಕರೆತರಲಾಗುತ್ತಿದೆ ಎಂದು ವರಿಯಾಗಿದೆ.
ಬೆಂಗಳೂರಿನ ಕಾಮಾಕ್ಷಿಪಾಳ್ಯದ ಮನೆಯೊಂದರಲ್ಲಿ ಸ್ಥಳ ಮಹಜರಿಗಾಗಿ ಆರೋಪಿಯನ್ನು ನಗರಕ್ಕೆ ಕರೆತರಲಾಗುತ್ತಿದೆ ಎಂದು...





















