ಟ್ಯಾಗ್: Police station
16 ವರ್ಷದ ಬಾಲಕಿ ನೇಣಿಗೆ ಶರಣು
ನೆಲಮಂಗಲ : 16 ವರ್ಷದ ಬಾಲಕಿ ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರಿನ ನೆಲಮಂಗಲದ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕುಸುಮಾ (16) ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ನೆನ್ನೆ (ಶುಕ್ರವಾರ) ಸಂಜೆ 6:30ಕ್ಕೆ ಕುಸುಮಾ...
ಮಹೇಶ್ ಶೆಟ್ಟಿ ತಿಮರೋಡಿಗೆ ಜೈಲಾ? ಬೇಲಾ? – ಇಂದು ಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ
ಉಡುಪಿ : ಬಿ.ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಮಾತುಗಳನ್ನಾಡಿ ಜೈಲು ಸೇರಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಇಂದು ಮಹತ್ವದ ದಿನವಾಗಿದೆ.
ಗುರುವಾರ ಬ್ರಹ್ಮಾವರ ಪೊಲೀಸರು ತಿಮರೋಡಿಯನ್ನ ವಶಕ್ಕೆ ಪಡೆದು ಬಳಿಕ ಅರೆಸ್ಟ್ ಮಾಡಿದ್ದರು. ನಂತರ...
ಮೈಕ್ರೋ ಫೈನಾನ್ಸ್ ಕಿರುಕುಳ ಆರೋಪ – ಗೃಹಿಣಿಯೊಬ್ಬರು ಆತ್ಮಹತ್ಯೆ
ಚಿತ್ರದುರ್ಗ : ತಾಲೂಕಿನ ಕವಾಡಿಗರಹಟ್ಟಿಯಲ್ಲಿ ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಮೈಕ್ರೋಫೈನಾನ್ಸ್ ಕಿರುಕುಳ ಆರೋಪ ಕೇಳಿಬಂದಿದೆ.
ಗೃಹಿಣಿ ನೇತ್ರಾ (30) ಆತ್ಮತ್ಯೆ ಮಾಡಿಕೊಂಡ ಮಹಿಳೆ ಎಂದು ಗುರುತಿಸಲಾಗಿದೆ. ನೇತ್ರಾ ಮೈಕ್ರೋ ಫೈನಾನ್ಸ್‌ನಲ್ಲಿ 50 ಸಾವಿರ ರೂ....
ಸಮೀರ್ ನಿವಾಸಕ್ಕೆ ಪೊಲೀಸ್ ನೋಟಿಸ್; ವಿಚಾರಣೆಗೆ ಹಾಜರಾಗುವಂತೆ ಸೂಚನೆ !
ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ ಸ್ವಯಂಪ್ರೇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಯೂಟ್ಯೂಬರ್ ಸಮೀರ್ ಅವರ ಬಳ್ಳಾರಿ ನಿವಾಸಕ್ಕೆ ಧರ್ಮಸ್ಥಳದ ಪೊಲೀಸರು ನೋಟಿಸ್ ನೀಡಿದ್ದಾರೆ.
ಮನೆಗೆ ಬೀಗ ಜಡಿದಿದ್ದ ಹಿನ್ನೆಲೆ ಬಂಡಿಹಟ್ಟಿ ಏರಿಯಾದಲ್ಲಿರುವ ಅವರ ಮನೆ...
ಧರ್ಮಸ್ಥಳ ಪ್ರಕರಣ; ಕಲರ್ ಕಲರ್ ಕಾಗೆ ಹಾರಿಸಿದ್ದ ಸಮೀರ್ ಮೇಲೆ ಮತ್ತೆ ಎಫ್‌ಐಆರ್..!
ಬೆಂಗಳೂರು : ಧರ್ಮಸ್ಥಳ ದೇವಸ್ಥಾನದ ವಿರುದ್ಧ ಎಐ ವಿಡಿಯೋ ಮಾಡಿ ಕಲರ್ ಕಲರ್ ಕಾಗೆ ಹಾರಿಸಿದ್ದ ಯೂಟ್ಯೂಬರ್ ಸಮೀರ್ ಮೇಲೆ ಮತ್ತೆ 3 ಎಫ್‌ಐಆರ್ ದಾಖಲಾಗಿದೆ.
ಒಂದು ಪ್ರಕರಣದಲ್ಲಿ ಮಂಗಳೂರು ನ್ಯಾಯಾಲಯದಿಂದ ಜಾಮೀನು ಸಿಕ್ಕ...
ಒಂದು ವಾರದಲ್ಲಿ ಮನೆ ಖಾಲಿ ಮಾಡಬೇಕು; ಯೂಟ್ಯೂಬರ್ ಸಮೀರ್
ಬೆಂಗಳೂರು : ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಿದ ಆರೋಪದ ಮೇಲೆ ಯೂಟ್ಯೂಬರ್ ಎಂ.ಡಿ ಸಮೀರ್ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪ್ರಾಥಮಿಕ ತನಿಖೆ ನಡೆಸಿದಾಗ ಹಲವು ವಿಚಾರಗಳು ತನಿಖೆಯಿಂದ...
ಗಿರೀಶ್ ಮಟ್ಟಣ್ಣನವರ್, ತಿಮರೋಡಿ, ಸಮೀರ್ ವಿರುದ್ಧ – ಸ್ನೇಹಮಯಿ ಕೃಷ್ಣ ದೂರು
ಧರ್ಮಸ್ಥಳದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಾಗೂ ಅಪಪ್ರಚಾರ ನಡೆಸುತ್ತಿರುವ ಆರೋಪದ ಮೇಲೆ ಗಿರೀಶ್ ಮಟ್ಟಣ್ಣ, ಮಹೇಶ್ ಶೆಟ್ಟಿ ತಿಮ್ಮರೊಡ್ಡಿ ಮತ್ತು ಸಮೀರ್ ವಿರುದ್ಧ ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಎಸ್‌ಪಿ ಅವರಿಗೆ...


















