ಟ್ಯಾಗ್: police
ದೆಹಲಿಯಲ್ಲಿ ಹೈ ಅಲರ್ಟ್ – ಇಕೋಸ್ಪೋರ್ಟ್ ಕಾರನ್ನು ಪತ್ತೆಹಚ್ಚಲು ಮುಂದಾದ ಪೊಲೀಸರು
ನವದೆಹಲಿ : ರಾಜಧಾನಿ ದೆಹಲಿಗೆ ಉಗ್ರರು ಎರಡು ಕಾರಿನಲ್ಲಿ ಬಂದಿರುವ ಸ್ಫೋಟಕ ವಿಚಾರ ಈಗ ಬೆಳಕಿಗೆ ಬಂದಿದೆ. ಐ20 ಕಾರು ಕೆಂಪುಕೋಟೆಯ ಬಳಿ ಸ್ಫೋಟಗೊಂಡರೆ ಮತ್ತೊಂದು ಕಾರು ಈಗಲೂ ನಗರದಲ್ಲಿ ಸಂಚರಿಸುತ್ತಿದೆ ಎನ್ನಲಾಗುತ್ತಿದೆ....
ಹಿಂದೂ ಮುಖಂಡ ಶರಣ್ ಪಂಪ್‌ವೆಲ್ ಪೊಲೀಸ್ ವಶಕ್ಕೆ..!
ಮಂಗಳೂರು : ಫೇಸ್‌ಬುಕ್‌ನಲ್ಲಿ ಪ್ರಚೋದನಕಾರಿ ಪೋಸ್ಟ್ ಶೇರ್ ಮಾಡಿದ ಆರೋಪದಲ್ಲಿ ಹಿಂದೂ ಮುಖಂಡ, ವಿಹೆಚ್‌ಪಿ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರ್‌ಎಸ್‌ಎಸ್ ಮುಖಂಡರೊಬ್ಬರ ಭಾಷಣದ ವಿಡಿಯೋ ಶೇರ್...
ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕೇಸ್ – ಕರೆ ಮಾಡಿದವನ ಮೂಲ ಪತ್ತೆ, ಬಂಧನಕ್ಕೆ ಮುಂದಾದ...
ಬೆಂಗಳೂರು : ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕರೆ ಮಾಡಿದ್ದ ವ್ಯಕ್ತಿಯ ಮೂಲ ಪತ್ತೆ ಹಚ್ಚಿದ್ದು, ಬಂಧಿಸಲು ಮುಂದಾಗಿದ್ದು, ಕರೆ ಮಾಡಿದ ವ್ಯಕ್ತಿಯನ್ನು ಮಹಾರಾಷ್ಟ್ರದ ಸೋಲಾಪುರ ಮೂಲದ...
ಪಟಾಕಿ ದುರಂತಕ್ಕೆ ಬ್ರೇಕ್ ಹಾಕಲು ಕಟ್ಟುನಿಟ್ಟಿನ ಕ್ರಮ – ಪೊಲೀಸ್ ಆಯುಕ್ತರು ಸೂಚನೆ
ಬೆಂಗಳೂರು : ದೀಪಾವಳಿ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದ, ಹಿನ್ನೆಲೆಯಲ್ಲಿ ಪಟಾಕಿ ದುರಂತಕ್ಕೆ ಬ್ರೇಕ್ ಹಾಕಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ನಗರ ಪೊಲೀಸ್ ಆಯುಕ್ತರು ಸೂಚನೆ ನೀಡಿದ್ದಾರೆ.
ಸೋಮವಾರ (ಅ.7) ಅಗ್ನಿಶಾಮಕ ಸಿಬ್ಬಂದಿ ಹಾಗೂ ಪಟಾಕಿ...
ಲೈಂಗಿಕ ಕಿರುಕುಳ ಪ್ರಕರಣ; ನನ್ಗೆ ಪ್ರಧಾನಿ ಗೊತ್ತು – ಪೊಲೀಸರಿಗೇ ಬೆದರಿಕೆ ಹಾಕಿದ ಸ್ವಾಮಿ
ನವದೆಹಲಿ : 17 ವಿದ್ಯಾರ್ಥಿನಿಯರಿಗೆ ಲೈಗಿಂಕ ಕಿರುಕುಳ ಆರೋಪ ಹೊತ್ತಿರುವ ಸ್ವಯಂ ಘೋಷಿತ ದೇವಮಾನವ ಸ್ವಾಮಿ ಚೈತನ್ಯಾನಂದ ಸರಸ್ವತಿ ಪೊಲೀಸರ ಬಂಧನದಿಂದ ತಪ್ಪಿಸಿಕೊಳ್ಳಲು ಕಳೆದ 40 ದಿನಗಳಲ್ಲಿ 13 ಹೋಟೇಲ್‌ಗಳನ್ನು ಬದಲಿಸಿದ್ದ, ಸಾಮಾನ್ಯ...
ಮೂರೇ ದಿನದಲ್ಲಿ 37 ದರೋಡೆ – 6 ಜನ ಅಪ್ರಾಪ್ತರ ಗ್ಯಾಂಗ್ ಬಂಧನ
ಬೆಂಗಳೂರು : ನಗರದ ಹೊರವಲಯದಲ್ಲಿ ದರೋಡೆಕೋರರ ಹಾವಳಿ ಹೆಚ್ಚಾಗಿದ್ದು, ಮೂರೇ ಬರೋಬ್ಬರಿ 37 ದರೋಡೆ ಪ್ರಕರಣಗಳು ನಡೆದಿವೆ. ಪೊಲೀಸರು ರಾತ್ರಿ ಪೂರ್ತಿ ನಿದ್ರೆ ಬಿಟ್ಟು 6 ಜನ ಅಪ್ರಾಪ್ತರ ಗ್ಯಾಂಗ್‍ನ್ನು ಪೊಲೀಸರು ಬಂಧಿಸಿದ್ದಾರೆ.
ಮಾದನಾಯಕನಹಳ್ಳಿ,...
ನಟಿ ದಿಶಾ ಪಟಾನಿ ಮನೆ ಮುಂದೆ ಗುಂಡಿನ ದಾಳಿ ಪ್ರಕರಣ – ಆರೋಪಿಯನ್ನು ಬಂಧಿಸಿದ...
ಲಕ್ನೋ : ನಟಿ ದಿಶಾ ಪಟಾನಿ ಮನೆ ಬಳಿ ಗುಂಡಿನ ದಾಳಿ ನಡೆಸಿದ್ದ 5ನೇ ಶಂಕಿತ ಆರೋಪಿಗೆ ಪೊಲೀಸರು ಗುಂಡೇಟು ನೀಡಿ ಬಂಧಿಸಿದ್ದಾರೆ. ಉತ್ತರ ಪ್ರದೇಶದ ಶಾಹಿ ಪೊಲೀಸ್ ಠಾಣೆ ವ್ಯಾಪ್ತಿಯ ಬರೇಲಿಯ...
ಸೋನು ನಿಗಮ್ ವಿರುದ್ಧ ಕಾನೂನು ಸಮರಕ್ಕೆ ಮುಂದಾದ ಪೊಲೀಸರು
ಗಾಯಕ ಸೋನು ನಿಗಮ್‌ಗೆ ಶಾಕ್ ಕೊಡಲು ಅವಲಹಳ್ಳಿ ಪೊಲೀಸರು ಮುಂದಾಗಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರೂ ಯಾವುದೇ ಪ್ರತಿಕ್ರಿಯೆ ನೀಡದ್ದಕ್ಕೆ ಈಗ ಪೊಲೀಸರು ಕಾನೂನು ಸಮರ ಆರಂಭಿಸಲು ಮುಂದಾಗಿದ್ದಾರೆ.
ಅವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...
ಈದ್‌ಮಿಲಾದ್ ವೇಳೆ ಪೊಲೀಸರನ್ನು ಸುಮ್ಮನಿರಿಸಿ ಹಾಡು ಪ್ರಸಾರ – ಮೂವರ ವಿರುದ್ಧ ಕೇಸ್ ದಾಖಲು
ವಿಜಯಪುರ : ಈದ್‌ಮಿಲಾದ್ ಮೆರವಣಿಗೆ ವೇಳೆ 15 ನಿಮಿಷ ಪೊಲೀಸರನ್ನ ಸುಮ್ಮನಿರಿಸಿ ಎಂಬ ಹಾಡನ್ನು ಪ್ರಸಾರ ಮಾಡಿದ ಮೂವರ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತ ಕೇಸ್ ದಾಖಲಿಸಿಕೊಂಡಿದ್ದಾರೆ.
ವಿಜಯಪುರ ನಗರದಲ್ಲಿ ಸೆ.5 ರಂದು ಈದ್‌ಮಿಲಾದ್...
ನನ್ನ ಪ್ರಕಾರ ಪೊಲೀಸರು ತಪ್ಪು ಮಾಡಿಲ್ಲ, ಬಿಜೆಪಿ-ಜೆಡಿಎಸ್ ಪ್ರಚೋದನೆ – ಸಿಎಂ
ಬೆಂಗಳೂರು : ಮದ್ದೂರಿನಲ್ಲಿ ಮಸೀದಿ ಮುಂದೆ ಮೆರವಣಿಗೆ ಹೋಗುವಾಗ ಗಲಾಟೆ ಆಗಿದೆ. ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ, ಪೊಲೀಸರು ಬೇಡ ಅಂದರೂ ಗುಂಪು...




















