ಟ್ಯಾಗ್: police
ಹಿಂದೂಗಳ ಮೇಲೆ ಲಾಠಿಚಾರ್ಜ್ ಯಾಕೆ? ಕಲ್ಲೆಸೆದವರ ಮೇಲೆ ಪೌರುಷ ತೋರಿಸಲಿ – ಅಶ್ವಥ್ ನಾರಾಯಣ
ಮಂಡ್ಯ : ಪೊಲೀಸರು ಹಿಂದೂಗಳ ಮೇಲೆ ಲಾಠಿಚಾರ್ಜ್ ಮಾಡುತ್ತಿದ್ದಾರೆ. ಅದರ ಬದಲು ಕಲ್ಲೆಸೆದವರ ಮೇಲೆ ಪೊಲೀಸರು ತಮ್ಮ ಪೌರುಷ ತೋರಿಸಲಿ ಎಂದು ಶಾಸಕ ಡಾ.ಸಿ.ಎನ್ ಅಶ್ವಥ್ ನಾರಾಯಣ ಆಗ್ರಹಿಸಿದರು.
ಮದ್ದೂರು ಕಲ್ಲು ತೂರಾಟ ವಿಚಾರವಾಗಿ...
ಯೂಟ್ಯೂಬರ್ ಸಮೀರ್ ಮನೆ ಮೇಲೆ ಪೊಲೀಸರ ದಾಳಿ, ಪರಿಶೀಲನೆ..!
ಬೆಂಗಳೂರು : ಧರ್ಮಸ್ಥಳ ದೇವಸ್ಥಾನದ ವಿರುದ್ಧ ಎಐ ವಿಡಿಯೋ ನಡೆಸಿ ಅಪಪ್ರಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸರು ಯೂಟ್ಯೂಬರ್ ಸಮೀರ್ ಮನೆ ಮೇಲೆ ಇಂದು ದಾಳಿ ನಡೆಸಿದ್ದಾರೆ. ಪೊಲೀಸರ ಜೊತೆ ವಿಧಿ...
ಅಕ್ರಮ ಆಸ್ತಿ ಗಳಿಕೆ ಕೇಸ್ – ಕೆಜಿಎಫ್ ಬಾಬುಗೆ ಲೋಕಾಯುಕ್ತ ನೋಟಿಸ್..!
ಬೆಂಗಳೂರು : ಸಚಿವ ಜಮೀರ್ ಅಹ್ಮದ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಸಂಬಂಧ ಕೆಜಿಎಫ್ ಬಾಬು ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಪೊಲೀಸರು ನೋಟಿಸ್ ನೀಡಿದ್ದಾರೆ.
ಈ ಪ್ರಕರಣದ ತನಿಖೆ ವೇಳೆ ಕೆಜಿಎಫ್...
ಅತ್ಯಾಚಾರ ಆರೋಪ; ಪೊಲೀಸರ ಮೇಲೆ ಗುಂಡು ಹಾರಿಸಿ ಆಪ್ ಶಾಸಕ ಪರಾರಿ
ಚಂಡೀಗಢ : ಅತ್ಯಾಚಾರ ಮತ್ತು ವಂಚನೆ ಆರೋಪದ ಮೇಲೆ ಪಂಜಾಬ್‌ನ ಆಪ್ ಶಾಸಕನನ್ನು ಬಂಧಿಸಿ ಕರೆದೊಯ್ಯುವಾಗ ಹರಿಯಾಣದ ಕರ್ನಾಲ್ ಬಳಿ ಪೊಲೀಸರ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ.
ಅತ್ಯಾಚಾರ ಆರೋಪದ ಮೇಲೆ ಪಂಜಾಬ್ ಶಾಸಕ...
ಯುವತಿ ಮೇಲೆ ಐವರಿಂದ ಸಾಮೂಹಿಕ ಅತ್ಯಾಚಾರ
ಒಡಿಶಾ : 22 ವರ್ಷದ ಯುವತಿಯನ್ನು ಐವರು ಕಾಮುಕರು ಗ್ಯಾಂಗ್ ರೇಪ್ ಮಾಡಿರುವ ಘಟನೆ ಒಡಿಶಾದ ಮಯೂರ್ಭಂಜ್ ಜಿಲ್ಲೆಯಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.
ಆ.29 ರಂದು ಸಂಜೆ ಇಬ್ಬರು ಪರಿಚಯಸ್ಥ ವ್ಯಕ್ತಿಗಳು ಕೆಲಸದ...
ಪೊಲೀಸರ ಸಾಮಾಜಿಕ ಬದ್ದತೆಯಿಂದ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ – ಸಿಎಂ
ಬೆಂಗಳೂರು : ರಾಜ್ಯದಲ್ಲಿ ಜಾತಿ ವ್ಯವಸ್ಥೆಯಿದ್ದು, ಅನೇಕ ದುರ್ಬಲ ವರ್ಗದವರು ಜಾತಿ ತಾರತಮ್ಯವನ್ನು ಅನುಭವಿಸುತ್ತಿದ್ದಾರೆ. ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ದೌರ್ಜನ್ಯಗಳನ್ನು ತಡೆಗಟ್ಟಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ರಾಜಭವನದಲ್ಲಿ ನಡೆದ ರಾಜ್ಯ ಗೃಹ...
ಇಂದು ಹಿಂದೂ ಮುಖಂಡ ಸತೀಶ್ ಪೂಜಾರಿ ಬಂಧನ ಬಿಡುಗಡೆ..!
ದಾವಣಗೆರೆ : ವಿವಾದಿತ ಫ್ಲೆಕ್ಸ್ ತೆರವು ಮಾಡಿದ್ದನ್ನು ಪ್ರಶ್ನಿಸಿ ಪ್ರತಿಭಟಿಸಿದ್ದ, ಹಿಂದೂ ಮುಖಂಡ ಸತೀಶ್ ಪೂಜಾರಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮಟ್ಟಿಕಲ್‌ನಲ್ಲಿ ಅಫ್ಜಲ್ ಖಾನ್‌ನನ್ನು ಛತ್ರಪತಿ ಶಿವಾಜಿ ಕೊಂದ ಫ್ಲೆಕ್ಸ್ ಹಾಕಲಾಗಿತ್ತು. ಎಚ್ಚೆತ್ತ ಪೊಲೀಸರು...
ವರದಕ್ಷಿಣೆ ಕಿರುಕುಳ ನೀಡಿ ಪತ್ನಿಗೆ ಬೆಂಕಿ ಇಟ್ಟ ಪೊಲೀಸ್ ಕಾನ್‌ಸ್ಟೇಬಲ್
ಉತ್ತರ ಪ್ರದೇಶ : ಉತ್ತರ ಪ್ರದೇಶದಲ್ಲಿ ಮತ್ತೊಂದು ವರದಕ್ಷಿಣೆ ಸಂಬಂಧಿತ ಹಿಂಸಾಚಾರ ಪ್ರಕರಣ ಬೆಳಕಿಗೆ ಬಂದಿದೆ. ಅಮ್ರೋಹಾ ಜಿಲ್ಲೆಯ ಪೊಲೀಸ್ ಕಾನ್‌ಸ್ಟೇಬಲ್‌ವೊಬ್ಬರು ತಮ್ಮ ಪತ್ನಿಗೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ.
ವೃತ್ತಿಯಲ್ಲಿ ನರ್ಸ್ ಆಗಿರುವ...
ಕೇಸರಿ ಶಾಲು ಹಾಕಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ, ಮೂವರು ಬಂಧನ
ಬೆಂಗಳೂರು : ಕೇಸರಿ ಶಾಲು ಹಾಕಿಕೊಂಡು ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಅನ್ಯಕೋಮಿನ ಯುವಕರು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 3 ಆರೋಪಿಗಳನ್ನು ಕಲಾಸಿಪಾಳ್ಯ ಪೊಲೀಸರು ಬಂಧಿಸಿದ್ದಾರೆ.
ಸುರೇಂದ್ರ ಕುಮಾರ್ ಎಂಬುವವರಿಗೆ ಅವಾಚ್ಯ ಶಬ್ದಗಳಿಂದ ಬೈದು,...
ದೇವಸ್ಥಾನದ ಜಾಗಕ್ಕಾಗಿ ಕೊಲೆ ಪ್ರಕರಣ; ಐವರಿಗೆ ಜೀವಾವಧಿ ಶಿಕ್ಷೆ
ಬೆಳಗಾವಿ : ಯುವಕನ ಕೊಲೆ ಪ್ರಕರಣದ ಐವರು ಅಪರಾಧಿಗಳಿಗೆ ಕಠಿಣ ಜೀವಾವಧಿ ಶಿಕ್ಷೆ ವಿಧಿಸಿ ಬೆಳಗಾವಿಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಹತ್ವದ ಆದೇಶ ಹೊರಡಿಸಿದೆ.
ಗೌಂಡವಾಡ ಗ್ರಾಮದ ಭೈರವನಾಥ ದೇವಸ್ಥಾನ...




















