ಟ್ಯಾಗ್: police
ಪೊಲೀಸರ ಕಣ್ಣಿಗೆ ಬಿದ್ದ ಚಿರತೆ; ಗ್ರಾಮಸ್ಥರಲ್ಲಿ ಆತಂಕ..!
ಮೈಸೂರು : ಪೊಲೀಸರು ನೈಟ್ ರೌಂಡ್ಸ್ ಹೋಗುತ್ತಿದ್ದ, ವೇಳೆ ಚಿರತೆಯೊಂದು ಅವರ ಕಣ್ಣಿಗೆ ಬಿದ್ದಿದೆ. ಈ ಬಗ್ಗೆ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ನಂಜನಗೂಡು ತಾಲ್ಲೂಕಿನ ಹಳೇಪುರ ಗ್ರಾಮದಲ್ಲಿ ಈ ಚಿರತೆ ಕಂಡು ಬಂದಿದೆ. ಕವಲಂದೆ...
ಡ್ಯೂಟಿ ಮುಗಿಸಿ ಮನೆಗೆ ಮರಳಿದ್ದ, ಎಎಸ್‌ಐ ಹೃದಯಾಘಾತದಿಂದ ಸಾವು
ಚಾಮರಾಜನಗರ : ನೆನ್ನೆ ರಾತ್ರಿ ಡ್ಯೂಟಿ ಮುಗಿಸಿ ಬೆಳಗಿನ ಜಾವ ಮನೆಗೆ ಮರಳಿದ್ದ ಎಎಸ್‌ಐ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.
ಸಂತೇಮರಹಳ್ಳಿ ಪೊಲೀಸ್ ಠಾಣೆಯ ಎಎಸ್‌ಐ ನಾಗನಾಯಕ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ನಾಗನಾಯಕ ರಾತ್ರಿ...
ನ್ಯೂಇಯರ್‌ಗೆ ಕೌಂಟ್‌ಡೌನ್ ಶುರು – ಪಬ್, ಬಾರ್ & ರೆಸ್ಟೋರೆಂಟ್‌ಗಳಿಗೆ ಮಧ್ಯರಾತ್ರಿ 1 ಗಂಟೆವರೆಗೆ...
ಬೆಂಗಳೂರು : ಹೊಸವರ್ಷಕ್ಕೆ ದಿನಗಣನೆ ಶುರುವಾಗಿದ್ದು, ಖಾಕಿ ಪಡೆ ಫುಲ್ ಅಲರ್ಟ್ ಆಗಿದೆ. ಈಗಾಗಲೇ ನಗರದ ಪ್ರಮುಖ ಪ್ರದೇಶಗಳಲ್ಲಿ ರೌಂಡ್ಸ್ ಮಾಡಿ, ಪರಿಶೀಲನೆ ನಡೆಸಿದ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ಬಳಿಕ...
ವೀಕ್ ಡೇಸ್‌ನಲ್ಲಿ ಫ್ರೊಫೆಸರ್, ವೀಕೆಂಡ್‌ನಲ್ಲಿ ಖರ್ತನಾಕ್ ಕಳ್ಳಿ – ಮದ್ವೆ ಮನೆಯೇ ಟಾರ್ಗೆಟ್..!
ಬೆಂಗಳೂರು : ವೀಕ್ ಡೇಸ್‌ನಲ್ಲಿ ಫ್ರೊಫೆಸರ್, ವೀಕೆಂಡ್ ನಲ್ಲಿ ಖರ್ತನಾಕ್ ಕಳ್ಳಿಯಾಗಿ ಬದಲಾಗುತ್ತಿದ್ದ ಐನಾತಿ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಸಿಕ್ಕ ಸಿಕ್ಕ ಕಲ್ಯಾಣ ಮಂಟಪ ಪ್ರವೇಶಿಸಿ ಮದುವೆ ಮನೆಯಲ್ಲಿ ಚೆನ್ನಾಗಿ ತಿಂದು, ಚಿನ್ನಾಭರಣ...
ಅಪಘಾತವಾಗಿ ಬಿದ್ದಿದ್ದವನ ಮೊಬೈಲ್‌ನಿಂದ 80 ಸಾವಿರ ದೋಚಿದ್ದ ಕದೀಮರು ಬಂಧನ..!
ಮೈಸೂರು : ಅಪಘಾತವಾಗಿ ಬಿದಿದ್ದ ವ್ಯಕ್ತಿಯ ಮೊಬೈಲ್‌ನಿಂದ 80,000 ಸಾವಿರ ರೂ. ಹಣ ಕದ್ದಿದ್ದ ಆರೋಪಿಗಳನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ರಮೇಶ್ ಮತ್ತು ಮನು ಎಂದು ಗುರುತಿಸಲಾಗಿದೆ.
ಮೈಸೂರು ತಾಲೂಕಿನ ಕಡಕೊಳದ...
ಅಕ್ರಮದಲ್ಲಿ ಭಾಗಿಯಾಗೋ ಪೊಲೀಸರನ್ನು ಕೆಲಸದಿಂದ ವಜಾ ಮಾಡಲು ಕ್ರಮ – ಜಿ.ಪರಮೇಶ್ವರ್
ಬೆಳಗಾವಿ : ದರೋಡೆ, ಕಳ್ಳತನ ಸೇರಿ ಅಕ್ರಮಗಳಲ್ಲಿ ಭಾಗಿಯಾಗೋ ಪೊಲೀಸರನ್ನು ಕೆಲಸದಿಂದಲೇ ವಜಾ ಮಾಡುವ ಕೆಲಸ ಸರ್ಕಾರ ಮಾಡ್ತಿದೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.
ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್ ಸದಸ್ಯ...
ಇನ್ಸ್‌ಪೆಕ್ಟರ್‌ಗೆ ಲೆಟರ್ ಬರೆದು ಕಿರುಕುಳ – ಹನಿಟ್ರ್ಯಾಪ್ ಸೇರಿ ಸಾಲು ಸಾಲು ಪ್ರಕರಣ
ಬೆಂಗಳೂರು : ರಾಮಮೂರ್ತಿನಗರ ನಿವಾಸಿಯಾಗಿರೋ ಸಂಜನಾ ಅಲಿಯಾಸ್ ವನಜಾ ರಾಮಮೂರ್ತಿನಗರ ಪೊಲೀಸ್ ಇನ್ಸ್‌ಪೆಕ್ಟರ್‌ಗೆ ಲವ್ ಮಾಡುವಂತೆ ಲವ್ ಲೇಟರ್ ಬರೆದು ಪ್ರೀತಿಸುವಂತೆ ಇನ್ನಿಲ್ಲದಂತೆ ಕಾಡಿದ್ಲು. ಇನ್ಸ್‌ಪೆಕ್ಟರ್ ಇವಳ ಪ್ರೀತಿ ಒಪ್ಪಿಕೊಳ್ಳದೇ ಇದ್ದಾಗ, ಆತ್ಮಹತ್ಯೆ...
ಉದ್ಯಮಿಯ ಮೇಲೆ ಫೈರಿಂಗ್ – ಕಾನೂನು ವಿದ್ಯಾರ್ಥಿ ಬಂಧನ..!
ಬೆಂಗಳೂರು : ಬೆಂಗಳೂರಿನ ಉದ್ಯಮಿಯ ಮೇಲೆ ಏರ್‌ಗನ್‌ನಿಂದ ಫೈರಿಂಗ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸವನಗುಡಿ ಪೊಲೀಸರು ಆರೋಪಿಯನ್ನು ಬಂಧಿಸಲಾಗಿದೆ. ಅಫ್ಜಲ್ ಬಂಧಿತ ಆರೋಪಿ. ಪೊಲೀಸರು ಈಗ ಅಫ್ಜಲ್‌ನನ್ನು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ....
ʻಕೈʼ ಕಾರ್ಯಕರ್ತ ಹತ್ಯೆ ಪ್ರಕರಣ – ತಲೆಮರೆಸಿಕೊಂಡಿದ್ದ, 6 ಮಂದಿ ಮಧುರೈನಲ್ಲಿ ಬಂಧನ..!
ಚಿಕ್ಕಮಗಳೂರು : ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯ್ತಿ ಸದಸ್ಯ ಗಣೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 6 ಮಂದಿಯನ್ನು ತಮಿಳುನಾಡಿನ ಮಧುರೈನಲ್ಲಿ ಬಂಧಿಸಿದ್ದಾರೆ.
ಬಂಧಿತರನ್ನು ಎ2 ನಿತಿನ್, ಎ4 ದರ್ಶನ್, ಎ5 ಅಜಯ್ ಸೇರಿದಂತೆ...
ಎಣ್ಣೆ ಮತ್ತಲ್ಲಿ ಸ್ನೇಹಿತನ ಹತ್ಯೆಗೈದು ಸೆಲ್ಫಿ ವೀಡಿಯೋ ಮಾಡಿದ್ದವ ಬಂಧನ..!
ಹಾಸನ : ಎಣ್ಣೆ ಮತ್ತಲ್ಲಿ ಸ್ನೇಹಿತನನ್ನು ಹತ್ಯೆಗೈದು ಸೆಲ್ಫಿ ವೀಡಿಯೋ ಮಾಡಿದ್ದ ಆರೋಪಿಯನ್ನು ಹಾಸನ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಉಲ್ಲಾಸ್ (21) ಎಂದು ಗುರುತಿಸಲಾಗಿದೆ.
ಈತ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾನೆ. ನಗರದ ಬಿಟ್ಟಗೋಡನಹಳ್ಳಿ ಬೈಪಾಸ್...





















