ಟ್ಯಾಗ್: police
ಜಿಲೆಟಿನ್ ಕಡ್ಡಿ ಪತ್ತೆ ಪ್ರಕರಣ; ನಿಟ್ಟಿನಲ್ಲಿ ಪೊಲೀಸರು ಎರಡು ಆಯಾಮಗಳಲ್ಲಿ ತನಿಖೆ..!
ಬೆಂಗಳೂರು : ಹೊರವಲಯದ ತಾತಗುಣಿ ಬಳಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿರುವುದು ಈಗ ತನಿಖಾ ತಂಡಗಳಲ್ಲಿ ಹಲವು ಅನುಮಾನಗಳಿಗೆ ಕಾರಣವಾಗಿದೆ. ಈ ಘಟನೆಯು ಕೇವಲ ಕಾಕತಾಳೀಯವೇ ಅಥವಾ ಇದರ ಹಿಂದೆ ಯಾವುದಾದರೂ ಉದ್ದೇಶಪೂರ್ವಕ ಸಂಚು...
ಶೂನ್ಯ ಎಫ್ಐಆರ್ ದಾಖಲಿಸದ ಪೊಲೀಸ್ ಅಧಿಕಾರಿಗೆ ನೇರ ಕ್ರಿಮಿನಲ್ ಕೇಸ್ : ಕೇಂದ್ರ ಸರ್ಕಾರದ...
ನಮ್ಮ ದೇಶದ ಸಾಮಾನ್ಯ ನಾಗರಿಕರಿಗೆ ಪೊಲೀಸ್ ಠಾಣೆ ಎಂದರೆ ಭಯ ಮತ್ತು ಅನುಮಾನದ ಜಾಗವಾಗಿ ಬಿಟ್ಟಿದೆ. ಇದಕ್ಕೆ ಕಾರಣ ನಮ್ಮಲ್ಲಿ ದೂರು ದಾಖಲಿಸುವ ಪ್ರಕ್ರಿಯೆಯಲ್ಲಿಯೇ ಇರುವ ಗೊಂದಲ ಮತ್ತು ನಿರ್ಲಕ್ಷ್ಯ. ಎಷ್ಟೋ ಸಲ...
ಮೈಸೂರಿನ ರೌಡಿಶೀಟರ್‌ಗಳ ಮನೆ ಮೇಲೆ ಪೊಲೀಸರು ದಾಳಿ..!
ಮೈಸೂರು : ಮೈಸೂರಿನ ರೌಡಿಶೀಟರ್ ಗಳ ಮನೆ ಮೇಲೆ ಪೊಲೀಸರು ದಾಳಿ ನಡೆಸಿ ಪರಿಶೀಲಿಸಿದ್ದು, ಅಪರಾದ ಕೃತ್ಯಗಳಲ್ಲಿ ಪಾಲ್ಗೊಂಡರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಮನೆಗಳ ಮೇಲೆ ದಿಢೀರ್ ದಾಳಿ,...
ಕಾಲೇಜು ವಿದ್ಯಾರ್ಥಿಗಳಿಂದ ಪೊಲೀಸರ ಮೇಲೆ ಹಲ್ಲೆ..!
ಚಿಕ್ಕಬಳ್ಳಾಪುರ : ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್‌ಟೇಬಲ್ ಮೇಲೆ ಕಾಲೇಜು ವಿದ್ಯಾರ್ಥಿಗಳು ಹಲ್ಲೆ ನಡೆಸಿರುವ ಘಟನೆ ಚಿಕ್ಕಬಳ್ಳಾಪುರದ ಖಾಸಗಿ ಕಾಲೇಜಿನ ಬಳಿ ನಡೆದಿದೆ. ನಂದಿಗಿರಿಧಾಮ ಪೊಲೀಸ್ ಠಾಣೆಯ ಎಎಸ್‌ಐ ಗಂಗರಾಜು ಹಾಗೂ...
ವಂಚಕ ಚಿನ್ನ ತಂಬಿ ಅಲಿಯಾನ್ ಸೌಂದರ್ ರಾಜನ್ ಮೇಲೆ ಪೊಲೀಸರು ಕೊಲೆ ಆರೋಪ..!
ಮೈಸೂರು : ವಂಚಕ ಚಿನ್ನ ತಂಬಿ ಅಲಿಯಾನ್ ಸೌಂದರ್ ರಾಜನ್ ಮೇಲೆ ಪೊಲೀಸರು ಕೊಲೆ ಬೆದರಿಕೆಯಡಿ ಯಾವುದೇ ಈ ಪ್ರಕರಣ ದಾಖಲಿಸಿಲ್ಲವೇಕೆ: ಜೆಡಿಯುನ ಉಪಾಧ್ಯಕ್ಷ ಕೆ ವಿ ಶಿವರಾಮ್, ಮೈಸೂರು, ಇಂದು (9-5-2026)...
ವೈದ್ಯ ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ನೇಣಿಗೆ ಶರಣಾದ ನರ್ಸ್..!
ರಾಮನಗರ : ವೈದ್ಯನ ಸಾವಿನ ಬೆನ್ನಲ್ಲೇ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ನರ್ಸ್ ಸಹ ಆತ್ಮಹತ್ಯೆಗೆ ಶರಣಾದ ಘಟನೆ ಕನಕಪುರ ನಗರದ ಮಹದೇಶ್ವರ ಬಡಾವಣೆಯಲ್ಲಿ ನಡೆದಿದೆ. ಎರಡು ದಿನಗಳ ಅಂತರದಲ್ಲಿ ಇಬ್ಬರೂ ನೇಣು ಬಿಗಿದುಕೊಂಡು...
ಕೊಲೆ ಪ್ರಕರಣದ ಆರೋಪಿ ಮಾನಸಿಕ ಅಸ್ವಸ್ಥನಾಗಿ ಸಿಕ್ಕಿದ ; ಮಂಗಳೂರಿನ ಸೇವಾ ಸಂಸ್ಥೆಯಿಂದ ಪೊಲೀಸರ...
ಮಂಗಳೂರು: ಬೀದಿಯಲ್ಲಿ ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ವ್ಯಕ್ತಿಯನ್ನು ರಕ್ಷಿಸಿ ಚಿಕಿತ್ಸೆ ನೀಡಿ ಕುಟುಂಬದವರೊಂದಿಗೆ ಸೇರಿಸಲು ಪ್ರಯತ್ನಿಸುತ್ತಿದ್ದ ಮಂಗಳೂರಿನ ಸೇವಾ ಸಂಸ್ಥೆಗೆ, ಆತ ಕೊಲೆ ಪ್ರಕರಣದ ಆರೋಪಿ ಎಂಬ ಸಂಗತಿ ತಿಳಿದು ಅಚ್ಚರಿ ಎದುರಾದ...
ರಸ್ತೆ ಮಧ್ಯೆ ಎಣ್ಣೆ ಪಾರ್ಟಿ ಮಾಡಿ ಪೊಲೀಸರಿಗೆ ಗೂಂಡಾಗಿರಿ : ‘ಕರ್ನಾಟಕ ಪೊಲೀಸ್ ಮಾದರ್...
ಬೆಂಗಳೂರು : ರಸ್ತೆ ಮಧ್ಯೆ ಕಾರು ನಿಲ್ಲಿಸಿಕೊಂಡು ನಸುಕಿನಲ್ಲಿ ಮದ್ಯ ಪಾರ್ಟಿ ನಡೆಸುತ್ತಿದ್ದನ್ನು ಪ್ರಶ್ನಿಸಿದ್ದಕ್ಕೆ ಪೊಲೀಸ್ ಕಾನ್‌ಸ್ಟೇಬಲ್‌ಗಳ ಮೇಲೆ ದುಂಡಾವರ್ತನೆ ತೋರಿದ ಆರೋಪದ ಮೇರೆಗೆ ಖಾಸಗಿ ಕಾಲೇಜಿನ ಪದವಿ ವಿದ್ಯಾರ್ಥಿ ಸೇರಿದಂತೆ ಇಬ್ಬರನ್ನು...
ಬೆಳಗಾವಿಯಲ್ಲಿ ಬಾಲ್ಯ ವಿವಾಹ ತಡೆಗೆ ಪೊಲೀಸ್ ಕಮಿಷನರ್ ಮೆಚ್ಚುಗೆ : ಅಕ್ಕ ಪಡೆ
ಬೆಳಗಾವಿಯಲ್ಲಿ ಅಕ್ಕ ಪಡೆಯು ಎರಡು ದಿನಗಳ ಅಂತರದಲ್ಲಿ ಎರಡು ಬಾಲ್ಯ ವಿವಾಹಗಳನ್ನು ತಡೆದು ಅಪ್ರಾಪ್ತ ಬಾಲಕಿಯರ ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದೆ ಎನ್ನಲಾಗಿದೆ.
ಬಾಲ್ಯ ವಿವಾಹ ಅಪರಾಧ ಅಂತಾ ಗೊತ್ತಿದ್ದರೂ ಪೋಷಕರು ಮದುವೆಗೆ ಮುಂದಾಗಿದ್ದರು. ಮಾಹಿತಿ...
ಲಾಕರ್ ಕೀ ನುಂಗಿ ಹೈಡ್ರಾಮಾ : ಆರೋಪಿಯ ವಿಚಿತ್ರ ವರ್ತನೆಗೆ ಪೊಲೀಸರೇ ಧಂಗ್
ನೆಲಮಂಗಲ ಬುಧವಾರ (ಮೇ 06) : ಒಬ್ಬ ಆರೋಪಿ ವಿಚಾರಣೆ ವೇಳೆ ಲಾಕರ್ ಕೀ ನುಂಗಿ ಹೈಡ್ರಾಮಾ ನಡೆಸಿದ ಘಟನೆಯೊಂದು ಬೆಂಗಳೂರು ಉತ್ತರದ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಬಳ್ಳಾರಿ ಮೂಲದ ಕಾರ್ತಿಕ್ ಅಲಿಯಾಸ್ ರಾಮು...




















