ಮನೆ ಟ್ಯಾಗ್ಗಳು Police

ಟ್ಯಾಗ್: police

ಹಿರಿಯ ಕಂದಾಯ ಅಧಿಕಾರಿ ಮಗಳ ಮೇಲೆ ಅತ್ಯಾಚಾರ ಎಸಗಿ ಹತ್ಯೆ..!

0
ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹಿರಿಯ ಕಂದಾಯ ಅಧಿಕಾರಿಯೊಬ್ಬರ 22 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಲಾಗಿದೆ. ಆಗ್ನೇಯ ದೆಹಲಿಯ ಪ್ರದೇಶದಲ್ಲಿರುವ ಅವರ ಮನೆಯಲ್ಲಿ ಈ ಕೊಲೆ ನಡೆದಿದೆ....

ಅಪ್ರಾಪ್ತೆಯರಿಗೆ ಲೈಂಗಿಕ ದೌರ್ಜನ್ಯ, ಅಶ್ಲೀಲ ವಿಡಿಯೋ – ವಿಕೃತ ಕಾಮುಕನ ಮನೆಗೆ ಬುಲ್ಡೋಜರ್‌ ದಾಳಿ

0
ಮುಂಬೈ : ಮಹಾರಾಷ್ಟ್ರದಲ್ಲಿ 180 ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಬಂಧನಕ್ಕೊಳಗಾದ ಆರೋಪಿಯ ಮನೆ ಮೇಲೆ ಅಧಿಕಾರಿಗಳು ಬುಲ್ಡೋಜರ್‌ ದಾಳಿ ಮಾಡಿದ್ದಾರೆ. ಅಮರಾವತಿ ಜಿಲ್ಲೆಯ ಪರತ್ವಾಡ ನಗರದಲ್ಲಿರುವ ಒಂದು ಅಂತಸ್ತಿನ...

ನಾಳೆ ಬೆಂಗಳೂರಲ್ಲಿ ಆರ್‌ಸಿಬಿ vs ಎಲ್‌ಎಸ್‌ಜಿ‌ ಫೈಟ್‌; ಭದ್ರತೆಗೆ 2 ಸಾವಿರ ಪೊಲೀಸರ ನಿಯೋಜನೆ..!

0
ಬೆಂಗಳೂರು : ನಾಳೆ ನಡೆಯಲಿರುವ ಆರ್‌ಸಿಬಿ ಮತ್ತು ಎಲ್‌ಎಸ್‌ಜಿ ನಡುವಿನ ಐಪಿಎಲ್ ಪಂದ್ಯಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಸಜ್ಜಾಗಿದೆ. ಪಂದ್ಯದ ವೇಳೆ ಭದ್ರತೆಗಾಗಿ ಸುಮಾರು 2 ಸಾವಿರ ಪೊಲೀಸರ ನಿಯೋಜನೆ ಮಾಡಲಾಗಿದೆ. ಬ್ಲ್ಯಾಕ್...

ಹೋರಾಟಕ್ಕೆ ಮುಂದಾಗಿದ್ದ, ಉದ್ಯೋಗಾಕಾಂಕ್ಷಿಗಳು ಪೊಲೀಸರ ವಶಕ್ಕೆ..!

0
ಧಾರವಾಡ : ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿ ಅಂಬೇಡ್ಕರ್‌ ಜಯಂತಿ ದಿನವಾದ ಇಂದು ಧಾರವಾಡದ ಜಯನಗರದಲ್ಲಿ ಪ್ರತಿಭಟನೆ ನಡೆಸಿದ ಉದ್ಯೋಗಾಕಾಂಕ್ಷಿಗಳನ್ನ ಪೊಲೀಸರು ವಶಕ್ಕೆ ಪಡೆದ್ದಾರೆ. ಸಮಾನ ಮನಸ್ಕರ ತಂಡ, ರೈತ...

ದುನಿಯಾ ವಿಜಯ್ ಸೇರಿ 20 ಮಂದಿಗೆ ಬಾಗಲೂರು ಪೊಲೀಸರಿಂದ ನೋಟಿಸ್‌..!

0
ಬೆಂಗಳೂರು : ಝಾಂಬಿ ಡ್ರಗ್ಸ್‌ ಕುರಿತು ಯುವಕನೊಬ್ಬ ಶೇರ್‌ ಮಾಡಿದ್ದ ವಿಡಿಯೋವನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದ ನಟ ದುನಿಯಾ ವಿಜಯ್‌ಗೆ ಈಗ ಕಾನೂನು ಸಂಕಷ್ಟ ಎದುರಾಗಿದೆ. ಅಪಯಕಾರಿ ಝಾಂಬಿ ಡ್ರಗ್ಸ್ ಬೆಂಗಳೂರಿಗೆ ಲಗ್ಗೆ...

ಯುವಕ ಝಾಂಬಿ ಡ್ರಗ್‌ ಸೇವನೆ ಮಾಡಿಲ್ಲ – ದುನಿಯಾ ವಿಜಯ್‌ ಸೇರಿದಂತೆ 25 ಮಂದಿಗೆ...

0
ಬೆಂಗಳೂರು : ಝಾಂಬಿ ಡ್ರಗ್‌ ಸೇವನೆಗೆ ಸಂಬಂಧಿಸಿದಂತೆ ಬೆಂಗಳೂರು ವ್ಯಕ್ತಿಯ ವಿಡಿಯೋವನ್ನು ವೈರಲ್‌ ಮಾಡುತ್ತಿರುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್‌ ಆಯುಕ್ತ ಸೀಮಂತ್‌ ಕುಮಾರ್‌ ಸಿಂಗ್‌ ಎಚ್ಚರಿಕೆ...

ಪತಿ ಮೃತದೇಹದ ಜೊತೆ 10 ದಿನ ಕಳೆದ ಮಾನಸಿಕ ಅಸ್ವಸ್ಥ ಮಹಿಳೆ

0
ಚಿಕ್ಕಮಗಳೂರು : ಗಂಡ ಸತ್ತು 10 ದಿನ ಕಳೆದು ಮೃತದೇಹ ಹುಳ ಬಿದ್ದರೂ ಮಾನಸಿಕ ಅಸ್ವಸ್ಥ ಪತ್ನಿ ಶವದ ಜೊತೆಯೇ ಇದ್ದ ಹೃದಯವಿದ್ರಾವಕ ಘಟನೆ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಬಣಕಲ್ ಗ್ರಾಮದಲ್ಲಿ ನಡೆದಿದೆ. ವಾಸನೆ...

ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ, ಆರೋಪಿಗಳು ಬಂಧನ – 10.5 ಲಕ್ಷ ಮೌಲ್ಯದ ಗಾಂಜಾ...

0
ಬೆಂಗಳೂರು : ಯಲಹಂಕ ಉಪನಗರದ ಬಾಯ್ಸ್ ಹಾಸ್ಟೆಲ್ ಒಂದರ ಹಿಂಭಾಗ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಯಲಹಂಕ ಉಪನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮುಹಮ್ಮದ್ ನಿಶಾದ್ ಹಾಗೂ ಆದೇಶ್‌...

ಕೊಳ್ಳೇಗಾಲ ರೆಸಾರ್ಟ್​ನಲ್ಲಿ ಡ್ರಗ್ಸ್ ಸೇವಿಸುತ್ತಿದ್ದವರು ಪೊಲೀಸ್ ಬಲೆಗೆ..!

0
ಚಾಮರಾಜನಗರ : ಕೊಳ್ಳೇಗಾಲ ಹೊರವಲಯದಲ್ಲಿ ನಡೆದ ಡ್ರಗ್ಸ್ ಪಾರ್ಟಿ ಪ್ರಕರಣ ಸಂಚಲನ ಮೂಡಿಸಿದೆ. ಬೆಂಗಳೂರು ಮೂಲದ ರೌಡಿಶೀಟರ್ ಜಹೀರ್ ನೇತೃತ್ವದಲ್ಲಿ ಸುಮಾರು 50ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದ ಪಾರ್ಟಿ ಪೊಲೀಸರ ದಾಳಿ ವೇಳೆ...

ಘೋರ ದುರಂತ – ಬಾವಿಗೆ ಉರುಳಿದ ಕಾರು, ಒಂದೇ ಕುಟುಂಬದ 9 ಮಂದಿ ಸಾವು..!

0
ನಾಸಿಕ್ : ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ದಿಂಡೋರಿ ತಾಲ್ಲೂಕಿನಲ್ಲಿ ಘೋರ ದುರಂತವೊಂದು ಸಂಭವಿಸಿದೆ. ಕಾರೊಂದು ಬಾವಿಗೆ ಉರುಳಿ ಬಿದ್ದ ಪರಿಣಾಮ ಮಕ್ಕಳು ಸೇರಿ ಒಂದೇ ಕುಟುಂಬದ 9 ಮಂದಿ ದುರ್ಮಣಕ್ಕೀಡಾಗಿದ್ದಾರೆ. ಅಪಘಾತಕ್ಕೆ ಇನ್ನೂ...

EDITOR PICKS