ಟ್ಯಾಗ್: Posani Krishna Murali
ನಟ ಪೋಸಾನಿ ಕೃಷ್ಣ ಮುರಳಿ ಬಂಧನ
ಅಮರಾವತಿ/ಹೈದರಾಬಾದ್: ತೆಲುಗು ಚಿತ್ರರಂಗದ ಜನಪ್ರಿಯ ನಟ ಮತ್ತು ಲೇಖಕ ಪೋಸಾನಿ ಕೃಷ್ಣ ಮುರಳಿ ಅವರನ್ನು ಹೈದರಾಬಾದ್‌ನಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕೃಷ್ಣ ಮುರಳಿ (66) ಅವರನ್ನು ಹೈದರಾಬಾದ್‌ನಲ್ಲಿ ರಾತ್ರಿ 8.45 ಕ್ಕೆ...











