ಟ್ಯಾಗ್: postponed
ಯೋಗೇಶ್ ಗೌಡ ಕೊಲೆ ಪ್ರಕರಣ – ಅಂತಿಮ ತೀರ್ಪು ಏ.15ಕ್ಕೆ ಮುಂದೂಡಿಕೆ..!
ಬೆಂಗಳೂರು : ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಏಪ್ರಿಲ್ 15ಕ್ಕೆ ಮುಂದೂಡಿಕೆಯಾಗಿದೆ.
ಈ ಪ್ರಕರಣದ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಆದೇಶ ಪ್ರಕಟಿಸುವುದಾಗಿ...
ಉಪಚುನಾವಣೆ – ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ಲಿಖಿತ ಪರೀಕ್ಷೆ ಏ.10ಕ್ಕೆ ಮುಂದೂಡಿಕೆ..!
ಬೆಂಗಳೂರು : ಉಪಚುನಾವಣೆಯ ಹಿನ್ನೆಲೆಯಲ್ಲಿ ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ವಿವಿಧ ಖಾಲಿ ಹುದ್ದೆಗಳ ನೇಮಕಾತಿ ಪರೀಕ್ಷೆ ಏ.10ಕ್ಕೆ ಮುಂದೂಡಿಕೆಯಾಗಿದೆ. ದಾವಣೆಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರಗಳಿಗೆ ಏ.9ರಂದು ಉಪ ಚುನಾವಣೆ ಘೋಷಣೆಯಾಗಿರುವ...
ಅಮೆರಿಕದಲ್ಲಿ ಹೊಸ ರೂಲ್ಸ್ – ಭಾರತೀಯರಿಗೆ H-1B ವೀಸಾ ನೇಮಕಾತಿ ಮುಂದೂಡಿಕೆ..!
ವಾಷಿಂಗ್ಟನ್ : ಅಮೆರಿಕದ ವಿದೇಶಾಂಗ ಇಲಾಖೆಯ ಹೊಸ ಸಾಮಾಜಿಕ ಮಾಧ್ಯಮ ಪರಿಶೀಲನೆ ನೀತಿಯು ಭಾರತದಲ್ಲಿ H-1B ವೀಸಾ ಅರ್ಜಿದಾರರಿಗೆ ಭಾರಿ ಅಡೆತಡೆಗಳನ್ನು ಉಂಟುಮಾಡಿದೆ.
ಅನೇಕ ನೇಮಕಾತಿಗಳನ್ನು ಮುಂದಿನ ವರ್ಷಕ್ಕೆ ಮುಂದೂಡಲಾಗಿದೆ. ಭಾರತದಲ್ಲಿನ ಅಮೆರಿಕ ರಾಯಭಾರ...
ಶಾಸಕ ಹೆಚ್.ವೈ ಮೇಟಿ ನಿಧನ – ಪುಸ್ತಕ ಬಿಡುಗಡೆ ಕಾರ್ಯಕ್ರಮ ಮುಂದೂಡಿಕೆ – ಡಿಕೆಶಿ
ಬೆಂಗಳೂರು : ಮಾ ಜಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರಾದ ಹೆಚ್.ವೈ ಮೇಟಿ ಅವರ ನಿಧನದಿಂದಾಗಿ ಬುಧವಾರ (ನ.5) ನಿಗದಿಯಾಗಿದ್ದ "ನೀರಿನ ಹೆಜ್ಜೆ" ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಡಿಸಿಎಂ ಡಿ.ಕೆ....
ದೆಹಲಿಯಲ್ಲಿ ಮೋಡ ಬಿತ್ತನೆ ಪ್ರಯೋಗ ವಿಫಲ – ತಾತ್ಕಲಿಕವಾಗಿ ಮುಂದೂಡಿಕೆ..!
ನವದೆಹಲಿ : ವಾತಾವರಣದಲ್ಲಿ ಸಾಕಷ್ಟು ತೇವಾಂಶವಿಲ್ಲದ ಕಾರಣ ಬುಧವಾರ ದೆಹಲಿಯಲ್ಲಿ ನಡೆಯಬೇಕಿದ್ದ ಮೋಡ ಬಿತ್ತನೆ ಪ್ರಯೋಗವನ್ನು ಸ್ಥಗಿತಗೊಳಿಸಲಾಗಿದೆ ಎಂದು ಕಾನ್ಪುರದ ಭಾರತೀಯ ತಂತ್ರಜ್ಞಾನ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
ಕೃತಕವಾಗಿ ಮಳೆಯನ್ನು ಉಂಟುಮಾಡುವ ಗುರಿಯನ್ನು ಹೊಂದಿರುವ...
ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ವಿಚಾರ – ಸೆ.2ಕ್ಕೆ ವಿಚಾರಣೆ ಮುಂದೂಡಿಕೆ…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್ ಸೇರಿದಂತೆ ಐವರು ಆರೋಪಿಗಳ ಜೈಲು ಸ್ಥಳಾಂತರ ಕೋರಿರುವ ಅರ್ಜಿ ವಿಚಾರಣೆಯನ್ನು ಸಿಸಿಎಚ್ 57ನೇ ಕೋರ್ಟ್ ಸೆ.2ಕ್ಕೆ ಮುಂದೂಡಿದೆ.
ನಟ ದರ್ಶನ್ ಬಳ್ಳಾರಿ ಜೈಲಿಗೆ, ಜಗದೀಶ್...
















