ಟ್ಯಾಗ್: Prajwal Revanna case
ಪ್ರಜ್ವಲ್ ರೇವಣ್ಣ ಕೇಸ್ – ಪೆನ್‌ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಚಾರ್ಜ್‌ಶೀಟ್ ಸಲ್ಲಿಕೆ..!
ಬೆಂಗಳೂರು/ಹಾಸನ : ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣದಲ್ಲಿ ಪೆನ್‌ಡ್ರೈವ್ ಹಂಚಿಕೆ ಸಂಬಂಧ ಎಸ್‌ಐಟಿ ಚಾರ್ಜ್‌ಶೀಟ್ ಸಲ್ಲಿಸಿದೆ. ಪೆನ್‌ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಹಾಸನ ಸಿವಿಲ್ ಕೋರ್ಟ್‌ಗೆ ಎಸ್‌ಐಟಿ 13,712...












