ಟ್ಯಾಗ್: Pratap Simha
ಹೈ ಅಲರ್ಟ್ – ಕೊಟ್ಟಿಗೆಹಾರದಲ್ಲಿ ಪ್ರತಾಪ್ ಸಿಂಹ ಕಾರು ತಪಾಸಣೆ..!
ಚಿಕ್ಕಮಗಳೂರು : ದತ್ತಪೀಠದಲ್ಲಿ ದತ್ತಜಯಂತಿ ಆಚರಣೆ ಹಾಗೂ ಶೋಭಾಯಾತ್ರೆಯ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ. ಚಿಕ್ಕಮಗಳೂರು ಪ್ರವೇಶಿಸಿದ ಮಾಜಿ ಎಂಪಿ ಪ್ರತಾಪ್ ಸಿಂಹ ಅವರ ಕಾರನ್ನೂ ಸಹ ಪೊಲೀಸರು...
ಅಕ್ಕನ ಸ್ಥಾನದಲ್ಲಿ ನಿಂತು ಪ್ರತಾಪ್ ಸಿಂಹ, ಪ್ರದೀಪ್ ಈಶ್ವರ್‌ಗೆ ಕಿವಿಮಾತು ಹೇಳ್ತೀನಿ – ಲಕ್ಷ್ಮೀ...
ಉಡುಪಿ : ಅಕ್ಕನ ಸ್ಥಾನದಲ್ಲಿ ನಿಂತು ಪ್ರತಾಪ್ ಸಿಂಹ ಮತ್ತು ಪ್ರದೀಪ್ ಈಶ್ವರ್‌ಗೆ ಕಿವಿಮಾತು ಹೇಳುತ್ತೇನೆ ಎಂದು ಕೀಳುಮಟ್ಟದ ಭಾಷೆ ಪ್ರಯೋಗಿಸಿ ಜಗಳವಾಡದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಲಹೆ ನೀಡಿದರು.
ಉಡುಪಿಯಲ್ಲಿ ಮಾತನಾಡಿದ ಸಚಿವೆ,...
ಪ್ರದೀಪ್ ಈಶ್ವರ್, ಪ್ರತಾಪ್ ಸಿಂಹ ನಡುವೆ ನಿಲ್ಲದ ವೈಯಕ್ತಿಕ ನಿಂದನೆ..!
ಬೆಂಗಳೂರು/ಮೈಸೂರು : ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಶಾಸಕ ಪ್ರದೀಪ್ ಈಶ್ವರ್ ಮಧ್ಯೆ ಟೀಕೆ ವೈಯಕ್ತಿಕ ಮಟ್ಟಕ್ಕೆ ಹೋಗಿದೆ.
ಕಳೆದ ವಾರ ತಮ್ಮನ್ನು ಏಕವಚನದಲ್ಲಿ ನಿಂದಿಸಿದ್ದ ಪ್ರದೀಪ್ ಈಶ್ವರ್ ವಿರುದ್ಧ ಪ್ರತಾಪ್ ಸಿಂಹ...
ನೆಹರು ಮರಿ ಮೊಮ್ಮಗಳ ಹೆಸರು ಇಟ್ಕೊಂಡಿರುವ ನಿಮ್ಮ ಕೈಯಲ್ಲಿ RSS ಬ್ಯಾನ್ ಅಸಾಧ್ಯ –...
ಮೈಸೂರು : ನೆಹರು ಮರಿ ಮೊಮ್ಮಗಳ ಹೆಸರು ಇಟ್ಕೊಂಡಿರುವ ನಿಮ್ಮಿಂದ ಆರ್‌ಎಸ್‌ಎಸ್ ಅನ್ನು ಬ್ಯಾನ್ ಸಾಧ್ಯವಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಮಾಜಿ ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ.
ಆರ್‌ಎಸ್‌ಎಸ್ ಪಥ ಸಂಚಲನ...
ಮೈಸೂರಿನ ಪೊಲೀಸರಿಗೆ ಸಿಎಂ ಪುತ್ರ ಯತೀಂದ್ರನ ಕಾಟ ಹೆಚ್ಚಾಗಿದೆ – ಪ್ರತಾಪ್ ಸಿಂಹ
ಮೈಸೂರು : ಮೈಸೂರಿನ ಪೊಲೀಸರಿಗೆ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರನ ಕಾಟ ಹೆಚ್ಚಾಗಿದೆ. ಯತೀಂದ್ರ ವರ್ಗಾವಣೆ ಸಚಿವರಾಗಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಗಂಭೀರ ಆರೋಪ ಮಾಡಿದ್ದಾರೆ.
ಯಾವುದೇ ವರ್ಗಾವಣೆ ಆಗ ಬೇಕಾದರೆ...
ಕಾಂತಾರ ಸಿನಿಮಾಕ್ಕಾಗಿ ಇಡೀ ಥಿಯೇಟರ್ ಬುಕ್ ಮಾಡಿದ ಪ್ರತಾಪ್ ಸಿಂಹ
ಮೈಸೂರು : ಕಾಂತಾರ: ಚಾಪ್ಟರ್ 1 ಸಿನಿಮಾ ವೀಕ್ಷಣೆಗೆ ಮೈಸೂರಿನ ಮಾಜಿ ಸಂಸದ ಪ್ರತಾಪ್ ಸಿಂಹ ಇಡೀ ಥಿಯೇಟರ್ ಅನ್ನು ಬುಕ್ ಮಾಡಿದ್ದಾರೆ.
https://twitter.com/mepratap/status/1974059093049413737
ನಾಳೆ (ಭಾನುವಾರ) ಸಂಜೆ 4 ಗಂಟೆಗೆ ಕಾರ್ಯಕರ್ತರೆಲ್ಲ ಒಡಗೂಡಿ ಕಾಂತಾರ-2...
ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಸಾಹಿತಿ ಎಸ್‌ಎಲ್ ಭೈರಪ್ಪನವರ ಅಂತ್ಯಕ್ರಿಯೆ – ಪ್ರತಾಪ್ ಸಿಂಹ
ಬೆಂಗಳೂರು : ನಾಳೆ (ಶುಕ್ರವಾರ) ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಸಾಹಿತಿ ಎಸ್‌ಎಲ್ ಭೈರಪ್ಪನವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಇಂದು (ಗುರುವಾರ) ಬೆಳಗ್ಗೆ ರವೀಂದ್ರ ಕಲಾಕ್ಷೇತ್ರಕ್ಕೆ ಆಸ್ಪತ್ರೆಯಿಂದ ಪಾರ್ಥಿವ...
ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ..!
ನವದೆಹಲಿ : ಮೈಸೂರು ದಸರಾ ಉದ್ಘಾಟನೆಗೆ ಬುಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿದ ವಿಚಾರ ಈಗ ಸುಪ್ರೀಂ ಕೋರ್ಟ್ ಅಂಗಳಕ್ಕೆ ತಲುಪಿದೆ. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಹೆಚ್‌ಎಸ್...
ಪ್ರತಾಪ್ ಸಿಂಹ ಭಾರತೀಯ ನಾಗರಿಕನಂತೆ ನಡೆದುಕೊಳ್ಳಲಿ – ಮಹದೇವಪ್ಪ
ಬೆಂಗಳೂರು : ಮಾಜಿ ಸಂಸದ ಪ್ರತಾಪ್ ಸಿಂಹ ಮತೀಯ ಅಂಧ ಭಾವನೆಗಳಿಂದ ಹೊರಗೆ ಬಂದು ಭಾರತೀಯ ನಾಗರಿಕರಾಗಿ ನಡೆದುಕೊಳ್ಳಲಿ ಎಂದು ಸಚಿವ ಮಹದೇವಪ್ಪ ಕಿಡಿಕಾರಿದ್ದಾರೆ.
ದಸರಾ ಉದ್ಘಾಟನೆ ಬಾನು ಮುಷ್ತಾಕ್ ಮಾಡಬಾರದು ಎಂದು ಹೈಕೋರ್ಟ್ನಲ್ಲಿ...
ಪ್ರತಾಪ್ ಸಿಂಹ, ಬಿಜೆಪಿ ನಾಯಕರು ಮೊದಲು ಸಂವಿಧಾನ ಓದಿಕೊಳ್ಳಲಿ – ಡಿಕೆಶಿ
ಬೆಂಗಳೂರು : ಪ್ರತಾಪ್ ಸಿಂಹ ಮತ್ತು ಬಿಜೆಪಿ ನಾಯಕರು ಮೊದಲು ಸಂವಿಧಾನವನ್ನ ಓದಿಕೊಳ್ಳಲಿ ಎಂದು ಡಿಸಿಎಂ ಡಿಕೆ ಶಿವಕುಮಾರ್, ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬಾನು ಮುಷ್ತಾಕ್ ದಸರಾ ಉದ್ಘಾಟನೆ...




















