ಟ್ಯಾಗ್: Prayagraj
ಪ್ರಯಾಗ್‌ರಾಜ್‌ನಲ್ಲಿ IAFನ ತರಬೇತಿ ವಿಮಾನ ಪತನ – ಪೈಲಟ್ ಸೇಫ್..!
ಲಕ್ನೋ : ಪ್ರಯಾಗ್‌ರಾಜ್‌ನಲ್ಲಿ ಭಾರತೀಯ ವಾಯುಪಡೆಯ ತರಬೇತಿ ವಿಮಾನ ಪತನಗೊಂಡಿದ್ದು, ಇಬ್ಬರು ಪೈಲಟ್‌ನ್ನು ರಕ್ಷಣೆ ಮಾಡಲಾಗಿದೆ. ಇಂದು (ಜ.21) ಮಧ್ಯಾಹ್ನ ಈ ಅವಘಡ ಸಂಭವಿಸಿದೆ.
ಪ್ರಯಾಗ್‌ರಾಜ್‌ನ ಸಂಗಮದಿಂದ 2 ಕಿ.ಮೀ ದೂರದಲ್ಲಿರುವ ಕೆರೆಯಲ್ಲಿ ಮೈಕ್ರೋಲೈಟ್...
ಪ್ರಯಾಗ್‌ರಾಜ್‌ನಲ್ಲಿ ಪತ್ರಕರ್ತನ ಬರ್ಬರ ಹತ್ಯೆ..!
ಲಕ್ನೋ : ಪ್ರಯಾಗ್‌ರಾಜ್‌ನಲ್ಲಿ ಪತ್ರಕರ್ತರೊಬ್ಬರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಹತ್ಯೆಗೀಡಾದ ವ್ಯಕ್ತಿಯನ್ನು ಲಕ್ಷ್ಮಿ ನಾರಾಯಣ್ ಸಿಂಗ್ ಅಲಿಯಾಸ್ ಪಪ್ಪು (54) ಎಂದು ಗುರುತಿಸಲಾಗಿದೆ.
ಗುರುವಾರ ಸಂಜೆ ಅವರ...
ಪ್ರಯಾಗ್ ರಾಜ್ ಗೆ ಹೋದರೆ ಈ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ
ಮಹಾ ಕುಂಭಮೇಳ ಆರಂಭವಾಗಿದೆ. ಈ ಕುಂಭಮೇಳಕ್ಕೆ ಲಕ್ಷಾಂತರ ಮಂದಿ ದೇಶ ವಿದೇಶಗಳಿಂದ ಆಗಮಿಸಿದ್ದಾರೆ. ಜನವರಿ 13 ರಿಂದ ಪ್ರಾರಂಭವಾಗಿದ್ದು, ಮುಂದಿನ 45 ದಿನಗಳ ಕಾಲ ಅದ್ಧೂರಿಯಾಗಿ ನಡೆಯಲಿದೆ. ಈ ಮಹಾಕುಂಭವು ಪುಷ್ಯ ಮಾಸದ...














