ಟ್ಯಾಗ್: Pregnant
ಚಿಂತಾಮಣಿ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಬೇಜಾವಾಬ್ದಾರಿಗೆ ಬಾಣಂತಿ ಮಹಿಳೆ ಸಾವು
ಚಿಕ್ಕಬಳ್ಳಾಪುರ (ಮೇ.11): ವೈದ್ಯರು ಮಾಡುವ ಎಡವಟ್ಟು ಒಂದೆರಡಲ್ಲ, ಇವರು ಮಾಡುವ ಸಮಸ್ಯೆಗಳಿಗೆ ಸಾಮಾನ್ಯ ಜನ ಬಲಿಯಾಗುತ್ತಿದ್ದಾರೆ. ಇಂತಹದೇ ಅದೆಷ್ಟೋ ಪ್ರಕರಣಗಳು ಈಗ ಬೆಳಕಿದೆ ಬಂದಿದೆ. ಇದೀಗ ಚಿಕ್ಕಬಳ್ಳಾರಪುರದಲ್ಲಿ ಇಂತಹದೇ ಘಟನೆಯೊಂದು ನಡೆದಿದೆ. ಸಂತಾನಹರಣ ಶಸ್ತ್ರಚಿಕಿತ್ಸೆ...
ಪತಿ ಗರ್ಭಿಣಿ ಪತ್ನಿ ಬಿಟ್ಟು ಮತ್ತೊಂದು ಮದ್ವೆಗೆ ರೆಡಿ : ತುಮಕೂರಿನ ಜೆರಾಕ್ಸ್ ಅಂಗಡಿಯಲ್ಲಿ...
ತುಮಕೂರಿನಲ್ಲಿ ಏಳು ವರ್ಷಗಳ ಕಾಲ ಪ್ರೀತಿಸಿ, ಮನೆಯವರ ವಿರೋಧದ ನಡುವೆಯೂ ಮದುವೆಯಾದ ಯುವತಿಯೊಬ್ಬರು ಗರ್ಭಿಣಿಯಾದಾಗ, ಆಕೆಯ ಪತಿ ಬೇರೊಬ್ಬರನ್ನು ಮದುವೆಯಾಗಲು ಮುಂದಾಗಿದ್ದಾನೆ ಎಂದು ತಿಳಿದುಬಂದಿದೆ ಎನ್ನಲಾಗಿದೆ . ಇದೀಗ ಆರು ತಿಂಗಳ ಗರ್ಭಿಣಿಯಾಗಿರುವ...
ಗರ್ಭಿಣಿಯ ಕೊಲೆ : ನ್ಯಾಯಕ್ಕಾಗಿ ಅತ್ತೆ ಮನೆ ಮುಂದೆ ಕುಳಿತ್ತಿದ್ದಾಗ ಘಟನೆ
ಗಂಜಾಮ್(ಒಡಿಶಾ): ನ್ಯಾಯಕ್ಕಾಗಿ ತನ್ನ ಅತ್ತೆ ಮನೆ ಮುಂದೆ ಧರಣಿ ಕುಳಿತಿದ್ದ ಗರ್ಭಿಣಿಯನ್ನು ಅಪ್ರಾಪ್ತ ಭಾಮೈದ ಕೊಲೆ ಮಾಡಿರುವ ಘಟನೆ ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಗಂಜಾಂ ಪೊಲೀಸ್ ಠಾಣಾ ವ್ಯಾಪ್ತಿಯ ಅಗಸ್ಟಿನುವಾಗಮ್...
ಬಾಲಗರ್ಭಿಣಿಯರು ಪತ್ತೆ – ಲೋಕಾಯುಕ್ತ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಯಲು
ಮಂಡ್ಯ : ಜಿಲ್ಲೆಯಲ್ಲಿ ಬಾಲಗರ್ಭಿಣಿಯರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿರುವುದು ಸಾರ್ವಜನಿಕರನ್ನು ಬೆಚ್ಚಿಬೀಳಿಸಿದೆ. ಆರೋಗ್ಯ ಇಲಾಖೆಯ ಆರ್‌ಸಿಎಚ್ ಪೋರ್ಟಲ್ ನೀಡಿರುವ ಅಂಕಿಅಂಶಗಳ ಪ್ರಕಾರ, ಕಳೆದ ಐದು ವರ್ಷಗಳಲ್ಲಿ ಜಿಲ್ಲೆಯಲ್ಲಿ ಬರೋಬ್ಬರಿ 1,354 ಬಾಲಗರ್ಭಿಣಿ...
ರೈಲಿನಲ್ಲಿ ಮಹಿಳೆಗೆ ಹೆರಿಗೆ ನೋವು – ವೈದ್ಯರಿಲ್ಲದೆ ಮಹಿಳೆಯರಿಂದಲೇ ಹೆರಿಗೆ..!
ಮಂಗಳೂರು : ರೈಲಿನಲ್ಲೇ ಮಹಿಳೆಯೊಬ್ಬರು ಮಗುವಿಗೆ ಜನ್ಮ ನೀಡಿದ ಘಟನೆ ಮಂಗಳೂರು-ಬೆಂಗಳೂರು ರೈಲಿನಲ್ಲಿ ನಡೆದಿದೆ. ಮಂಗಳೂರಿನಿಂದ ಮೈಸೂರಿಗೆ ಹೊರಟಿದ್ದ, ತುಂಬು ಗರ್ಭಿಣಿಗೆ ರೈಲಿನಲ್ಲಿ ಹೆರಿಗೆ ನೋವು ಕಾಣಿಸಿಕೊಂಡಿದೆ.
ವೈದ್ಯರಿಲ್ಲದೇ 30 ನಿಮಿಷದವರೆಗೂ ಕಾದ ಜನ...
ವಾಸ್ತು ಹೆಸರಲ್ಲಿ ಗರ್ಭಿಣಿಗೆ ಲೈಂಗಿಕ ದೌರ್ಜನ್ಯ – ಮಹಿಳೆಯಿಂದ್ಲೇ ಗುರೂಜಿಗೆ ಬೆದರಿಕೆ..!
ಬೆಂಗಳೂರು : ವಾಸ್ತು ಹೇಳುವ ನೆಪದಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಗರ್ಭಿಣಿ ಮಹಿಳೆ ದೂರು ನೀಡಿದ್ದು, ಇತ್ತ ಹಣಕ್ಕೆ ಬೇಡಿಕೆಯಿಟ್ಟು ಕೇಸ್ ಹಾಕ್ತೀನಿ ಅಂತ ಬೆದರಿಕೆ ಹಾಕಿದ್ದಾರೆಂದು ಗುರೂಜಿ ಪ್ರತಿದೂರು ದಾಖಲಿಸಿದ್ದಾರೆ.
ವಾಸ್ತು ಹೇಳುವ...
ಗರ್ಭಿಣಿಯರು ಹೆರಿಗೆಗೆ ಮೊದಲು ಈ ವಿಷಯಗಳನ್ನು ನೆನಪಿಟ್ಟುಕೊಳ್ಳಿ..!
ಗರ್ಭಧಾರಣೆಯ ಕೊನೆಯ ಹಂತ ತಾಯಿ ಮತ್ತು ಮಗುವಿಗೆ ಅತ್ಯಂತ ಮುಖ್ಯವಾದ ಸಮಯವಾಗಿರುತ್ತದೆ. ಈ ಅವಧಿಯಲ್ಲಿ ದೇಹದಲ್ಲಿ ವೇಗವಾಗಿ ಹಾರ್ಮೋನಲ್ ಬದಲಾವಣೆಗಳು ನಡೆಯುತ್ತವೆ. ಇದರಿಂದ ದಣಿವು, ದುರ್ಬಲತೆ ಮತ್ತು ಭಾವನಾತ್ಮಕ ಏರಿಳಿತಗಳು ಕಾಣಿಸಬಹುದು. ಆದ್ದರಿಂದ...
ಅಕ್ರಮ ಕಲ್ಲು ಗಣಿಗಾರಿಕೆ ಸ್ಫೋಟಕ್ಕೆ ಗರ್ಭಿಣಿಯರಿಗೆ ರಕ್ತಸ್ರಾವ – ಕ್ರಮಕೈಗೊಳ್ಳದ ಸಚಿವರ ವಿರುದ್ಧ ಆಕ್ರೋಶ…!
ಶಿವಮೊಗ್ಗ : ಆನವಟ್ಟಿ ತಾಲೂಕಿನ ಎಣ್ಣೆಕೊಪ್ಪ, ಬೆಲವಂತನಕೊಪ್ಪ ಹಾಗೂ ತೆವರತೆಪ್ಪ ಗ್ರಾಮದಲ್ಲಿ ನಿರಂತರವಾಗಿ ಅಕ್ರಮ ಕಲ್ಲು ಗಣಿಗಾರಿಕೆ ನಡೆಯುತ್ತಿದ್ದು, ಸ್ಫೋಟದ ತೀವ್ರತೆಗೆ ಈ ಗ್ರಾಮಗಳ ಗರ್ಭಿಣಿಯರು ರಕ್ತಸ್ರಾವದಿಂದ ಬಳಲುತ್ತಿದ್ದಾರೆ. ಅಕ್ರಮ ಕಲ್ಲು ಗಣಿಗಾರಿಕೆ...






















