ಟ್ಯಾಗ್: President
ಡಿಸೆಂಬರ್ 4, 5 ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ..!
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಡಿಸೆಂಬರ್ 4 ಮತ್ತು 5ರಂದು ಭಾರತಕ್ಕೆ ಆಗಮಿಸಲಿದ್ದಾರೆ. ಡಿಸೆಂಬರ್ 5ರಂದು ನಡೆಯುವ 23ನೇ ಭಾರತ-ರಷ್ಯಾ...
ಮಸೂದೆಗಳನ್ನು ಅಂಗೀಕರಿಸಲು ರಾಷ್ಟ್ರಪತಿಗೆ ಸಮಯ ಮಿತಿ ವಿಧಿಸಲು ಸಾಧ್ಯವಿಲ್ಲ..
ನವದೆಹಲಿ : ಮಸೂದೆಗಳ ಅಂಗೀಕಾರಕ್ಕೆ ರಾಷ್ಟ್ರಪತಿ ಹಾಗೂ ರಾಜ್ಯಪಾಲರಿಗೆ ನ್ಯಾಯಾಲಯ ಸಮಯದ ಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ಸಿಜೆಐ ಬಿ.ಆರ್. ಗವಾಯಿ ನೇತೃತ್ವದ ಸಾಂವಿಧಾನಿಕ ಪೀಠವು, ಸಂವಿಧಾನದ 143 ನೇ...
ಹಾಲಿನ ದರ ಏರಿಕೆ – ಅಧ್ಯಕ್ಷ ಡಿಕೆ ಸುರೇಶ್ ಪರೋಕ್ಷ ಸುಳಿವು..!
ಬೆಂಗಳೂರು : ಹಾಲಿನ ದರ ಹೆಚ್ಚಳ ಬಗ್ಗೆ ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಪರೋಕ್ಷವಾಗಿ ಸುಳಿವು ನೀಡಿದ್ದಾರೆ. ನಮ್ಮ ರಾಜ್ಯದಲ್ಲಿ ಮಾತ್ರ ಕಡಿಮೆ ಬೆಲೆ ಇದೆ ಬೇರೆ ರಾಜ್ಯಗಳಲ್ಲಿ ಹಾಲಿನ ದರ ಇನ್ನೂ ಹೆಚ್ಚಿದೆ.
ಹಾಲಿನ...
ಗ್ರಾ.ಪಂ ಅಧ್ಯಕ್ಷರ ಅಧಿಕಾರ ಚಲಾವಣೆ ಆರೋಪ – ಪಿಡಿಒ ಅಮಾನತು
ಬೀದರ್ : ಗ್ರಾ.ಪಂ ಅಧ್ಯಕ್ಷರ ಅಧಿಕಾರ ಚಲಾವಣೆ ಮಾಡಿದ ಆರೋಪದ ಮೇಲೆ ಪಿಡಿಒ ಅನ್ನು ಅಮಾನತು ಮಾಡಲಾಗಿದೆ. ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಹೆಡಗಾಪುರ ಗ್ರಾಮ ಪಂಚಾಯತಿ ಪಿಡಿಒ ಮಹಾಲಕ್ಷ್ಮಿ ಸೇವೆಯಿಂದ ಅಮಾನತಾಗಿದ್ದು,...
ಇಂದು ರಫೇಲ್‌ನಲ್ಲಿ ಹಾರಲಿದ್ದಾರೆ ರಾಷ್ಟ್ರಪತಿ ದ್ರೌಪದಿ ಮುರ್ಮು
ಚಂಡೀಗಢ : ಭಾರತೀಯ ಸಶಸ್ತ್ರ ಪಡೆಗಳ ಸುಪ್ರೀಂ ಕಮಾಂಡರ್ ಆಗಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು (ಬುಧವಾರ) ರಫೇಲ್ ಫೈಟರ್ ಜೆಟ್‌ನಲ್ಲಿ ಹಾರಾಟ ನಡೆಸಲಿದ್ದಾರೆ.
67 ವರ್ಷದ ದ್ರೌಪದಿ ಮುರ್ಮು ಇಂದು ಹರಿಯಾಣದ ಅಂಬಾಲಾ...
ಲ್ಯಾಂಡಿಂಗ್ ಪ್ಯಾಡ್ನಲ್ಲಿ ಸಿಲುಕಿದ ರಾಷ್ಟ್ರಪತಿ ಮುರ್ಮು ಇದ್ದ ಹೆಲಿಕಾಪ್ಟರ್
ತಿರುವನಂತಪುರಂ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿದ್ದ ಹೆಲಿಕಾಪ್ಟರ್ ಕೇರಳದಲ್ಲಿ ಲ್ಯಾಂಡಿಂಗ್ ಪ್ಯಾಡ್ನಲ್ಲಿ ಸಿಲುಕಿರುವ ಘಟನೆ ವರದಿಯಾಗಿದೆ. ಅವರು ಶಬರಿಮಲೆಗೆ ಭೇಟಿ ನೀಡುವ ವೇಳೆ ಹೆಲಿಕಾಪ್ಟರ್ ಹೊಸದಾಗಿ ಕಾಂಕ್ರೀಟ್ ಮಾಡಲಾಗಿದ್ದ, ಲ್ಯಾಂಡಿಂಗ್ ಪ್ಯಾಡ್...
ಇಂದಿನಿಂದ 4 ದಿನ ರಾಷ್ಟ್ರಪತಿ ದ್ರೌಪದಿ ಮುರ್ಮು ಕೇರಳ ಪ್ರವಾಸ
ನವದೆಹಲಿ : ಇಂದಿನಿಂದ (ಅ.21) 4 ದಿನ ರಾಷ್ಟ್ರಪತಿ ದ್ರೌಪದಿ ಮುರ್ಮು ಕೇರಳ ಪ್ರವಾಸ ಕೈಗೊಂಡಿದ್ದಾರೆ. ಇಂದು ಸಂಜೆ 6:20ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ತಿರುವನಂತಪುರಂಕ್ಕೆ ಆಗಮಿಸಲಿದ್ದು, ರಾತ್ರಿ ರಾಜಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಅ.22ರಂದು...
ಮಾರಕಾಸ್ತ್ರಗಳಿಂದ ಕೊಚ್ಚಿ ಹಾಕಿದ ಬಿಜೆಪಿ ಯುವಮೋರ್ಚಾ ಅಧ್ಯಕ್ಷನ ಕೊಲೆ
ಕೊಪ್ಪಳ : ಫಿಲ್ಮಿ ಸ್ಟೈಲ್‌ನಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಹಾಕಿದ ಬಿಜೆಪಿ ಯುವಮೋರ್ಚಾ ಅಧ್ಯಕ್ಷನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಗಂಗಾವತಿ ನಗರದಲ್ಲಿ ನಡೆದಿದೆ.
ವೆಂಕಟೇಶ ಕುರುಬರ (31) ವರ್ಷ ಕೊಲೆಯಾದ ಬಿಜೆಪಿ ನಾಯಕ. ಕೊಪ್ಪಳ...
ಡೈರಿಯಲ್ಲಿ ಅವ್ಯವಹಾರ ಆರೋಪ – ಅಧ್ಯಕ್ಷೆ, ಕಾರ್ಯದರ್ಶಿ ಮನೆ ಮುಂದೆ ಗ್ರಾಮಸ್ಥರ ಪ್ರತಿಭಟನೆ
ಮಂಡ್ಯ : ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದಲ್ಲಿ ಅವ್ಯವಹಾರವಾಗಿದೆ ಎಂದು ಆರೋಪಿಸಿ ಡೈರಿ ಅಧ್ಯಕ್ಷೆ ಹಾಗೂ ಕಾರ್ಯದರ್ಶಿಯ ಮನೆಯ ಮುಂದೆ ಹಾಲು ಸುರಿದು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ...
ರಾಜ್ಯದ ನಿಗಮ ಮಂಡಳಿಗಳಿಗೆ ಅಧ್ಯಕ್ಷರ ಹೆಸರು ಅಂತಿಮ; ವಿನಯ್ ಕುಲಕರ್ಣಿ ಪತ್ನಿಗೂ ಸಿಕ್ತು ಪಟ್ಟ
ನವದೆಹಲಿ : ಸಾಕಷ್ಟು ಹಗ್ಗಜಗ್ಗಾಟದ ನಂತರ ಬಾಕಿ ಉಳಿದಿದ್ದ ರಾಜ್ಯದ ನಿಗಮ ಮಂಡಳಿಗಳಿಗೆ ಅಧ್ಯಕ್ಷರ ಹೆಸರು ಅಂತಿಮಪಡಿಸಲಾಗಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ 2.5 ವರ್ಷ ತುಂಬುತ್ತಿರುವ ಹೊತ್ತಿನಲ್ಲಿ ರಾಜ್ಯದ...





















