ಟ್ಯಾಗ್: President
ರಷ್ಯಾ ಅಧ್ಯಕ್ಷ ಪುಟಿನ್ : ಮೋದಿ ಮೇಲೆ ನಿರ್ಬಂಧ ಬೆದರಿಕೆ ವ್ಯರ್ಥ ̧ ಭಾರತ...
ನವದೆಹಲಿ: ಭಾರತವು ತನ್ನ ರಾಷ್ಟ್ರೀಯ ಹಿತಾಸಕ್ತಿಗಳಿಂದ ಮಾರ್ಗದರ್ಶಿಸಲ್ಪಟ್ಟ ಸಾರ್ವಭೌಮ ದೇಶವಾಗಿದೆ. ಪ್ರಧಾನಿ ನರೇಂದ್ರ ಮೋದಿ ನಾಯಕತ್ವದ ವಿರುದ್ಧ ನಿರ್ಬಂಧಗಳ ಬೆದರಿಕೆಗಳು ವ್ಯರ್ಥವಾಗಲಿವೆ ಎಂದು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ತಿಳಿಸಿದ್ದಾರೆ. ಮಾಸ್ಕೋದಲ್ಲಿ ನಡೆದ ಸೇಂಟ್...
ಪ್ರಧಾನಿ ಮೋದಿ ಜತೆ ಮಾತುಕತೆ ವೆನಿಜುವೆಲಾ ಹಂಗಾಮಿ ಅಧ್ಯಕ್ಷೆ ಡೆಲ್ಸಿ ರೊಡ್ರಿಗಸ್
ನವದೆಹಲಿ: ವೆನೆಜುವೆಲಾ ದೇಶದ ಹಂಗಾಮಿ ಅಧ್ಯಕ್ಷೆ ಡೆಲ್ಸಿ ರೊಡ್ರಿಗಸ್ ಅವರು ಇಂದು ನವದೆಹಲಿಯ ಹೈದರಾಬಾದ್ ಹೌಸ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ, ಮಾತುಕತೆ ನಡೆಸಿದರು. ಈ ಸಭೆಯಲ್ಲಿ ವಿದೇಶಾಂಗ ಸಚಿವ ಎಸ್.ಜೈಶಂಕರ್ ಮತ್ತು...
ಡೊನಾಲ್ಡ್ ಟ್ರಂಪ್ : ಮಗನ ಮದುವೆಗೂ ಹೋಗದ ಗೈರು, ಪಾಮ್ ಬೀಚ್ಗೆ ತೆರಳದೇ ಶ್ವೇತಭವನದಲ್ಲೇ...
ವಾಷಿಂಗ್ಟನ್ ಡಿಸಿ, ಅಮೆರಿಕ: ಜಾಗತಿಕ ವಿದ್ಯಮಾನಗಳು ಹಾಗೂ ಇರಾನ್ನೊಂದಿಗಿನ ಸಂಘರ್ಷದಿಂದಾಗಿ ತಮ್ಮ ಮಗ ಡೊನಾಲ್ಡ್ ಟ್ರಂಪ್ ಜೂನಿಯರ್ ಅವರ ವಿವಾಹವನ್ನು ಮಿಸ್ ಮಾಡಿಕೊಳ್ಳುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ ಹೇಳಿದ್ದಾರೆ. ಪಾಮ್ ಬೀಚ್‌ನಲ್ಲಿ...
ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರು; ಹೈಕಮಾಂಡ್‌ನಿಂದ ರಾಜ್ಯ ನಾಯಕರ ಅಭಿಪ್ರಾಯ ಸಂಗ್ರಹ..!
ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಆರಂಭವಾಗಿದ್ದು, ಹೈಕಮಾಂಡ್ 30ಕ್ಕೂ ಹೆಚ್ಚು ರಾಜ್ಯ ನಾಯಕರಿಂದ ಅಭಿಪ್ರಾಯ ಸಂಗ್ರಹಿಸಿದೆ. ರಾಷ್ಟ್ರೀಯ ಬಿಜೆಪಿ ಸಂಘಟನಾ ಜಂಟಿ ಕಾರ್ಯದರ್ಶಿ ಶಿವಪ್ರಕಾಶ್, ರಾಷ್ಟ್ರೀಯ ಬಿಜೆಪಿ ಉಪಾಧ್ಯಕ್ಷ ಬೈಜಯಂತ್...
ಚನ್ನಗಿರಿಯಲ್ಲಿ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷನ ಬರ್ಬರ ಹತ್ಯೆ..!
ದಾವಣಗೆರೆ : ಚನ್ನಗಿರಿ ತಾಲೂಕಿನ ನಲ್ಲೂರು ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದಿದ್ದಾರೆ. ಹತ್ಯೆಯಾದ ವ್ಯಕ್ತಿಯನ್ನು ಅತಾವುಲ್ಲಾ (46) ಎಂದು ಗುರುತಿಸಲಾಗಿದೆ. ಭದ್ರಾವತಿಯ ಶೇಖ್ ದಸ್ತುಗಿರಿ, ಜಬೀವುಲ್ಲಾ...
ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗುತ್ತೆ – ಸುರೇಶ್ ಗೌಡ ಭವಿಷ್ಯ..!
ತುಮಕೂರು : ಪಂಚರಾಜ್ಯಗಳ ಚುನಾವಣಾ ಫಲಿತಾಂಶದ ನಂತರ ಕರ್ನಾಟಕದಲ್ಲಿ ರಾಜಕೀಯ ಬದಲಾವಣೆಗಳು ವೇಗ ಪಡೆಯಲಿವೆ. ಕಾಂಗ್ರೆಸ್ ಸರ್ಕಾರದ ಆಂತರಿಕ ಕಚ್ಚಾಟದಿಂದಾಗಿ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾದರೂ ಅಚ್ಚರಿಯಿಲ್ಲ ಎಂದು ತುಮಕೂರು ಗ್ರಾಮಾಂತರ ಕ್ಷೇತ್ರದ...
ಸಿದ್ಧಗಂಗಾ ಮಠದ ಗುಣಗಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ತುಮಕೂರು : ದೇಶದ ವಿಕಾಸಕ್ಕೆ ಸಿದ್ಧಗಂಗಾ ಮಠದ ಪಾತ್ರ ಬಹುದೊಡ್ಡದಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ. ಸಿದ್ಧಗಂಗಾಮಠದ ವಸ್ತು ಪ್ರದರ್ಶನಾಲಯ ಮೈದಾನದಲ್ಲಿ ನಡೆದ ಡಾ.ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ...
ತಮ್ಮನ್ನು ವೆನೆಜುವೆಲಾದ ಹಂಗಾಮಿ ಅಧ್ಯಕ್ಷ ಎಂದು ಘೋಷಿಸಿಕೊಂಡ ಟ್ರಂಪ್
ವಾಷಿಂಗ್ಟನ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ನ ಇತ್ತೀಚಿನ ಹೇಳಿಕೆಗಳನ್ನು ಗಮನಿಸಿದಾಗ ಅವರಿಗೆ ಬೇಕಾಗಿರುವುದು ಕೇವಲ ವೆನೆಜುವೆಲಾದ ತೈಲ ಮಾತ್ರವಲ್ಲ, ದೇಶದ ಕೀಲಿಕೈ ಕೂಡ ಎಂಬುದು ಸ್ಪಷ್ಟವಾಗುತ್ತದೆ. ಅಮೆರಿಕವು ಇತ್ತೀಚೆಗೆ ವೆನೆಜುವೆಲಾ ವಿರುದ್ಧ...
ವೆನೆಜುವೆಲಾದ ಮಧ್ಯಂತರ ಅಧ್ಯಕ್ಷೆ ಡೆಲ್ಸಿ ರೊಡ್ರಿಗಸ್ ಕೂಡ ಸಾಯಿ ಬಾಬಾ ಭಕ್ತೆ..
ನವದೆಹಲಿ : ಅಮೆರಿಕದ ವಶದಲ್ಲಿರುವ ವೆನೆಜುವೆಲಾ ಅಧ್ಯಕ್ಷ ನಿಕೋಲಸ್ ಮಡುರೊ ಬದಲಾಗಿ ವೆನೆಜುವೆಲಾದ ಉಪಾಧ್ಯಕ್ಷೆ ಮತ್ತು ತೈಲ ಸಚಿವೆ ಡೆಲ್ಸಿ ರೊಡ್ರಿಗಸ್ ಅಲ್ಲಿನ ಮಧ್ಯಂತರ ಸರ್ಕಾರದ ಅಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ವಿಶೇಷವೆಂದರೆ ಡೆಲ್ಸಿಗೂ...
ಮಗು ಮೇಲೆ ಅತ್ಯಾಚಾರಗೈದು ಹತ್ಯೆ – ಅಪರಾಧಿಯ ದಯಾ ಅರ್ಜಿ ತಿರಸ್ಕರಿಸಿದ ರಾಷ್ಟ್ರಪತಿ
ನವದೆಹಲಿ : 2012 ರಲ್ಲಿ ಮಹಾರಾಷ್ಟ್ರದಲ್ಲಿ ಎರಡು ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಮಾಡಿ ಕೊಂದು ಗಲ್ಲು ಶಿಕ್ಷೆಗೆ ಒಳಗಾಗಿದ್ದ ಅಪರಾಧಿಯ ದಯಾ ಅರ್ಜಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ತಿರಸ್ಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ...




















