ಟ್ಯಾಗ್: pressure
ಬಿಜೆಪಿಗೆ ಮರಳುವಂತೆ ಕಾರ್ಯಕರ್ತರಿಂದ ಒತ್ತಡ ಬರುತ್ತಿದೆ – ಕೆ.ಎಸ್ ಈಶ್ವರಪ್ಪ
ದಾವಣಗೆರೆ : ಬಿಜೆಪಿಗೆ ಮರಳುವಂತೆ ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ ಎಂದು ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ. ದಾವಣಗೆರೆಯ ಹರಿಹರದ ಪಂಚಮಸಾಲಿ ಪೀಠದಲ್ಲಿ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ, ಬಿಜೆಪಿಗೆ ಮರಳುವ...
ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸುವಂತೆ ಪಕ್ಷದಲ್ಲಿ ಒತ್ತಡ – ಪ್ರಿಯಾಂಕಾ ಪರ ವಾದ್ರಾ ಹೇಳಿಕೆ..!
ನವದೆಹಲಿ : ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ಪ್ರಿಯಾಂಕಾ ವಾದ್ರಾ ಪರ ಬ್ಯಾಟಿಂಗ್ ಮಾಡಿದ ಬೆನ್ನಲ್ಲೇ ಪತಿ ರಾಬಾರ್ಟ್ ವಾದ್ರಾ ಅವರು ಪತ್ನಿಯ ಪರ ವಹಿಸಿ ಮಾತನಾಡಿ ಸಂಚಲನ ಮೂಡಿಸಿದ್ದಾರೆ. ಪ್ರಿಯಾಂಕಾ ಗಾಂಧಿ...
ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರದ ಒತ್ತಡ – ಜಮಾಯತ್ ಮುಖ್ಯಸ್ಥ ಮದನಿ ವಿವಾದ
ಭೋಪಾಲ್ : ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರದ ಒತ್ತಡದಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂದು ಜಮಾಯತ್ ಉಲಮಾ-ಇ-ಹಿಂದ್ ಅಧ್ಯಕ್ಷ ಮೌಲಾನಾ ಮಹಮೂದ್ ಮದನಿ ವಿವಾದಿತ ಹೇಳಿಕೆ ನೀಡಿದ್ದಾರೆ.
ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದ ಜಮಾಯತ್ ಉಲಮಾ-ಇ-ಹಿಂದ್ ಸಂಘಟನೆಯ...
ಸಕ್ಕರೆ ದರ ಏರಿಕೆಗೆ ಕೇಂದ್ರದ ಮೇಲೆ ಒತ್ತಡ ತರಬೇಕು – ಸಕ್ಕರೆ ಕಾರ್ಖಾನೆ ಮಾಲೀಕರ...
ಬೆಂಗಳೂರು : ಪ್ರತಿ ಟನ್ ಕಬ್ಬಿಗೆ 3,500 ರೂ. ದರ ನಿಗದಿ ಮಾಡಬೇಕು ಅಂತಾ ಪಟ್ಟು ಹಿಡಿದಿರುವ ರೈತರ ಹೋರಾಟ ತೀವ್ರಗೊಂಡಿದೆ. ಇಂದು ಪ್ರಮುಖ ಬೇಡಿಕೆಗಳನ್ನ ಈಡೇರಿಸುವಂತೆ ರೈತ ಹೋರಾಟಗಾರರು ಡೆಡ್‌ಲೈನ್ ನೀಡುರುವ...
ಸ್ವಾಮಿ ಚೈತನ್ಯಾನಂದಗೆ ಸಹಕರಿಸುವಂತೆ ವಿದ್ಯಾರ್ಥಿನಿಯರಿಗೆ ಒತ್ತಡ – ಸಹಾಯಕಿಯರು ಬಂಧನ..!
ನವದೆಹಲಿ : ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಸ್ವಾಮಿ ಚೈತನ್ಯಾನಂದ ಸರಸ್ವತಿಯ ಮೂವರು ಆಪ್ತ ಸಹಾಯಕಿಯರನ್ನು ದೆಹಲಿಯ ವಸಂತ್ ಕುಂಜ್ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಮೂವರು ಮಹಿಳಾ ಸಹಾಯಕಿಯರನ್ನು ಶ್ವೇತಾ...
ಟ್ರಂಪ್ ಒತ್ತಡಕ್ಕೆ ಮಣಿಯದ್ದು ಯಾಕೆ? – ಮೋದಿ
ಟ್ರಂಪ್ ಸುಂಕ ಸಮರ ಆರಂಭಿಸಿದ ಕೂಡಲೇ ಭಾರತ ಸೇರಿದಂತೆ 100ಕ್ಕೂ ಹೆಚ್ಚು ದೇಶಗಳ ಮೇಲೆ ತೆರಿಗೆ ಸಮರ ಆರಂಭಿಸಿದ್ದರು. ನಂತರ ಉಳಿದ ದೇಶಗಳು ವ್ಯಾಪಾರ ಸಂಬಂಧ ಮಾತುಕತೆ ನಡೆಸಲು ಆಸಕ್ತಿ ತೋರಿದ ಬೆನ್ನಲ್ಲೇ...

















