ಟ್ಯಾಗ್: pretext
ಬೆಂಗಳೂರು : ರೋಗಿಯ ಅಸಹಾಯಕತೆ , ಚಿಕಿತ್ಸೆ ಕೊಡಿಸುವ ನೆಪದಲ್ಲಿ ವಂಚನೆ
ಬೆಂಗಳೂರು : ಪಾರ್ಶ್ವವಾಯು ಕಾಯಿಲೆಗೆ ತುತ್ತಾಗಿದ್ದ ವ್ಯಕ್ತಿಗೆ ಚಿಕಿತ್ಸೆ ಕೊಡಿಸುವ ನೆಪದಲ್ಲಿ ಅಪರಿಚಿತರಿಬ್ಬರು ವಂಚನೆ ಮಾಡಿದ್ದಾರೆ. ಜೀರಿಗೆ ಕಷಾಯ ಕುಡಿಸಿ 70 ಸಾವಿರ ರೂ ಹಣ ಪಡೆದು ಪರಾರಿಯಾಗಿರುವಂತಹ ಘಟನೆ ಬೆಂಗಳೂರು ಚಂದ್ರಾಲೇಔಟ್ ವ್ಯಾಪ್ತಿಯ ಕಲ್ಯಾಣನಗರದಲ್ಲಿ ನಡೆದಿದೆ....
ಸಿಕ್ಕಿ ಬಿದ್ದ ಯುವತಿ : ಲಿಫ್ಟ್ ಕೇಳುವ ನೆಪದಲ್ಲಿ ಯುವಕರ ಮೊಬೈಲ್ ಕಳ್ಳತ್ತನ
ಜೈಪುರ (ಜೂನ್ 04): ಲಿಫ್ಟ್ ಕೇಳುವ ನೆಪದಲ್ಲಿ ಯುವಕರ ದೋಚುತ್ತಿದ್ದ ಯುವತಿ ಸಿಕ್ಕಿಬಿದ್ದಿರುವ ಘಟನೆ ಜೈಪುರದಲ್ಲಿ ನಡೆದಿದೆ. ಯುವಕನೊಬ್ಬನ ಜಾಣ್ಮೆಯಿಂದಾಗಿ ಮೊಬೈಲ್ ಫೋನ್ ಕಳ್ಳತನದ ಯತ್ನವೊಂದು ಯಶಸ್ವಿಯಾಗಿ ವಿಫಲಗೊಂಡಿದೆ. ಅಪರಿಚಿತರಿಗೆ ಸಹಾಯ ಮಾಡುವಾಗ...
ಡಿಜಿಟಲ್ ಅರೆಸ್ಟ್; ನೆಪದಲ್ಲಿ ವೃದ್ಧೆಯಿಂದ 24 ಕೋಟಿ ಸುಲಿಗೆ..!
ಬೆಂಗಳೂರು : ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವೃದ್ಧೆಯೊಬ್ಬರನ್ನು ಬೆದರಿಸಿ ಬರೋಬ್ಬರಿ 24 ಕೋಟಿ ರೂ. ಸುಲಿಗೆ ಮಾಡಿದ್ದ ಅಂತರರಾಜ್ಯ ಖದೀಮರನ್ನು ಸಿಸಿಬಿ ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ. ವೃದ್ಧೆ ಮತ್ತಷ್ಟು ಹಣ ಕಳೆದು...
ವಿಳಾಸ ಕೇಳುವ ನೆಪದಲ್ಲಿ ಬಾಲಕನಿಗೆ ಇಂಜೆಕ್ಷನ್ ಹಾಕಿ ಮುಸುಕುಧಾರಿಗಳು ಎಸ್ಕೇಪ್..!
ಧಾರವಾಡ/ಹುಬ್ಬಳ್ಳಿ : ವಿಳಾಸ ಕೇಳುವ ನೆಪದಲ್ಲಿ ಬಾಲಕನಿಗೆ ಇಂಜೆಕ್ಷನ್ ಹಾಕಿ ಮುಸುಕುಧಾರಿಗಳು ಎಸ್ಕೇಪ್ ಆಗಿರುವ ಘಟನೆ ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ತರ್ಲಘಟ್ಟ ಗ್ರಾಮದಲ್ಲಿ ನಡೆದಿದೆ. ಮಣಿಕಂಠ ಗಾಣಿಗೇರ (10) ಎಂಬ ಬಾಲಕನಿಗೆ...
ಟಿಕೆಟ್, ಫ್ರೀ ಸ್ಟ್ರೀಮಿಂಗ್ ನೆಪದಲ್ಲಿ ಸೈಬರ್ ಅಪರಾಧಿಗಳ ಭಾರಿ ಮೊಸ
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ನಲ್ಲಿ ಕ್ರಿಕೆಟ್ ಅಭಿಮಾನಿಗಳನ್ನು ಗುರಿಯಾಗಿಸಿಕೊಂಡು ಆನ್‌ಲೈನ್ ವಂಚನೆಗಳು ಮತ್ತು ಮಾಲ್‌ವೇರ್ ದಾಳಿಗಳನ್ನು ನಡೆಸಲು 1,000 ಕ್ಕೂ ಹೆಚ್ಚು ನಕಲಿ ಐಪಿಎಲ್-ಸಂಬಂಧಿತ ಡೊಮೇನ್‌ಗಳನ್ನು ಬಳಸಲಾಗುತ್ತಿದೆ ಎಂದು ವರದಿ ಮೂಲಕ ತಿಳಿದು...
ದೇವಸ್ಥಾನ ಕಟ್ಟುವ ನೆಪದಲ್ಲಿ 20 ವರ್ಷ ವಾಸವಿದ್ದ ಮನೆ ಧ್ವಂಸ, ಬಡ ಕುಟುಂಬ ಬೀದಿಪಾಲು...
ತರೀಕೆರೆ ತಾಲೂಕಿನ ಎರೇಹಳ್ಳಿ ತಾಂಡ್ಯದಲ್ಲಿ ತಮ್ಮದೇ ಮನೆಯಲ್ಲಿ ಹದಿನೆಂಟು-ಇಪ್ಪತ್ತು ವರ್ಷಗಳಿಂದ ಪುಟ್ಟ ಮನೆ, ಸುಂದರ ಕನಸುಗಳನ್ನು ಕಟ್ಟಿಕೊಂಡಿದ್ದರೋ, ನೆಮ್ಮದಿಯಿಂದ ಬದುಕಿದ್ದರೋ ಅದೇ ಮನೆಯಿಂದ ಹೊರಬಿದ್ದು ಆ ಕುಟುಂಬ ಅಕ್ಷರಶಃ ಬೀದಿಪಾಲಾಗಿದೆ. ದೇವಸ್ಥಾನ ಕಟ್ಟುವ...
ಮದುವೆಯಾಗೋಣ ಅಂತ ನಂಬಿಸಿ ರೇಪ್ – ಡಿಜೆ ಹಳ್ಳಿ ಇನ್ಸ್‌ಪೆಕ್ಟರ್ ವಿರುದ್ಧ ಎಫ್‌ಐಆರ್
ಬೆಂಗಳೂರು : ಮದುವೆಯಾಗ್ತೀನಿ ಅಂತ ನಂಬಿಸಿ, ಲೈಂಗಿಕವಾಗಿ ಬಳಸಿಕೊಂಡು ವಂಚಿಸಿದ್ದ, ಡಿಜೆ ಹಳ್ಳಿ ಇನ್ಸ್‌ಪೆಕ್ಟರ್ ಸುನಿಲ್ ವಿರುದ್ಧ ಪೂರ್ವ ವಿಭಾಗದ ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಡಿ.ಜೆ ಹಳ್ಳಿ ಇನ್ಸ್‌ಪೆಕ್ಟರ್ ಸುನಿಲ್ ವಿರುದ್ಧ...
ಮದುವೆಯಾಗ್ತೀನಿ ಅಂತ ನಂಬಿಸಿ ರೇಪ್ – ಡಿಜೆ ಹಳ್ಳಿ ಇನ್ಸ್‌ಪೆಕ್ಟರ್ ವಿರುದ್ಧ ದೂರು
ಬೆಂಗಳೂರು : ಮದುವೆಯಾಗ್ತೀನಿ ಅಂತ ನಂಬಿಸಿ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಇನ್ಸ್‌ಪೆಕ್ಟರ್ ಸುನಿಲ್ ವಿರುದ್ಧ ಡಿಜೆ ಹಳ್ಳಿ ಕಚೇರಿಯಲ್ಲಿ ದೂರು ದಾಖಲಿಸಿದ್ದಾರೆ.
ಡಿ.ಜೆ ಹಳ್ಳಿ ಇನ್ಸ್‌ಪೆಕ್ಟರ್ ಸುನಿಲ್ ವಿರುದ್ಧ ಮುಸ್ಲಿಂ ಮಹಿಳೆಯೊಬ್ಬರು...

















