ಟ್ಯಾಗ್: Prime Minister Modi
ಪ್ರಧಾನಿ ಮೋದಿ ಪಂಚರಾಷ್ಟ್ರಗಳ ಪ್ರವಾಸ ಇಂದಿನಿಂದ ಆರಂಭ..!
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ ಐದು ದೇಶಗಳ ಐತಿಹಾಸಿಕ ರಾಜತಾಂತ್ರಿಕ ಪ್ರವಾಸವನ್ನು ಆರಂಭಿಸಲಿದ್ದಾರೆ. ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಭೀತಿ ಎದುರಾಗಿರುವ ಈ ಸಂದರ್ಭದಲ್ಲಿ ಮೋದಿಯ ಈ ಭೇಟಿ ಜಾಗತಿಕ ಮಟ್ಟದಲ್ಲಿ...
ಬೆಂಗಳೂರು ಜನತೆಯ ಪರವಾಗಿ ಪ್ರಧಾನಿ ಮೋದಿಗೆ ಅಭಿನಂದನೆ – ಆರ್.ಅಶೋಕ್
ಬೆಂಗಳೂರು : ಮೇ 10ರಂದು ಆಗಮಿಸುತ್ತಿರುವ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರಿಗೆ ಬೆಂಗಳೂರು ಜನತೆಯ ಪರವಾಗಿ ಅಭಿನಂದನೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ.
ಬಿಜೆಪಿ ಕಾರ್ಯಾಲಯದಲ್ಲಿ ಇಂದು ಮಾಧ್ಯಮ...
ಮೇ 10 ರಂದು ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ
ಬೆಂಗಳೂರು : ಆರ್ಟ್ ಆಫ್ ಲಿವಿಂಗ್ ತನ್ನ 45ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿದೆ. ಈ ಸಂಸ್ಥೆಯ ಸಂಸ್ಥಾಪಕ ಗುರುದೇವ ಶ್ರೀ ಶ್ರೀ ರವಿಶಂಕರ್ ಅವರು ತಮ್ಮ 70ನೇ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದಾರೆ.
ಈ ಆಚರಣೆಗಳ ಸಂದರ್ಭದಲ್ಲಿ ಪ್ರಧಾನಿ...
ಆದಿಚುಂಚನಗಿರಿ ಮಠದ ಗುರುಭೈರವೈಕ್ಯ ಮಂದಿರ ಉದ್ಘಾಟಿಸಿದ – ಪ್ರಧಾನಿ ಮೋದಿ
ಮಂಡ್ಯ : ಆದಿಚುಂಚನಗಿರಿ ಮಠದಲ್ಲಿ ದ್ರಾವಿಡ-ಹೊಯ್ಸಳ ಶೈಲಿಯ ಶಿಲ್ಪಕಲೆಯಿಂದ ನಿರ್ಮಿಸಿರುವ ಶ್ರೀಗುರು ಭೈರವೈಕ್ಯ ಮಂದಿರದ ಉದ್ಘಾಟನೆಯನ್ನು ಪ್ರಧಾನಿ ನರೇಂದ್ರ ಮೋದಿ ನೆರವೇರಿಸಿದರು.
ಇಂದು ಮಂಡ್ಯಗೆ ಆಗಮಿಸಿ ಪ್ರಧಾನಿ ಮೋದಿ ಮಠದಲ್ಲಿ ಭೈರವೈಕ್ಯ ಮಂದಿರ ಲೋಕಾರ್ಪಣೆ...
ಇಂದು ಆದಿಚುಂಚನಗಿರಿಗೆ ಪ್ರಧಾನಿ ಮೋದಿ ಭೇಟಿ – ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟನೆ..!
ಮಂಡ್ಯ : ಪ್ರಧಾನಿ ನರೇಂದ್ರ ಮೋದಿಯವರಿಂದು (ಏ.15) ಆದಿಚುಂಚನಗಿರಿಗೆ ಭೇಟಿ ನೀಡಲಿದ್ದು, 80 ಕೋಟಿ ರೂ.ಗೂ ಅಧಿಕ ವೆಚ್ಚದ ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟನೆ ಮಾಡಲಿದ್ದಾರೆ. ದೆಹಲಿಯಿಂದ ಪ್ರಧಾನಿ ಮೋದಿಯವರು 10:05ಕ್ಕೆ...
ಏ.15ಕ್ಕೆ ಬಾಲಗಂಗಾಧರನಾಥ ಶ್ರೀಗಳ ಗದ್ದುಗೆ ಉದ್ಘಾಟಿಸಲಿದ್ದಾರೆ – ಪ್ರಧಾನಿ ಮೋದಿ
ಮಂಡ್ಯ : ಪ್ರಧಾನಿ ನರೇಂದ್ರ ಮೋದಿಯವರು ಏ.15ಕ್ಕೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿರುವ ಆದಿಚುಂಚನಗಿರಿಗೆ ಭೇಟಿ ನೀಡಲಿದ್ದಾರೆ.
ಆದಿಚುಂಚನಗಿರಿ ಮಠದಲ್ಲಿ ಬಾಲಗಂಗಾಧರನಾಥ ಶ್ರೀಗಳ ಗದ್ದುಗೆ ಉದ್ಘಾಟನೆ ಮಾಡಲಿದ್ದಾರೆ. ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಶ್ರೀ...
ಬಂಗಾಳದ ಜನತೆಗೆ ಪ್ರಧಾನಿ ಮೋದಿ 6 ಗ್ಯಾರಂಟಿ ಘೋಷಣೆ..!
ಕೋಲ್ಕತ್ತಾ : ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಸರ್ಕಾರದ ಮೂಲ ಉದ್ದೇಶ ಹಣ ಕಡಿತ, ಲೂಟಿ ಮಾಡುವುದು ಎಂದು ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಗೆಲ್ಲಿಸಿ, ಡಬಲ್...
ಮಾರ್ಚ್ 11ರಂದು ತಮಿಳುನಾಡಿಗೆ ಪ್ರಧಾನಿ ಮೋದಿ ಭೇಟಿ..!
ತಿರುಚ್ಚಿ : ಭಾರತದ ಪ್ರಧಾನಿ ನರೇಂದ್ರ ಮೋದಿ ಮಾರ್ಚ್ 11ರಂದು ತಿರುಚ್ಚಿಯಲ್ಲಿ ನಡೆಯಲಿರುವ ಭಾರತೀಯ ಜನತಾ ಪಕ್ಷದ (ಬಿಜೆಪಿ) ಭವ್ಯ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲು ತಮಿಳುನಾಡಿಗೆ ಭೇಟಿ ನೀಡಲಿದ್ದಾರೆ. ತಮಿಳುನಾಡಿನಲ್ಲಿ ಶೀಘ್ರದಲ್ಲೇ...
ಇನ್‌ಸ್ಟಾಗ್ರಾಮ್‌ನಲ್ಲಿ 10,00,00,000 ಫಾಲೋವರ್ಸ್ ದಾಟಿದ ಮೊದಲ ವಿಶ್ವನಾಯಕ – ಪ್ರಧಾನಿ ಮೋದಿ
ನವದೆಹಲಿ : ಇಸ್ರೇಲ್‌ಗೆ 2 ದಿನಗಳ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಡಿಜಿಟಲ್ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ (10 ಕೋಟಿ) ಫಾಲೋವರ್ಸ್ ಹೊಂದುವ ಮೂಲಕ...
ಶುಭ ಮುಹೂರ್ತದಲ್ಲಿ ಸೇವಾ ತೀರ್ಥದಲ್ಲಿ ಮೊದಲ ಸಭೆ ನಡೆಸಿದ ಪ್ರಧಾನಿ ಮೋದಿ
ನವದೆಹಲಿ : ನರೇಂದ್ರ ಮೋದಿ ಸಂಪುಟದ ಮೊದಲ ಸಭೆಯು ಹೊಸ ಪ್ರಧಾನ ಮಂತ್ರಿ ಕಚೇರಿಯಾದ ಸೇವಾ ತೀರ್ಥದಲ್ಲಿ ನಡೆಯಿತು. ಹಿಂದೂ ಪಂಚಾಂಗದ ಪ್ರಕಾರ ಇಂದು ಬಹಳ ವಿಶೇಷವಾದ ದಿನವೂ ಹೌದು. ಇಂದಿನ ಸಂಪುಟ...




















