ಟ್ಯಾಗ್: Prime Minister Naredra Modi
18ನೇ ರೋಜಗಾರ್ ಮೇಳದಲ್ಲಿ ಯುವಕರಿಗೆ ನೇಮಕಾತಿ ಪತ್ರ ವಿತರಣೆ – ಮೋದಿ
ನವದೆಹಲಿ : 18ನೇ ರೋಜಗಾರ್ ಮೇಳ ಹಿನ್ನೆಲೆ ಇಂದು ದೇಶಾದ್ಯಂತದ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಹೊಸದಾಗಿ ನೇಮಕಗೊಂಡ ಯುವಕರಿಗೆ 61,000ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ಪ್ರಧಾನಿ ನರೇಂದ್ರ ಮೋದಿ ವರು ವಿತರಿಸಿದರು. ಈ...
ಮಕರ ಸಂಕ್ರಾಂತಿಯಂದು ಪ್ರಧಾನಿ ಮೋದಿ ಹೊಸ ಕಚೇರಿಗೆ ಶಿಫ್ಟ್..!
ನವದೆಹಲಿ : ಪ್ರಧಾನ ಮಂತ್ರಿಗಳ ನೂತನ ಕಚೇರಿ ಉದ್ಘಾಟನೆಗೆ ಸಿದ್ಧವಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಮಕರ ಸಂಕ್ರಾಂತಿಯ ದಿನದಂದೇ ಅವರು ಹೊಸ ಕಚೇರಿಗೆ ಸ್ಥಳಾಂತರಗೊಳ್ಳಲಿದ್ದಾರೆ. 1947 ರ ಬಳಿಕ ಅಂದ್ರೆ ಸ್ವತಂತ್ರ ಭಾರತದಲ್ಲಿ...
ನಾವು ನಿಜವಾದ ಸ್ನೇಹಿತರು, ಮುಂದಿನ ವರ್ಷದ ಒಳಗಡೆ ಭಾರತಕ್ಕೆ ಬರಲಿದ್ದಾರೆ ಟ್ರಂಪ್
ನವದೆಹಲಿ : ಭಾರತ ಮತ್ತು ಅಮೆರಿಕ ನಿಜವಾದ ಸ್ನೇಹಿತರಾಗಿದ್ದು ಮುಂದಿನ ವರ್ಷದ ಒಳಗಡೆ ಡೊನಾಲ್ಡ್ ಟ್ರಂಪ್ ಭಾರತಕ್ಕೆ ಆಗಮಿಸಲಿದ್ದಾರೆ ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಹೇಳಿದ್ದಾರೆ. ದೆಹಲಿಯಲ್ಲಿರುವ ಅಮೆರಿಕ ರಾಯಭಾರ...
ಬೆಂಗಳೂರಿಂದ ಕನ್ಯಾಕುಮಾರಿವರೆಗೆ ಸೈಕಲ್ ತುಳಿದ ಶಾಸಕ ಸುರೇಶ್ ಕುಮಾರ್ ಮೋದಿ ಮೆಚ್ಚುಗೆ..!
ನವದೆಹಲಿ : ಬೆಂಗಳೂರಿನಿಂದ ಕನ್ಯಾಕುಮಾರಿ ವರೆಗೆ ಸೈಕಲ್ ಯಾನ ಮಾಡಿದ ಬಿಜೆಪಿ ಶಾಸಕ ಎಸ್.ಸುರೇಶ್ ಕುಮಾರ್ ಅವರ ಸಾಧನೆಯನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಸುರೇಶ್ ಕುಮಾರ್ ಅವರಿಗೆ ಕರೆ ಮಾಡಿ ಮೋದಿ...
ಫೆ.23ಕ್ಕೆ ಆದಿಚುಂಚನಗಿರಿಗೆ ಪ್ರಧಾನಿ ಮೋದಿ ಭೇಟಿ..!
ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ಇದೇ ಫೆ.23ಕ್ಕೆ ಆದಿಚುಂಚನಗಿರಿಗೆ ಭೇಟಿ ನೀಡಲಿದ್ದಾರೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿರುವ ಆದಿಚುಂಚನಗಿರಿಗೆ ಭೇಟಿ ನೀಡಿ, ಬಾಲಗಂಗಾಧರನಾಥ ಶ್ರೀಗಳ ಗದ್ದುಗೆ ಉದ್ಘಾಟನೆ ಮಾಡಲಿದ್ದಾರೆ. ನಂತರ...
ಮೋದಿ, ಅಮಿತ್ ಶಾ ರಾಜೀನಾಮೆ ನೀಡಲಿ – ಖರ್ಗೆ ಒತ್ತಾಯ
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಒತ್ತಾಯಿಸಿದ್ದಾರೆ.
ಬಿಜೆಪಿಯನ್ನು ತೀವ್ರವಾಗಿ ಟೀಕಿಸಿದ ಖರ್ಗೆ, ನ್ಯಾಷನಲ್ ಹೆರಾಲ್ಡ್...
ದೆಹಲಿ ವಾಯು ಮಾಲಿನ್ಯದ ಬಗ್ಗೆ ಮೋದಿಗೆ ಪತ್ರ ಬರೆದ ಕಿರಣ್ ಬೇಡಿ
ದೆಹಲಿ : ದೆಹಲಿಯಲ್ಲಿ ವಾಯು ಮಾಲಿನ್ಯ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದೀಗ ಈ ಬಗ್ಗೆ ಮಾಜಿ ಐಪಿಎಸ್ ಅಧಿಕಾರಿ ಕಿರಣ್ ಬೇಡಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ರಾಷ್ಟ್ರ...
ಮೆಕ್ಕೆಜೋಳ, ಹೆಸರುಕಾಳಿಗೆ ಸೂಕ್ತ ಬೆಲೆ ಘೋಷಣೆ – ಸಿಎಂ ಪರವಾಗಿ ಮೋದಿಗೆ ಮನವಿ ಸಲ್ಲಿಸಿದ...
ಮಂಗಳೂರು : ಮೆಕ್ಕೆಜೋಳ, ಹೆಸರುಕಾಳಿಗೆ ಸೂಕ್ತ ಬೆಂಬಲ ಬೆಲೆ ಘೋಷಣೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಅವರ ಪರವಾಗಿ ಪ್ರಧಾನಿ ಮೋದಿಗೆ ಸಚಿವ ದಿನೇಶ್ ಗುಂಡೂರಾವ್ ಮನವಿ ಸಲ್ಲಿಸಿದರು.
ಇಂದು (ನ.28) ಉಡುಪಿ ಕೃಷ್ಣಮಠಕ್ಕೆ ಭೇಟಿ...
ಪಾಂಚಜನ್ಯ ಊದಲು ಪ್ರಧಾನಿ ಮೋದಿ ಬರ್ತಿದ್ದಾರೆ – ಸುನಿಲ್ ಕುಮಾರ್
ಉಡುಪಿ : ಪಾಂಚಜನ್ಯ ಊದಲು ಪ್ರಧಾನಿ ಮೋದಿ ಬರ್ತಿದ್ದಾರೆ ಎಂದು ಬಿಜೆಪಿ ಶಾಸಕ ಸುನಿಲ್ ಕುಮಾರ್ ಹೇಳಿದರು. ಉಡುಪಿಯಲ್ಲಿ ಮಾತನಾಡಿದ ಸುನಿಲ್ ಕುಮಾರ್ ಅವರು, ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆಯಲ್ಲಿ ಉತ್ಸಾಹದ...
ಅಯೋಧ್ಯೆಯಲ್ಲಿ ಕೇಸರಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ
ಅಯೋಧ್ಯೆ : ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ಧರ್ಮಧ್ವಜಾರೋಹಣ ಕಾರ್ಯ ನೆರವೇರಿಸಿದ್ದಾರೆ. ಇದು ಭಕ್ತರಿಗೆ ದೇವಾಲಯಕ್ಕೆ ಆಗಮಿಸಲು ಮುಕ್ತ ಆಹ್ವಾನ ನೀಡಿದಂತಾಗಿದೆ. ಶ್ರೀರಾಮ ಮತ್ತು...





















