ಟ್ಯಾಗ್: Prime Minister Naredra Modi
ಕನ್ನಡಿಗರಿಗೆ ಕನ್ನಡದಲ್ಲೇ ರಾಜ್ಯೋತ್ಸವ ಶುಭಾಶಯ ತಿಳಿಸಿದ – ಪ್ರಧಾನಿ ಮೋದಿ
ನವದೆಹಲಿ : ಕರ್ನಾಟಕದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಕನ್ನಡ ರಾಜ್ಯೋತ್ಸವದ ಶುಭಾಶಯ ತಿಳಿಸಿದ್ದಾರೆ. ಕನ್ನಡದಲ್ಲೇ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಪ್ರಧಾನಿ ಮೋದಿ ಅವರು, ಇಂದು ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ, ಕರ್ನಾಟಕದ...
ಸರ್ದಾರ್ ಪಟೇಲರ ಜಯಂತಿ – ಏಕತಾ ಪ್ರತಿಮೆ ಬಳಿ ಮೋದಿ ಪುಷ್ಪ ನಮನ
ಅಹಮದಾಬಾದ್ : ಸರ್ದಾರ್ ಪಟೇಲ್ ಅವರ 150 ನೇ ಜನ್ಮದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನ ಏಕತಾ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು. ಭಾರತದ ಏಕೀಕರಣದ ಹಿಂದಿನ ಪ್ರೇರಕ ಶಕ್ತಿಯಾಗಿದ್ದರು.
ರಾಷ್ಟ್ರೀಯ ಸಮಗ್ರತೆ,...
ಮತಗಳಿಗಾಗಿ ಛಾತಿ ಮೈಯಾಗೆ ಅವಮಾನ ಮಾಡುತ್ತಿದೆ ಕಾಂಗ್ರೆಸ್ – ಪ್ರಧಾನಿ ಮೋದಿ
ಮುಜಾಫರ್ಪು : ಮತಗಳಿಗಾಗಿ ಛಾತಿ ಮೈಯ್ಯಾಗೆ ಕಾಂಗ್ರೆಸ್ ಅವಮಾನ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಮಹಿಳೆಯರು ಒಂದು ಗುಟುಕು ನೀರು ಕುಡಿಯದೆ, ದೀರ್ಘ ಉಪವಾಸ ಆಚರಿಸಿ ಗಂಗಾನದಿಯಲ್ಲಿ...
ಪ್ರಧಾನಿಯಾದ ಬಳಿಕ ಫಸ್ಟ್ ಟೈಂ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಮೋದಿ ಭೇಟಿ
ಉಡುಪಿ : ಪ್ರಧಾನಿ ನರೇಂದ್ರ ಮೋದಿ ಅವರು 16 ವರ್ಷಗಳ ಬಳಿ ಉಡುಪಿ ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಲಿದ್ದಾರೆ. ನವೆಂಬರ್ 28 ರಂದು ಉಡುಪಿ ಶ್ರೀಕೃಷ್ಣ ದರ್ಶನ ಪಡೆದು, ಸಭಾ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ...
ಎನ್‌ಡಿಎ & ಲಠ್‌ಬಂಧನ್ ನಡುವಿನ ಹೋರಾಟ – ಆರ್‌ಜೆಡಿ, ಕಾಂಗ್ರೆಸ್ ವಿರುದ್ಧ ಮೋದಿ ವಾಗ್ದಾಳಿ
ಪಾಟ್ನಾ : ಜಂಗಲ್ ರಾಜ್‌ನ ನಾಯಕರು ತಮ್ಮ ಕುಟುಂಬಗಳ ಬಗ್ಗೆ ಮಾತ್ರ ಕಾಳಜಿ ವಹಿಸುತ್ತಾರೆ. ಅವರು ಬಿಹಾರದ ಯುವಕರ ಜೀವನವನ್ನು ನಾಶಮಾಡುತ್ತಾರೆ. ಆದರೆ, ಹಾಲಿ ಸಿಎಂ ನಿತೀಶ್ ಕುಮಾರ್ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ...
ದೀಪಾವಳಿಗೆ ದೇಶವಾಸಿಗಳಿಗೆ ಪತ್ರ ಬರೆದ ಪ್ರಧಾನಿ ಮೋದಿ
ನವದೆಹಲಿ : ಭಗವಾನ್ ಶ್ರೀರಾಮ ಘನತೆಯ ಸಂಕೇತ, ಅನ್ಯಾಯದ ವಿರುದ್ಧ ಹೋರಾಡುವ ವ್ಯಕ್ತಿ, ಶ್ರೀರಾಮ ಕೇವಲ ಧಾರ್ಮಿಕ ಸಂಕೇತವಲ್ಲ, ಧರ್ಮ ಮತ್ತು ನ್ಯಾಯದ ಮಾರ್ಗದರ್ಶಕ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ.
ದೀಪಾವಳಿ ಹಬ್ಬದ...
ಬೆಳಕಿನ ಹಬ್ಬ ಎಲ್ಲರ ಜೀವನವನ್ನು ಸಾಮರಸ್ಯ, ಸಂತೋಷ, ಸಮೃದ್ಧಿಯಿಂದ ಬೆಳಗಲಿ – ದೀಪಾವಳಿಗೆ ಗಣ್ಯಾತಿಗಣ್ಯರು...
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ದೀಪಾವಳಿ ಶುಭಾಶಯ ಕೋರಿ, ಈ ಬೆಳಕಿನ ಹಬ್ಬವು ಜನರ ಜೀವನವನ್ನು ಸಾಮರಸ್ಯ, ಸಂತೋಷ ಮತ್ತು ಸಮೃದ್ಧಿಯಿಂದ ಬೆಳಗಲಿ ಎಂದು ಹಾರೈಸಿದ್ದಾರೆ. ಈ ಕುರಿತು...
ಅಯೋಧ್ಯೆ ರಾಮಮಂದಿರದ ಗರ್ಭಗುಡಿ ಮೇಲೆ 22 ಅಡಿ ಉದ್ದದ ಕೇಸರಿ ಧ್ವಜ
ನವದೆಹಲಿ : ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ಭವ್ಯ ರಾಮಮಂದಿರದ ಗರ್ಭಗುಡಿಯ ಮೇಲೆ 22 ಅಡಿ ಉದ್ದದ ಕೇಸರಿ ಧ್ವಜವನ್ನು ಹಾರಿಸಲು ತೀರ್ಮಾನಿಸಲಾಗಿದೆ. ನ.25 ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ರಾಮಮಂದಿರದ...
ಪ್ರಧಾನಿ ಮೋದಿಯಿಂದ ರೈತರಿಗೆ ಬಿಗ್ ಗಿಫ್ಟ್ – ಮೌಲ್ಯದ ಯೋಜನೆಗಳಿಗೆ ಚಾಲನೆ
ನವದೆಹಲಿ : ದೇಶದ ಕೃಷಿ ವ್ಯವಸ್ಥೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆ ಮತ್ತು ದ್ವಿದಳ ಧಾನ್ಯಗಳ ಸ್ವಾವಲಂಬನೆ ಮಿಷನ್‌ಗೆ ಚಾಲನೆ ನೀಡಿದರು....
ಮೋದಿ ಆಧುನಿಕ ರಾವಣ, ಶೀಘ್ರವೇ ಅವರ ಲಂಕಾದಲ್ಲಿ ಬೆಂಕಿ ಹೊತ್ತಿ ಉರಿಯುತ್ತೆ – ಉದಿತ್...
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಆಧುನಿಕ ರಾವಣನ ಸಂಕೇತ ಎಂದು ಕಾಂಗ್ರೆಸ್ ನಾಯಕ ಉದಿತ್ ರಾಜ್ ಹೇಳಿಕೆ ನೀಡಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಆಧುನಿಕ ರಾವಣನ ಸಂಕೇತ....





















