ಟ್ಯಾಗ್: Prime minister Narendra modi
ಕನಕನ ಕಿಂಡಿಯಲ್ಲಿ ಶ್ರೀ ಕೃಷ್ಣನ ದರ್ಶನ ಪಡೆದು ಸಂಕಲ್ಪಕ್ಕೆ ಕರೆ – ಮೋದಿ
ಉಡುಪಿ : ಕನಕದಾಸರಿಗೆ ನಮಿಸುವ ಪುಣ್ಯ ಇಂದು ನನಗೆ ಸಿಕ್ಕಿದೆ. ನನ್ನಂಥ ಎಲ್ಲಾ ಭಕ್ತರಿಗೂ ಕಿಂಡಿಯ ಮೂಲಕ ಶ್ರೀಕೃಷ್ಣನ ದರ್ಶನ ಆಗುವಂತೆ ಮಾಡಿದ್ದು ಕನಕದಾಸರು. ಭಗವಾನ್ ಕೃಷ್ಣನ ಪ್ರೇರಣೆಯಿಂದಲೇ ಕೆಲವೊಂದು ಸಂಕಲ್ಪ ಮಾಡಲಾಗಿದೆ....
ಡಿಸೆಂಬರ್ 4, 5 ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ..!
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಡಿಸೆಂಬರ್ 4 ಮತ್ತು 5ರಂದು ಭಾರತಕ್ಕೆ ಆಗಮಿಸಲಿದ್ದಾರೆ. ಡಿಸೆಂಬರ್ 5ರಂದು ನಡೆಯುವ 23ನೇ ಭಾರತ-ರಷ್ಯಾ...
ಕೃಷ್ಣನೂರಿನಲ್ಲಿ ʻನಮೋʼ ರೋಡ್ ಶೋ – ಪ್ರಧಾನಿಗೆ ಹೂ ಮಳೆಯ ಸ್ವಾಗತ..!
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಕೆಲವೇ ಕ್ಷಣಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಭೇಟಿ ಕೊಡ್ತಿದ್ದಾರೆ. ಮಂಗಳೂರು ಏರ್‌ಪೋರ್ಟ್‌ನಿಂದ ಉಡುಪಿಗೆ ಸೇನಾ ಹೇಲಿಕಾಫ್ಟರ್ ಮೂಲಕ ಆಗಮಿಸಿದ ಪ್ರಧಾನಿಗಳು ಉಡುಪಿಯಲ್ಲಿ ರೋಡ್ ಶೋ ಶುರು...
ಸಂವಿಧಾನ ಪ್ರಜಾಪ್ರಭುತ್ವದ ಬಲವಾದ ಅಡಿಪಾಯ; ಕಾರ್ಯಗಳ ಮೂಲಕ ಮೌಲ್ಯಗಳನ್ನು ಬಲಪಡಿಸೋಣ – ಮೋದಿ
ನವದೆಹಲಿ : ಸ್ವತಂತ್ರ ಭಾರತಕ್ಕೆ ಸಂವಿಧಾನ ರೂಪಿಸಲು ರಚನಾ ಸಭೆ ಸ್ಥಾಪನೆಯಾಗಿದ್ದು 1946ರಲ್ಲಿ. ಡಾ.ಬಿ.ಆರ್.ಅಂಬೇಡ್ಕರ್ ಅವರ ನೇತ್ವತ್ವದಲ್ಲಿ ನೂರಾರು ಮಂದಿ ಸುಮಾರು ಮೂರು ವರ್ಷ ಶ್ರಮಿಸಿ ಸಂವಿಧಾನ ರೂಪಿಸಿದರು.
ಸಂವಿಧಾನ ರಚನಾ ಸಭೆಯು 1949ರ...
ವಿಕಸಿತ ಭಾರತ ನಿರ್ಮಾಣಕ್ಕೆ ರಾಮನ ಗುಣ ಮೈಗೂಡಿಸಿಕೊಳ್ಳಬೇಕು – ಮೋದಿ
ಲಕ್ನೋ : 2047ರಲ್ಲಿ ವಿಕಸಿತ ಭಾರತ ನಿರ್ಮಾಣ ಮಾಡಲು ರಾಮನ ಗುಣ ಮೈಗೂಡಿಸಿಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅಯೋಧ್ಯೆ ರಾಮ ಮಂದಿರದಲ್ಲಿ ಧರ್ಮ ಧ್ವಜಾರೋಹಣ ನೆರವೇರಿಸಿದ ಬಳಿಕ ಮಾತನಾಡಿದ ಅವರು,...
ಅಯೋಧ್ಯೆ ರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣ – ಮೋದಿಯಿಂದ ಧಾರ್ಮಿಕ ಧ್ವಜಾರೋಹಣ
ಲಕ್ನೋ : ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿದ್ದ ಭವ್ಯ ರಾಮ ಮಂದಿರದ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಈ ಹಿನ್ನೆಲೆ ನಾಳೆ (ಮಂಗಳವಾರ) ಧಾರ್ಮಿಕ ಧ್ವಜಾರೋಹಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ಮಾಡಲಿದ್ದಾರೆ.
ಮಂಗಳವಾರ ಮಧ್ಯಾಹ್ನ...
ಸಂಸ್ಕೃತ ಸತ್ತ ಭಾಷೆ – ಉದಯನಿಧಿ ಸ್ಟಾಲಿನ್ ಮತ್ತೆ ವಿವಾದ
ಚೆನ್ನೈ : ಕಳೆದ ವರ್ಷ ʻಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ಇದ್ದಂತೆʼ ಎನ್ನುವ ಮೂಲಕ ಭಾರೀ ವಿವಾದ ಸೃಷ್ಟಿಸಿದ್ದ ತಮಿಳುನಾಡು ಡಿಸಿಎಂ ಉದಯನಿಧಿ ಸ್ಟಾಲಿನ್, ಇದೀಗ ತಮ್ಮ ಹೇಳಿಕೆಯಿಂದಲೇ ಮತ್ತೊಂದು ವಿವಾದ ಮೈಮೇಲೆ...
ನಿಮೋ ಆಡಳಿತವನ್ನು ಬಿಹಾರದ ಜನ ಒಪ್ಪಿದ್ದಾರೆ – ಸುನಿಲ್ ಕುಮಾರ್
ಉಡುಪಿ : ನರೇಂದ್ರ ಮೋದಿ ಅಭಿವೃದ್ಧಿ, ನಿತೇಶ್ ಕುಮಾರ್ ಆಡಳಿತವನ್ನು ಜನ ಮೆಚ್ಚಿ ಬಿಹಾರದಲ್ಲಿ ಮತ್ತೆ ಎನ್‌ಡಿಎ ಮೈತ್ರಿಕೂಟವನ್ನು ಅಧಿಕಾರಕ್ಕೆ ತಂದಿದ್ದಾರೆ ಎಂದು ಬಿಜೆಪಿ ಶಾಸಕ ಸುನಿಲ್ ಕುಮಾರ್ ಹೇಳಿದ್ದಾರೆ.
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ...
ಮೋದಿ – ನಿತೀಶ್ ಜೋಡಿಗೆ ಇಂದು ಅಗ್ನಿಪರೀಕ್ಷೆ..!
ಪಾಟ್ನಾ : ದೇಶದ ಚಿತ್ತ ಈಗ ಬಿಹಾರದತ್ತ. ಬುದ್ಧನ ನೆಲದಲ್ಲೀಗ ರಣರೋಚಕ ರಿಸಲ್ಟ್ ಏನಾಗುತ್ತದೆ ಎಂಬ ಕಾತರ ಎಲ್ಲರಿಗೂ ಮೂಡಿದೆ. ಗೆರಿಲ್ಲಾ ಯುದ್ಧದಿಂದ ಬ್ರಿಟಿಷರನ್ನೇ ನಡುಗಿಸಿದ್ದ ರಾಜ್ಯದಲ್ಲೀಗ ರಾಜಕೀಯ ಗೆರಿಲ್ಲಾ ವಾರ್ ಕೂಡ...
ಮೋದಿ ಪ್ರಧಾನಿ ಆದ್ಮೇಲೆ ಸಾಂವಿಧಾನಿಕ ಸಂಸ್ಥೆಗಳ ಮೌಲ್ಯ ಹಾಳಾಗಿದೆ – ಸಿಎಂ ವಾಗ್ದಾಳಿ
ಬೆಂಗಳೂರು : ನರೇಂದ್ರ ಮೋದಿ ಅವರು ದೇಶದ ಪ್ರಧಾನಿ ಆದ ಬಳಿಕ ದೇಶದ ಎಲ್ಲಾ ಸಾಂವಿಧಾನಿಕ ಸಂಸ್ಥೆಗಳ ಮೌಲ್ಯ ಹಾಳಾಗಿದೆ. ಚುನಾವಣಾ ಆಯೋಗ, ಸಿಬಿಐ ಸೇರಿದಂತೆ ಸ್ವಾಯತ್ತ ಸಂಸ್ಥೆಗಳನ್ನು ಕೇಂದ್ರ ಸರ್ಕಾರದ ಅಡಿಯಾಳಾಗಿಸಿಕೊಂಡಿದ್ದಾರೆ...




















