ಮನೆ ಟ್ಯಾಗ್ಗಳು Prime minister Narendra modi

ಟ್ಯಾಗ್: Prime minister Narendra modi

ಭ್ರಷ್ಟಾಚಾರದ ಯುವರಾಜರು; ರಾಹುಲ್, ತೇಜಸ್ವಿ ಯಾದವ್ ವಿರುದ್ಧ ಮೋದಿ ವಾಗ್ದಾಳಿ

0
ಪಾಟ್ನಾ : ಬಿಹಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಚುನಾವಣಾ ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದಾರೆ. ಈ ವೇಳೆ ಆರ್‌ಜೆಡಿ-ಕಾಂಗ್ರೆಸ್ ಮೈತ್ರಿಕೂಟವನ್ನು ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಆ ಎರಡೂ ಪಕ್ಷಗಳು “ನೀರು...

ಶೀಘ್ರವೇ ಭಾರತದ ಜೊತೆ ವ್ಯಾಪಾರ ಒಪ್ಪಂದ – ಟ್ರಂಪ್‌ ಸುಳಿವು..!

0
ಸಿಯೋಲ್‌ : ನರೇಂದ್ರ ಮೋದಿ ಅಷ್ಟು ಸುಲಭವಾಗಿ ಬಗ್ಗುವ ವ್ಯಕ್ತಿಯಲ್ಲ. ಅವರೊಬ್ಬ ಕಠಿಣ ವ್ಯಕ್ತಿ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದಾರೆ. ದಕ್ಷಿಣ ಕೊರಿಯಾದಲ್ಲಿ ನಡೆದ ಏಷ್ಯಾ ಪೆಸಿಫಿಕ್ ಆರ್ಥಿಕ ಸಹಕಾರ ಸಿಇಒಗಳ...

ಟ್ರಂಪ್‌ ಆಸೆಗೆ ತಣ್ಣೀರು – ಮಲೇಷ್ಯಾಗೆ ಬರಲ್ಲ ಎಂದ ಪ್ರಧಾನಿ ಮೋದಿ

0
ನವದೆಹಲಿ : ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಆಸೆಗೆ ಪ್ರಧಾನಿ ನರೇಂದ್ರ ಮೋದಿ ತಣ್ಣೀರು ಹಾಕಿದ್ದಾರೆ. ಆಗ್ನೇಯ ಏಷ್ಯಾ ರಾಷ್ಟ್ರಗಳ ಸಂಘ ಶೃಂಗಸಭೆಯಲ್ಲಿ ನಾನು ವರ್ಚುಯಲ್‌ ಆಗಿ ಭಾಗವಹಿಸುತ್ತೇನೆ ಎಂದು ನರೇಂದ್ರ ಮೋದಿ...

ರಷ್ಯಾದ ತೈಲ ಆಮದು ಕಡಿಮೆಯಾಗಲಿದೆ, ಮೋದಿ ಜೊತೆ ಮಾತನಾಡಿದ್ದೇನೆ – ಟ್ರಂಪ್‌

0
ವಾಷಿಂಗ್ಟನ್ : ಅಮೆರಿಕದ ಅಧ್ಯಕ್ಷರ ಅಧಿಕೃತ ನಿವಾಸ ಶ್ವೇತ ಭವನದಲ್ಲಿ ಭಾರತೀಯ ಮೂಲದ ಅಧಿಕಾರಿಗಳ ಜೊತೆ ಡೊನಾಲ್ಡ್‌ ಟ್ರಂಪ್‌ ದೀಪಾವಳಿ ಆಚರಿಸಿದ್ದಾರೆ. ತಮ್ಮ ಓವಲ್ ಕಚೇರಿಯಲ್ಲಿ ಆಯೋಜನೆಗೊಂಡಿದ್ದ ವಿಶೇಷ ದೀಪಾವಳಿ ಕಾರ್ಯಕ್ರಮದಲ್ಲಿ ದೀಪ...

ಐಎನ್‌ಎಸ್‌ ವಿಕ್ರಾಂತ್‌ ಪಾಕ್‌ಗೆ ನಿದ್ರೆಯಿಲ್ಲದಂತೆ ಮಾಡಿತು – ಬ್ರಹ್ಮೋಸ್‌ ತನ್ನ ಸಾಮರ್ಥ್ಯ ತೋರಿತು

0
ಪಣಜಿ : ಪ್ರಧಾನಿ ನರೇಂದ್ರ ಮೋದಿ ಅವರಿಂದು ಗೋವಾ ಕರಾವಳಿಯಲ್ಲಿ ಭಾರತೀಯ ನೌಕಾಪಡೆಯೊಂದಿಗೆ ದೀಪಾವಳಿ ಆಚರಿಸಿದರು. ಗೋವಾದ ಕಾರವಾರ ಕರಾವಳಿಯಲ್ಲಿರುವ ಐಎನ್ಎಸ್ ವಿಕ್ರಾಂತ್‌ಗೆ ಭೇಟಿ ನೀಡಿದ ಅವರು ನೌಕಾಪಡೆ ಸೇನಾ ಸಿಬ್ಬಂದಿಗೆ ಸಿಹಿ...

ರಷ್ಯಾದಿಂದ ತೈಲ ಖರೀದಿ ನಿಲ್ಲಿಸದಿದ್ದರೆ, ಭಾರೀ ಸುಂಕ ಹಾಕ್ತೇವೆ – ಭಾರತಕ್ಕೆ ಟ್ರಂಪ್‌ ಎಚ್ಚರಿಕೆ..!

0
ವಾಷಿಂಗ್ಟನ್‌ : ರಷ್ಯಾದಿಂದ ಭಾರತ ತೈಲ ಖರೀದಿ ನಿಲ್ಲಿಸದೇ ಇದ್ದರೆ, ಮುಂದೆ ಭಾರಿ ಸುಂಕಗಳನ್ನು ಎದುರಿಸಬೇಕಾಗುತ್ತದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಎಚ್ಚರಿಕೆ ನೀಡಿದ್ದಾರೆ. ಏರ್ ಫೋರ್ಸ್ ಒನ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್,...

ನಕ್ಸಲರ ಶರಣಾಗತಿ; ಭಯೋತ್ಪಾದನೆ ಮುಕ್ತ ಪ್ರದೇಶಗಳಲ್ಲಿ ಈ ಬಾರಿ ಶಾಂತಿಯ ದೀಪಾವಳಿ – ಮೋದಿ

0
ಬೆಂಗಳೂರು : 24 ಗಂಟೆಯಲ್ಲಿ 300 ಮಾವೋವಾದಿಗಳು ಶರಣಾಗಿದ್ದಾರೆ. ಒಂದು ಕಾಲದಲ್ಲಿ ಬಾಂಬ್‌ ಸ್ಫೋಟಿಸಿ ಹತ್ಯೆಗೈಯುತ್ತಿದ್ದ ಸ್ಥಳದಲ್ಲಿ ಈಗ ʻಒಲಿಂಪಿಕ್ಸ್‌ ಕ್ರೀಡಾಕೂಟʼದ ತಯಾರಿ ನಡೆಯುತ್ತಿದೆ. ಇದು ಅತಿದೊಡ್ಡ ಬೆಳವಣಿಗೆ ಎಂದು ಪ್ರಧಾನಿ ನರೇಂದ್ರ...

ಕಾಂಗ್ರೆಸ್‌ ಅವಧಿ ಇದೇ ಕೊನೆ, ಇದಾದ್ಮೇಲೆ ಜನ್ಮ ಜನ್ಮದಲ್ಲೂ ಅಧಿಕಾರಕ್ಕೆ ಬರಲ್ಲ – ಬ್ರಹ್ಮಾಂಡ...

0
ಹಾಸನ : ಕಾಂಗ್ರೆಸ್‌ ಅವಧಿ ಇದೇ ಕೊನೆ, ಇದಾದ್ಮೇಲೆ ಜನ್ಮದಲ್ಲೂ ಅಧಿಕಾರಕ್ಕೆ ಬರಲ್ಲ ಅಂತ ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮ ಅವರು ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಹಾಸನಾಂಬ ದೇವಿ ದರ್ಶನ ಪಡೆದ...

ಯುವಕರಿಗೆ ಮೋದಿ ಗಿಫ್ಟ್ – 62000 ಕೋಟಿಗೂ ಹೆಚ್ಚು ಮೌಲ್ಯದ ಯೋಜನೆಗಳಿಗೆ ಚಾಲನೆ

0
ಪಟ್ನಾ : ಪ್ರಧಾನಿ ನರೇಂದ್ರ ಮೋದಿ ಬಿಹಾರದ ಯುವಕರಿಗೆ ಮಹತ್ವದ ಉಡುಗೊರೆ ನೀಡಿದ್ದು, 62,000 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಯುವ ಕೇಂದ್ರಿತ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದರು. ಶನಿವಾರ ನಡೆದ ಯುವ...

ಅವಶ್ಯಕತೆ ಬಿದ್ದರೆ ಮೋದಿ ಬಳಿ ಪ್ರವಾಹ ಪರಿಹಾರ ಕೇಳ್ತೀನಿ – ಹೆಚ್‌.ಡಿ.ದೇವೇಗೌಡ

0
ಬೆಂಗಳೂರು : ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಹದಿಂದ ಆಗಿರೋ ಅನಾಹುತಕ್ಕೆ ಅವಶ್ಯಕತೆ ಬಿದ್ದರೆ ನಾನೇ ದೆಹಲಿಗೆ ಹೋಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ, ಪರಿಹಾರಕ್ಕೆ ಮನವಿ ಮಾಡೋದಾಗಿ ಮಾಜಿ ಪ್ರಧಾನಿ ದೇವೇಗೌಡ...

EDITOR PICKS