ಟ್ಯಾಗ್: Prisoners
ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಂದ ವಾರ್ಡರ್ ಮೇಲೆ ಹಲ್ಲೆ
ಬೆಂಗಳೂರು : ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಬಾಂಬ್ ಸ್ಫೋಟ ಪ್ರಕರಣದ ಕೈದಿಗಳುಜೈಲು ಸಿಬ್ಬಂದಿ ಜೊತೆ ವಾಗ್ವಾದ ನಡೆಸಿ, ಧರ್ಮದ ಪರ ಘೋಷಣೆಗಳನ್ನು ಕೂಗಿ ಪುಂಡಾಟ ನಡೆಸಿರುವ ಗಂಭೀರ ಘಟನೆ ತಡವಾಗಿ ಬೆಳಕಿಗೆ ಬಂದಿದೆ....
ಕೈದಿಗಳಿಗೆ ಹೊಸ ರೂಲ್ಸ್ : ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ ಜಾರಿ
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಅನುಚಿತ ವರ್ತನೆ ಹಾಗೂ ಅಕ್ರಮ ಚಟುವಟಿಕೆಗಳನ್ನು ಹತ್ತಿಕ್ಕಲು ಪ್ರಿಸನರ್ಸ್ ಟ್ರ್ಯಾಕಿಂಗ್ ಮೂವ್‌ಮೆಂಟ್ ಸಿಸ್ಟಂ ಪರಿಚಯಿಸಲಾಗಿದ್ದು, ಇನ್ನು ಮುಂದೆ ಪ್ರತಿ ಬ್ಯಾರಕ್ ಪ್ರವೇಶಿಸುವಾಗ ಕೈದಿಗಳಿಗೆ ಬಯೋಮೆಟ್ರಿಕ್ ವ್ಯವಸ್ಥೆ ಕಡ್ಡಾಯ ಮಾಡಲಾಗಿದೆ ಎನ್ನಲಗುತ್ತಿದೆ.
ಈ ಕುರಿತು...
ಕ್ವಾರಂಟೈನ್ ಸೆಲ್‌ನಲ್ಲಿ ವಿನಯ್ ಕುಲಕರ್ಣಿ, ಗ್ಯಾಂಗ್ – ದರ್ಶನ್ ಸೆಲ್‌ನ ದೂರದಲ್ಲೇ ಇರೋ ಕೈದಿಗಳು
ಬೆಂಗಳೂರು : ಧಾರವಾಡದ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಕೊಲೆ ಕೇಸಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಶಾಸಕ ವಿನಯ್ ಕುಲಕರ್ಣಿ ಮತ್ತು ಗ್ಯಾಂಗ್ ಪರಪ್ಪನ ಅಗ್ರಹಾರದ ಕ್ವಾರಂಟೈನ್ ಸೆಲ್ ಸೇರಿದ್ದಾರೆ. ನಟ...
ಜೈಲಿನಲ್ಲಿ ಕೈದಿಗಳ ಮೋಜು-ಮಸ್ತಿ; ಗುಂಡು-ತುಂಡು ಪಾರ್ಟಿ, ಗಾಂಜಾ ಮತ್ತಲ್ಲಿ ತೇಲಾಟ..!
ಹುಬ್ಬಳ್ಳಿ : ಬೆಂಗಳೂರು, ಶಿವಮೊಗ್ಗ, ಕಲಬುರಗಿ, ಬೆಳಗಾವಿ ಆಯ್ತು. ಈಗ ಹುಬ್ಬಳ್ಳಿ ಸಬ್ ಜೈಲು ಸರದಿ ಬಂದಿದೆ. ಜೈಲಿನಲ್ಲಿ ಕೈದಿಗಳು, ಕೊಲೆ ಆರೋಪಿಗಳು ಮೋಜು-ಮಸ್ತಿ ಮಾಡಿಕೊಂಡಿದ್ದಾರೆ. ಗಾಂಜಾ, ಮದ್ಯ, ಮಾಂಸ ಸೇವನೆಯಲ್ಲಿ ಕೈದಿಗಳು...
ಅಲೋಕ್ ಕುಮಾರ್ ಸ್ಟ್ರಿಕ್ಟ್ ಆಕ್ಷನ್; ಪರಪ್ಪನ ಅಗ್ರಹಾರದಲ್ಲಿ ಅಕ್ರಮ ತಡೆಗೆ ಕ್ರಮ..!
ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಕ್ರಮ ಮಟ್ಟ ಹಾಕಲು ಅಲೋಕ್ ಕುಮಾರ್ ಹಲವು ರೀತಿಯಾಗಿ ಬದಲವಾಣೆ ಮಾಡಲು ಮುಂದಾಗಿದ್ದಾರೆ. ಏಕೆಂದ್ರೆ ಜೈಲಿನ ಒಳಗಡೆ ವಿಚಾರಣಾ ಕೈದಿಗಳಿಗೆ ಹಾಗೂ ಸಜಾ ಕೈದಿಗಳಿಗೆ ಹಲವು...
ಕಾರವಾರ ಜಿಲ್ಲಾ ಕಾರಾಗೃಹದಲ್ಲಿ ಮತ್ತೆ ಸಿಕ್ತು ಕೈದಿಗಳ ಬಳಿ ಮೊಬೈಲ್
ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕಾರವಾರ ಜೈಲಿನಲ್ಲಿ ಅಕ್ರಮವಾಗಿ ಕೈದಿಗಳು ಮೊಬೈಲ್ ಇಟ್ಟುಕೊಂಡಿರುವುದು ತಪಾಸಣೆ ವೇಳೆ ಬೆಳಕಿಗೆ ಬಂದಿದೆ. ಕಾರವಾರ ಜಿಲ್ಲಾ ಕಾರಾಗೃಹದಲ್ಲಿ ಮತ್ತಷ್ಟು ಮತ್ತಷ್ಟು ಮೊಬೈಲ್‌ಗಳು ಕೈದಿಗಳ ಬಳಿ ಸಿಕ್ಕಿವೆ.
ಪ್ರಭಾರ...
ಕಾರವಾರ ಜೈಲಲ್ಲಿ ಕೈದಿಗಳಿಂದ ಮತ್ತೆ ದಾಂಧಲೆ – ಹಲವು ವಸ್ತುಗಳ ಧ್ವಂಸ
ಕಾರವಾರ : ಜೈಲಿನಲ್ಲಿ ಮತ್ತೆ ಕೈದಿಗಳು ದಾಂಧಲೆ ಸೃಷ್ಟಿಸಿದ್ದಾರೆ. ಜೈಲಿನಲ್ಲಿದ್ದ ಟಿ.ವಿ ಸೇರಿದಂತೆ ಹಲವು ವಸ್ತುಗಳನ್ನು ಧ್ವಂಸಗೊಳಿಸಿದ್ದಾರೆ. ಮಂಗಳೂರಿನ ಆರು ಆರೋಪಿಗಳಿಂದ ಜೈಲಿನಲ್ಲಿ ಗಲಾಟೆಯಾಗಿದೆ. ವಸ್ತುಗಳನ್ನೆಲ್ಲ ಪುಡಿಗಟ್ಟಿದ್ದಾರೆ. ಕಾರವಾರ ನಗರ ಠಾಣೆ ಪೊಲೀಸರ...
ಪರಪ್ಪನ ಅಗ್ರಹಾರದಲ್ಲಿ ಕೈದಿಗಳ ವಿಲಾಸಿ ಜೀವನ – 2ನೇ ಬಾರಿಗೆ ನಟ ಧನ್ವೀರ್ ವಿಚಾರಣೆ
ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯದ ವೀಡಿಯೋಗಳು ವೈರಲ್ ಆಗಿದ್ದ, ಪ್ರಕರಣದ ಸಂಬಂಧ ನಟ ಧನ್ವೀರ್ ಇಂದು ಎರಡನೇ ಬಾರಿಗೆ ವಿಚಾರಣೆಗೆ ಹಾಜರಾಗಲಿದ್ದಾರೆ.
ವೀಡಿಯೋ ವೈರಲ್ ಪ್ರಕರಣದಲ್ಲಿ ಧನ್ವೀರ್ ಪಾತ್ರದ ಬಗ್ಗೆ...
ಜೈಲಿನಲ್ಲಿ ಕೈದಿಗಳು ಬಿಂದಾಸ್ ಲೈಫ್ – ಕಾಂಗ್ರೆಸ್‌ನ ಹೊಸ ಗ್ಯಾರಂಟಿ ಎಂದು ಕುಟುಕಿದ ಶೆಹಜಾದ್...
ನವದೆಹಲಿ : ಬಿಜೆಪಿ ಭಯೋತ್ಪಾದನೆ ವಿರುದ್ಧ ಶೂನ್ಯ ಸಹಿಷ್ಣುತೆ ಹೊಂದಿದರೆ, ಕಾಂಗ್ರೆಸ್ ಜೈಲಿನಲ್ಲಿರುವ ಕೈದಿಗಳಿಗೆ ಐಷರಾಮಿ ಸೌಲಭ್ಯಗಳನ್ನು ಒದಗಿಸುತ್ತಿದೆ. ಇದು ಕಾಂಗ್ರೆಸ್‌ನ ಹೊಸ ಗ್ಯಾರಂಟಿ ಎಂದು ಬಿಜೆಪಿ ವಕ್ತಾರ ಶೆಹಜಾದ್ ಪೂನಾವಾಲಾ ಆರೋಪಿಸಿದ್ದಾರೆ.
ಪರಪ್ಪನ...
ನಟ ದರ್ಶನ್‌ಗೆ ಹಾಸಿ, ದಿಂಬಿಗಾಗಿ ಕೋರ್ಟ್ ಹೋಗ್ತಾರೆ; ಆದರೆ ಈ ಕೈದಿಗಳಿಗೆ ಎಲ್ಲವೂ ಸಿಗುತ್ತೆ...
ಬೆಂಗಳೂರು : ನಟ ದರ್ಶನ್ ಅವರು ದಿಂಬು, ಹಾಸಿಗೆಗೆ ಕೋರ್ಟ್‌ನಲ್ಲಿ ಮನವಿ ಮಾಡುತ್ತಾರೆ. ಆದರೆ ಈ ಕೈದಿಗಳಿಗೆ ಎಲ್ಲವೂ ಸುಲಭವಾಗಿ ಸಿಗುತ್ತದೆ ಎಂದು ಗೃಹ ಸಚಿವ ಪರಮೇಶ್ವರ್ ಅವರು ಜೈಲಿನಲ್ಲಿರುವ ಅವ್ಯವಸ್ಥೆ ವಿರುದ್ಧ...





















