ಮನೆ ಟ್ಯಾಗ್ಗಳು Private bus

ಟ್ಯಾಗ್: private bus

ಖಾಸಗಿ ಬಸ್ ಪ್ರಯಾಣಿಕರಿಗೆ ದರ ಏರಿಕೆ ಬರೆ: ಇಂದಿನಿಂದ ಟಿಕೆಟ್ ದರದಲ್ಲಿ ಶೇ. 5...

0
ಬೆಂಗಳೂರು: ರಾಜ್ಯದ ಖಾಸಗಿ ಬಸ್ ಪ್ರಯಾಣಿಕರಿಗೆ ಇಂದಿನಿಂದ ಹೆಚ್ಚುವರಿ ವೆಚ್ಚದ ಹೊರೆ ಎದುರಾಗಿದ್ದು, ಖಾಸಗಿ ಬಸ್ ಗಳ ಟಿಕೆಟ್ ದರವನ್ನು ಶೇ. 5 ರಿಂದ 8ರಷ್ಟು ಹೆಚ್ಚಿಸಲಾಗಿದೆ. ಪರಿಷ್ಕೃತ ದರ ಮಧ್ಯರಾತ್ರಿಯಿಂದಲೇ ಜಾರಿಗೆ...

ಬಸ್ಸಿನೊಳಗೆ ಮಹಿಳೆಯ ಮೇಲೆ ಗ್ಯಾಂಗ್ ರೇಪ್ – ಡ್ರೈವರ್, ಕಂಡಕ್ಟರ್ ಅರೆಸ್ಟ್..!

0
ನವದೆಹಲಿ : ಚಲಿಸುತ್ತಿದ್ದ ಖಾಸಗಿ ಬಸ್ಸಿನೊಳಗೆ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ದೆಹಲಿಯ ನಂಗ್ಲೋಯಿಯಲ್ಲಿ ನಡೆದಿದೆ. ಬಸ್ಸಿನಲ್ಲಿ ತನ್ನ ಮೇಲೆ ಅತ್ಯಾಚಾರ ನಡೆಸಿರುವುದಾಗಿ ಸಂತ್ರಸ್ತೆ ದೂರು ನೀಡಿದ್ದಾರೆ. ಸಂತ್ರಸ್ತೆಯ ದೂರಿನ...

15 ವರ್ಷದ ಬಾಲಕನ ಪಾಲಿಗೆ ಯಮನಾದ ಖಾಸಗಿ ಬಸ್

0
ಬೆಂಗಳೂರು : ಖಾಸಗಿ ಬಸ್ ಡಿಕ್ಕಿಯಾದ ಪರಿಣಾಮ ಬಾಲಕನೋರ್ವ ದಾರುಣವಾಗಿ ಮೃತಪಟ್ಟಿರುವ ದುರ್ಘಟನೆ ಹೆಣ್ಣೂರು-ಬಾಗಲೂರು ಮುಖ್ಯ ರಸ್ತೆಯಲ್ಲಿ ನಡೆದಿದೆ. 9ನೇ ತರಗತಿ ಪಾಸ್ ಆಗಿದ್ದ ವರುಣ್(15) ಮೃತ ದುರ್ದೈವಿ. ನೀರು ತರಲು ಹೋಗಿದ್ದ...

ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ಬೆಂಕಿ – ಬದುಕುಳಿದ ಪ್ರಯಾಣಿಕರು

0
ಹೈದರಾಬಾದ್ : ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ಹೈದರಾಬಾದ್‌ನ ಕೆಪಿಎಚ್‌ಬಿಯಲ್ಲಿ ನಡೆದಿದೆ. ಸಿಬ್ಬಂದಿಯ ಜಾಗರೂಕತೆಯಿಂದ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 18ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ....

ಮುಖಾಮುಖಿ ಡಿಕ್ಕಿ, ಹೊತ್ತಿಯುರಿದ ಖಾಸಗಿ ಬಸ್‌, ಕಾರು – ಸಜೀವ ದಹನ

0
ಯಾದಗಿರಿ : ಮುಖಾಮುಖಿ ಡಿಕ್ಕಿಯಾಗಿ ಕಾರು ಮತ್ತು ಖಾಸಗಿ ಬಸ್ ಹೊತ್ತಿಯುರಿದಿದ್ದು, 6 ಮಂದಿ ಸಜೀವ ದಹನವಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವಾಪುರ ಬಳಿ ನಡೆದಿದೆ. ಕಾರಿನಲ್ಲಿದ್ದ ಆರು ಜನ...

ಕೆಎಸ್‌ಆರ್‌ಟಿಸಿ – ಖಾಸಗಿ ಬಸ್‌ ಮುಖಾಮುಖಿ ಡಿಕ್ಕಿ; 40 ಪ್ರಯಾಣಿಕರಿಗೆ ಗಾಯ

0
ಶಿರಸಿ : ಕೆಎಸ್‌ಆರ್‌ಟಿಸಿ ಬಸ್ ಮತ್ತು ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಎರಡೂ ಬಸ್‌ನಲ್ಲಿದ್ದ 40ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯವಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಶಿರಸಿ-ಕುಮಟಾ...

ಡಿವೈಡರ್‌ಗೆ ಡಿಕ್ಕಿಯಾಗಿ ಖಾಸಗಿ ಬಸ್ ಪಲ್ಟಿ – ಇಬ್ಬರಿಗೆ ಗಾಯ..!

0
ಕೋಲಾರ : ಡಿವೈಡರ್‌ಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಕೋಲಾರ ಕೋಲಾರ ಹೊರವಲಯದ ರಾಷ್ಟ್ರೀಯ ಹೆದ್ದಾರಿ 75ರ ಪವನ್ ಕಾಲೇಜು ಬಳಿ ಘಟನೆ ನಡೆದಿದೆ. ಖಾಸಗಿ...

ಖಾಸಗಿ ಬಸ್ – ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಚಾಲಕ ಗಂಭೀರ..!

0
ರಾಯಚೂರು : ಬೆಂಗಳೂರಿಗೆ ಹೊರಟಿದ್ದ ಗ್ರೀನ್‌ ಲೈನ್‌ ಖಾಸಗಿ ಬಸ್‌ ಆಂಧ್ರದ ಕರ್ನೂಲ್‌ ಜಿಲ್ಲೆಯ ಆಲೂರು ಬಳಿ ಭೀಕರ ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ವರದಿಯಾಗಿದೆ. ಖಾಸಗಿ ಬಸ್‌ ಹಾಗೂ ಕಾರಿನ ನಡುವೆ...

ನೆಲಮಂಗಲದಲ್ಲಿ ಹೊತ್ತಿ ಉರಿದ ಖಾಸಗಿ ಬಸ್‌ – ತಪ್ಪಿದ ಅನಾಹುತ..!

0
ನೆಲಮಂಗಲ : ಬೆಂಗಳೂರಿನಿಂದ ಕಲಬುರಗಿಗೆ ಹೊರಟಿದ್ದ ಖಾಸಗಿ ಬಸ್‌ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಬೆಂಕಿಗೆ ಆಹುತಿಯಾಗಿರುವ ಘಟನೆ ನಡೆದಿದೆ. ತುಮಕೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರ ಹನುಮಂತಪುರ ಗೇಟ್ ಬಳಿ...

ಲಾಂಗ್ ವೀಕೆಂಡ್ ಎಫೆಕ್ಟ್ – ಪ್ರಯಾಣಿಕರಿಗೆ ದರ ಏರಿಕೆ ಬಿಸಿ

0
ಬೆಂಗಳೂರು : ಲಾಂಗ್ ವೀಕೆಂಡ್ ಹಾಗೂ ಗಣರಾಜ್ಯೋತ್ಸವ ರಜೆ ಹಿನ್ನೆಲೆ ಪ್ರಯಾಣಿಕರಿಗೆ ದರ ಏರಿಕೆ ಬಿಸಿ ತಟ್ಟಿದೆ. ಸಾಲುಸಾಲು ರಜೆ ಹಿನ್ನೆಲೆ ಖಾಸಗಿ ಬಸ್‌ಗಳ ದರ ಏರಿಕೆಯಾಗಿದೆ. ಪ್ರತಿ ಬಾರಿಯೂ ಸಾಲು ಸಾಲು ರಜೆ...

EDITOR PICKS