ಮನೆ ಟ್ಯಾಗ್ಗಳು Private

ಟ್ಯಾಗ್: Private

Plane Crash: ಡೊಮಿನಿಕನ್ ಗಣರಾಜ್ಯದಲ್ಲಿ ತುರ್ತು ಲ್ಯಾಂಡಿಂಗ್ ವೇಳೆ ಖಾಸಗಿ ಜೆಟ್‌ಗೆ ಬೆಂಕಿ, ಇಬ್ಬರು...

0
ಸ್ಯಾಂಟೊ ಡೊಮಿಂಗೊ, ಜೂನ್ 08: ಕೆರೆಬಿಯನ್ ದ್ವೀಪ ರಾಷ್ಟ್ರವಾದ ಡೊಮಿನಿಕನ್ ಗಣರಾಜ್ಯದ ಲಾ ರೊಮಾನಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಖಾಸಗಿ ಜೆಟ್ ವಿಮಾನ ಅಪಘಾತಕ್ಕೀಡಾಗಿದೆ. ಯಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆ ತುರ್ತು ಭೂಸ್ಪರ್ಶಕ್ಕೆ...

ಶಿವಮೊಗ್ಗ : ಖಾಸಗಿ ಬಸ್ ಬೀಕರ ಅಗ್ನಿ ಅನಾಹುತ , ತಪ್ಪಿದ ದುರಂತ

0
ಶಿವಮೊಗ್ಗ: ಶಿವಮೊಗ್ಗ- ಉಡುಪಿ ಗಡಿಯ ಹುಲಿಕಲ್ (ಬಾಳೆಬರೇ) ಘಾಟಿಯಲ್ಲಿ ಖಾಸಗಿ ಬಸ್‌ಗೆ ಬೆಂಕಿ ಬಿದ್ದು, ಸಂಪೂರ್ಣ ಸುಟ್ಟು ಕರಕಲಾಗಿದೆ. ಆದೃಷ್ಟವಶಾತ್, ಬಸ್‌ನಲ್ಲಿದ್ದ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ. ಶ್ರೀ ದುರ್ಗಾಂಬಾ ಎಂಬ...

ಶಾಸಕ ಟಿ. ಶ್ರೀವತ್ಸ  : ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುತ್ತಿವೆ ಸರ್ಕಾರಿ ಶಾಲೆಗಳು

0
ಮೈಸೂರು: "ಸರ್ಕಾರಿ ಶಾಲೆ ಎಂದರೆ ಮೂಗು ಮುರಿಯುವ ಕಾಲ ಈಗ ದೂರವಾಗಿದೆ. ಗುಣಮಟ್ಟದ ಶಿಕ್ಷಣ ಮತ್ತು ಅತ್ಯಾಧುನಿಕ ಸೌಲಭ್ಯಗಳ ಮೂಲಕ ಸರ್ಕಾರಿ ಶಾಲೆಗಳು ಇಂದು ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುತ್ತಿವೆ ಎಂದು ಕೃಷ್ಣರಾಜ ಕ್ಷೇತ್ರದ...

ಬೆಂಗಳೂರು ಖಾಸಗಿ ಆಸ್ಪತ್ರೆ ಶೌಚಾಲಯದಲ್ಲಿ ವಿಡಿಯೋ  ಚಿತ್ರೀಕರಣ ಆರೋಪ; ಮಹಿಳೆ ದೂರಿನ ಮೇರೆಗೆ ಪ್ರಕರಣ...

0
ಬೆಂಗಳೂರು: ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಪುರುಷ ಸಿಬ್ಬಂದಿಯೊಬ್ಬರು ಶೌಚಾಲಯದೊಳಗೆ ಮಹಿಳೆಯ ಫೋಟೊ ಅಥವಾ ವಿಡಿಯೋ ಸೆರೆಹಿಡಿಯಲು ಯತ್ನಿಸಿದ್ದಾರೆ ಎಂಬ ಆರೋಪದ ಹಿನ್ನೆಲೆ 36 ವರ್ಷದ ಮಹಿಳೆ ನೀಡಿದ ದೂರಿನ ಆಧಾರದ...

ಮಹಿಳೆಯರ ಖಾಸಗಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಕ್ರಿಕೆಟಿಗರ ಬಂಧನ

0
ಶ್ರೀಲಂಕಾದಲ್ಲಿ 19 ವರ್ಷದೊಳಗಿನ ಇಬ್ಬರು ಕ್ರಿಕೆಟಿಗರನ್ನು ಪೊಲೀಸರು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ. ಹೋಟೆಲ್ ಸ್ನಾನಗೃಹದಲ್ಲಿ ರಹಸ್ಯವಾಗಿ ಮೊಬೈಲ್ ಫೋನ್​ ನಲ್ಲಿ ​ ಮಹಿಳೆಯರ ಖಾಸಗಿ ವೀಡಿಯೊ ಚಿತ್ರಿಕರಣ ಮಾಡಿದ ಆರೋಪದ ಮೇಲೆ...

ಖಾಸಗಿ ಫೋಟೋ, ವಿಡಿಯೋ ಇಟ್ಕೊಂಡು ಹಣಕ್ಕೆ ಬೇಡಿಕೆ – ಲೇಡಿ ವಿರುದ್ಧ ಎಫ್‌ಐಆರ್‌

0
ಬೆಂಗಳೂರು : ಖಾಸಗಿ ಫೋಟೋ, ವಿಡಿಯೋ ಇಟ್ಕೊಂಡು ಕ್ಲಿನಿಕ್ ಮಾಲೀಕನೋರ್ವನಿಗೆ ಬ್ಲ್ಯಾಕ್‌ಮೇಲ್ ಮಾಡಿ ಯುವತಿಯೇ 1.5 ಕೋಟಿ ರೂ.ಗೆ ಬೇಡಿಕೆಯಿಟ್ಟಿರುವ ಘಟನೆ ಬೆಂಗಳೂರಿನ ಜಯನಗರದಲ್ಲಿ ಬೆಳಕಿಗೆ ಬಂದಿದೆ. ಮೇಕಪ್ ಕ್ಲಿನಿಕ್ ಮಾಲೀಕ ಕಾರ್ತಿಕ್...

ಖಾಸಗಿ ಫೋಟೋ ಇಟ್ಟುಕೊಂಡು ಸೈಬರ್ ವಂಚಕರ ಕಿರುಕುಳ – ಬಿ.ಟೆಕ್ ವಿದ್ಯಾರ್ಥಿ ನಾಪತ್ತೆ..!

0
ಬೆಂಗಳೂರು : ಸೈಬರ್ ವಂಚಕರ ಕಿರುಕುಳಕ್ಕೆ ಬೇಸತ್ತು ಬಿ.ಟೆಕ್ ವಿದ್ಯಾರ್ಥಿ ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಒಡಿಶಾ ಮೂಲದ ಚಿನ್ಮಯ್ ಪ್ರಸಾದ್ ಸಾಹೋ ಎಂಬ ಯುವಕ ಕಣ್ಮರೆಯಾಗಿದ್ದಾನೆ. ಬಿ.ಟೆಕ್ ಓದಿಕೊಂಡಿರುವ ಚಿನ್ಮಯ್...

ಅನುಚಿತ ವರ್ತನೆ – ಖಾಸಗಿ ಆಸ್ಪತ್ರೆಯ ವೈದ್ಯನ ವಿರುದ್ಧ ಲೈಂಗಿಕ ಕಿರುಕುಳ ಆರೋಪ

0
ಬೆಂಗಳೂರು : ಖಾಸಗಿ ಆಸ್ಪತ್ರೆಯ ವೈದ್ಯನ ವಿರುದ್ಧ ಸಹೋದ್ಯೋಗಿಯೊಬ್ಬರು ಮೆಸೇಜ್‌ ಹಾಗೂ ಕಾಲ್‌ ಮಾಡಿ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿಸಿದ್ದಾರೆ. ಈ ಸಂಬಂಧ ಸಂತ್ರಸ್ತೆ ಹೆಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು,...

ಪೋಕ್ಸೋ ಪ್ರಕರಣಗಳನ್ನು ತಕ್ಷಣ ವರದಿ ಮಾಡಿ – ಖಾಸಗಿ ಆಸ್ಪತ್ರೆಗಳಿಗೆ ಸೂಚನೆ..!

0
ಬೆಂಗಳೂರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಖಾಸಗಿ ಆಸ್ಪತ್ರೆಗಳಿಗಾಗಿ ಮಹತ್ವದ ನಿರ್ದೇಶನ ಹೊರಡಿಸಿದೆ. ಮಕ್ಕಳ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ, ಪೋಕ್ಸೋ ಕಾಯ್ದೆ 2012ರಡಿ ಕಡ್ಡಾಯವಾಗಿ ವರದಿ ಸಲ್ಲಿಸುವಂತೆ ಎಲ್ಲಾ...

ಪೋಕ್ಸೋ ಕಾಯಿದೆ – ಖಾಸಗಿ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ರಿಲೀಸ್..!

0
ಬೆಂಗಳೂರು : ಪೋಕ್ಸೋ ಕಾಯ್ದೆಯಡಿ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗುವ ಬಾಲ ಗರ್ಭಿಣಿ ಪ್ರಕರಣದ ಕುರಿತು ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟ ಮಾಡಿದೆ. ಕಡ್ಡಾಯವಾಗಿ ವರದಿ ಮತ್ತು ಕ್ರಮದ ಬಗ್ಗೆ ಮಾರ್ಗಸೂಚಿ ಪ್ರಕಟ ಮಾಡಿದ್ದು, ಎಲ್ಲಾ...

EDITOR PICKS