ಟ್ಯಾಗ್: Priyank kharge
ದೆಹಲಿಯಿಂದ ಸಂದೇಶ ಹೊತ್ತು ತಂದ ಪ್ರಿಯಾಂಕ್ ಖರ್ಗೆ, ಸಿಎಂ-ಡಿಸಿಎಂ ಜತೆ ಚರ್ಚೆ
ಬೆಂಗಳೂರು/ನವದೆಹಲಿ : ಕರ್ನಾಟಕ ರಾಜಕೀಯದಲ್ಲಿ ಅಧಿಕಾರ ಹಂಚಿಕೆ ಜಟಾಪಟಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಮಧ್ಯೆ ಮುಸುಕಿನ ಗುದ್ದಾಟ ನಡೆಯುತ್ತಿದೆ, ಜೊತೆಗೆ ಪಕ್ಷದೊಳಗಡೆಯೇ ಬಣ...
ಕರ್ನಾಟಕದಲ್ಲಿ ಕೈಗೆಟುಕುವ ದರದಲ್ಲಿ AI ಕಂಪ್ಯೂಟರ್ KEO ಲಾಂಚ್ – ಪ್ರಿಯಾಂಕ್ ಖರ್ಗೆ
ಬೆಂಗಳೂರು : ಕರ್ನಾಟಕವು ಕೈಗೆಟುಕುವ ದರದಲ್ಲಿ ಆರ್ಟಿಫಿಷಿಯಲ್ ಇಂಟಲಿಜೆನ್ಸ್ ಕಂಪ್ಯೂಟರ್ ಲಾಂಚ್ ಮಾಡುತ್ತಿದೆ. ನಾಳೆ (ನ.18) ಬೆಂಗಳೂರು ಟೆಕ್ ಸಮ್ಮಿಟ್‌ನಲ್ಲಿ ಲಾಂಚ್ ಮಾಡ್ತಿದ್ದೇವೆ ಎಂದು ಐಟಿ, ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಬೆಂಗಳೂರಲ್ಲಿ...
ಅಮಿತ್ ಶಾ ಬಗ್ಗೆ ಮಾತಾಡೋವಾಗ ಎಚ್ಚರಿಕೆಯಿಂದಿರಿ – ಪ್ರಿಯಾಂಕ್ ಖರ್ಗೆಗೆ ಆರ್. ಅಶೋಕ್ ವಾರ್ನಿಂಗ್
ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಬಗ್ಗೆ ಮಾತಾಡುವಾಗ ಎಚ್ಚರಿಕೆಯಿಂದ ಮಾತಾಡಲಿ ಅಂತ ವಿಪಕ್ಷ ನಾಯಕ ಅಶೋಕ್ ಅವರು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕಿಡಿಕಾರಿದ್ದಾರೆ.
ದೆಹಲಿ ಸ್ಪೋಟ ಮತ್ತು ಅಮಿತ್...
ಕಾಂಗ್ರೆಸ್ ಅವಧಿಯಲ್ಲಿ ಪಟಾಕಿ ಸಿಡಿದಂತೆ ದೇಶದಲ್ಲಿ ಬಾಂಬ್ ಸ್ಫೋಟ – ಅರಗ ಜ್ಞಾನೇಂದ್ರ
ಬೆಂಗಳೂರು : ಕಾಂಗ್ರೆಸ್ ಅವಧಿಯಲ್ಲಿ ನಿತ್ಯ ದೀಪಾವಳಿ ಪಟಾಕಿ ಸಿಡಿದಂತೆ ದೇಶದಲ್ಲಿ ಬಾಂಬ್ ಸ್ಫೋಟ ಆಗ್ತಿತ್ತು. ಅಂತಹ ಪಕ್ಷದವರು ಅಮಿತ್ ಶಾ ಬಗ್ಗೆ ಮಾತಾಡೋ ಅವಶ್ಯಕತೆ ಇಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ...
ಪ್ರಿಯಾಂಕ್ ಖರ್ಗೆಗೆ ದುರ್ಬುದ್ದಿ.. ಜಗತ್ತಿನಲ್ಲಿ ಯಾರೂ ಬುದ್ದಿ ಹೇಳೋಕೆ ಅಗೊಲ್ಲ – ಸಿ.ಟಿ.ರವಿ
ಬೆಂಗಳೂರು : ಸಚಿವ ಪ್ರಿಯಾಂಕ್ ಖರ್ಗೆ ದುರ್ಬುದ್ದಿ ಇದೆ. ದುರ್ಬುದ್ದಿ ಇರೋ ಜನರಿಗೆ ಜಗತ್ತಿನಲ್ಲಿ ಯಾರೂ ಬುದ್ದಿ ಹೇಳೋಕೆ ಆಗೊಲ್ಲ ಅಂತ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ನಾಯಕ ಸಿ.ಟಿ.ರವಿ ವಾಗ್ದಾಳಿ...
ಸ್ವತಂತ್ರ ಭಾರತದ ಅತ್ಯಂತ ದುರ್ಬಲ ಅಮಿತ್ ಶಾ – ಪ್ರಿಯಾಂಕ್ ಖರ್ಗೆ
ಬೆಂಗಳೂರು : ಸ್ವತಂತ್ರ ಭಾರತದ ಅತ್ಯಂತ ದುರ್ಬಲ, ಅಸಮರ್ಥ ಗೃಹ ಸಚಿವರು ಯಾರಾದರೂ ಇದ್ರೆ ಅದು ಅಮಿತ್ ಶಾ ಎಂದು ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸ್ವತಂತ್ರ ಭಾರತದಲ್ಲಿ ಅತ್ಯಂತ...
ಆರಂಭವಾದ ಆರೇ ವರ್ಷಕ್ಕೆ ಕಲಬುರಗಿ ಏರ್‌ಪೋರ್ಟ್ ಬಂದ್
ಕಲಬುರಗಿ : ಕಲ್ಯಾಣ ಕರ್ನಾಟಕ ಭಾಗದ ಹೆಬ್ಬಾಗಿಲು ಕಲಬುರಗಿ ವಿಮಾನ ನಿಲ್ದಾಣಕ್ಕೆ ಇದೀಗ ಸೂತಕದ ಛಾಯೆ ಆವರಿಸಿದ್ದು, ಆರಂಭವಾಗಿ ಆರೇ ವರ್ಷಕ್ಕೆ ವಿಮಾನ ಹಾರಾಟವಿಲ್ಲದೆ ಇದೀಗ ಬಂದ್ ಆಗಿದೆ.
ಅಕ್ಟೋಬರ್ 15 ರಿಂದ ಬೆಂಗಳೂರಿಗೆ...
ಪ್ರಿಯಾಂಕ್ ಖರ್ಗೆ ಫಸ್ಟ್ ಕ್ಲಾಸ್ ಈಡಿಯಟ್ – ಅಸ್ಸಾಂ ಸಿಎಂ
ಬೆಂಗಳೂರು/ಗುವಾಹಟಿ : ಆರ್‌ಎಸ್‌ಎಸ್, ಗೂಗಲ್ ವಿಚಾರದಲ್ಲಿ ಸುದ್ದಿಯಾಗಿದ್ದ ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಈಗ ಅಸ್ಸಾಂ ವಿಚಾರದಲ್ಲೂ ದೊಡ್ಡ ಸುದ್ದಿಯಾಗಿದ್ದಾರೆ. ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಪ್ರಿಯಾಂಕ್ ಖರ್ಗೆಯಲ್ಲಿ ಈಡಿಯಟ್...
ಆಳಂದದಲ್ಲಿ 80 ರೂ.ಗೆ ವೋಟ್ ಡಿಲೀಟ್ ಸಾಕ್ಷಿ ಸಿಕ್ಕಿದೆ – ಪ್ರಿಯಾಂಕ್ ಖರ್ಗೆ, ಎಂ.ಬಿ...
ಬೆಂಗಳೂರು : ಬಿಜೆಪಿ ಅವರಿಂದ ಮತಗಳ್ಳತನ ಆಗುತ್ತಿದೆ ಎಂದು ನಾವು ಹೇಳಿದ್ವಿ. ಈಗ ಸಾರ್ವಜನಿಕವಾಗಿ ಮಾಹಿತಿ ಬರುತ್ತಿದೆ. ಒಂದು ವೋಟು ಡಿಲೀಟ್ ಮಾಡೋಕೆ 80 ರೂ. ತೆಗೆದುಕೊಂಡಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ಟಾಂಗ್...
ಪ್ರಿಯಾಂಕ್ ಖರ್ಗೆಗೆ ಅನಂತ್ ಕುಮಾರ್ ಪುತ್ರಿ ಐಶ್ವರ್ಯ ಟಕ್ಕರ್
ಬೆಂಗಳೂರು : ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆಗೆ ಬಿಜೆಪಿ ಹಿರಿಯ ನಾಯಕ ದಿವಂಗತ ಅನಂತ್ ಕುಮಾರ್ ಪುತ್ರಿ ಐಶ್ವರ್ಯ ಟಕ್ಕರ್ ನೀಡಿದ್ದಾರೆ. ಬಿಹಾರ ಚುನಾವಣೆಗೆ ರಾಜ್ಯ ಕಾಂಗ್ರೆಸ್‌ನಿಂದ ಹಣ ಹೋಗುತ್ತಿದೆ ಎಂಬ ಬಿಜೆಪಿಯ...




















