ಟ್ಯಾಗ್: Priyank kharge
ಮೈಸೂರಿನಲ್ಲಿ 600 ಕೋಟಿ ರೂ.ಗಳ ಹೊಸ ಹೂಡಿಕೆಯೊಂದಿಗೆ ಹೊಸ ಕಂಪೆನಿಗಳ ಸ್ಥಾಪನೆ, 5000 ಉದ್ಯೋಗ:...
ಕರ್ನಾಟಕ ಇಎಸ್‌ಡಿಎಂ (ಎಲೆಕ್ಟ್ರಾನಿಕ್ಸ್ ಸಿಸ್ಟಂಸ್ ಡಿಸೈನ್ ಮತ್ತು ತಯಾರಿಕೆ) ವಲಯದಲ್ಲಿ ಕರ್ನಾಟಕವನ್ನು ಜಾಗತಿಕ ನಾಯಕನನ್ನಾಗಿಸುವ ಗುರಿ ಹೊಂದಲಾಗಿದ್ದು, ವಿಶ್ವ ಮಟ್ಟದಲ್ಲಿ ಹೂಡಿಕೆಗಳ ಹರಿವು ಹೆಚ್ಚಿಸುವುದು, ಹೊಸ ಉದ್ಯಮಗಳನ್ನು ಆರಂಭಿಸಲು ಉತ್ತೇಜನ ನೀಡುವುದು ಮತ್ತು...
ನವೋದ್ಯಮಗಳ ಸ್ಥಾಪನೆಗೆ ಕಲ್ಯಾಣ ಕರ್ನಾಟಕ ಪ್ರದೇಶದ 19 ಸಂಸ್ಥೆ ಗಳಿಗೆ 4 ಕೋಟಿ ರೂ....
ಕಲ್ಯಾಣ ಕರ್ನಾಟಕ ಭಾಗದಲ್ಲಿ ನವೋದ್ಯಮಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಹಿತಿ ತಂತ್ರಜ್ಞಾನ ಇಲಾಖೆಯ ಮೂಲಕ ʼಎಲಿವೇಟ್ʼ ಯೋಜನೆ ಆರಂಭಿಸಲಾಗಿದ್ದು, ನವೋದ್ಯಮಗಳನ್ನು ಆರಂಭಿಸುವ ಯುವಕ ಯುವತಿಯರಿಗೆ ಈ ವರ್ಷ 4 ಕೋಟಿ ರೂ. ಧನಸಹಾಯ ಒದಗಿಸುವ...
ಶನಿವಾರದಿಂದ ಮೂರು ದಿನ ಇ-ಸ್ವತ್ತು ತಂತ್ರಾಂಶ ಸ್ಥಗಿತ: ಸಾರ್ವಜನಿಕರ ಸಹಕಾರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ...
ಬೆಂಗಳೂರು: ಇ-ಸ್ವತ್ತು ತಂತ್ರಾಂಶದ ಹೊಸ ಅವತರಣಿಕೆಯನ್ನು ಪರಿಚಯಿಸುತ್ತಿರುವುದರಿಂದ 2024ರ ಜುಲೈ 27ರಿಂದ 2024ರ ಜುಲೈ 29ರವರೆಗೆ ಇ-ಸ್ವತ್ತು ತಂತ್ರಾಂಶವು ಕಾರ್ಯನಿರ್ವಹಿಸುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ...
ಮುಡಾ ಹಗರಣ: ದಾಖಲೆ ಕೊಟ್ಟು ಆಮೇಲೆ ಪಾದಯಾತ್ರೆ ಮಾಡಲಿ- ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ ಪಾದಯಾತ್ರೆಗೆ ಮುಂದಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿಯವರು ಮೊದಲು ದಾಖಲೆ ಕೊಟ್ಟು ಆಮೇಲೆ ಪಾದಯಾತ್ರೆ ಮಾಡಲಿ ಎಂದು...
ಹಕ್ಕುಗಳಿಗಾಗಿ ಹೋರಾಟ ಎಷ್ಟು ಮುಖ್ಯವೋ ನಿರ್ಲಕ್ಷ ಮಾಡದೆ ಕರ್ತವ್ಯ ನಿರ್ವಹಿಸುವುದೂ ಅಷ್ಟೇ ಮುಖ್ಯ: ಪ್ರಿಯಾಂಕ್...
ನಾಗರಿಕರಾಗಿ ನಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡುವುದು ಎಷ್ಟು ಮುಖ್ಯವೋ ನಿರ್ಲಕ್ಷ ಮಾಡದೆ ನಮ್ಮ ಕರ್ತವ್ಯಗಳನ್ನು ನಿರ್ವಹಿಸುವುದು ಅಷ್ಟೇ ಮುಖ್ಯ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್...