ಟ್ಯಾಗ್: Priyank kharge
ಸಿಎಂ ಸಾಹೇಬ್ರು ಕರೆಸ್ತಾರೆ, ನಾಟಿ ಕೋಳಿ ತಿನ್ನಿಸ್ತಾರೆ – ಪ್ರಿಯಾಂಕ್ ಖರ್ಗೆ
ಬೆಂಗಳೂರು : ಸಿಎಂ ಸಾಹೇಬ್ರು ಕರೆಸ್ತಾರೆ, ನಾಟಿ ಕೋಳಿ ತಿನ್ನಿಸ್ತಾರೆ. ನನಗೆ ಸೋಮವಾರ, ಮಂಗಳವಾರ ಏನಿಲ್ಲ. ನಮ್ದು ವಿಶ್ ಫುಲ್ ಥಿಂಕಿಂಗ್ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಸೋಮವಾರ ಸಿಎಂ ಸಿದ್ದರಾಮಯ್ಯ ಅವರು...
ಟ್ರಾಫಿಕ್ ಸಮಸ್ಯೆ ಒಳ್ಳೆಯದು, ಇದು ಬೆಂಗಳೂರಿನ ಪ್ರಗತಿಯ ದಿಕ್ಸೂಚಿ – ಪ್ರಿಯಾಂಕ್ ಖರ್ಗೆ
ಬೆಂಗಳೂರು : ಟ್ರಾಫಿಕ್ ಸಮಸ್ಯೆ ಒಳ್ಳೆಯದು, ಇದು ಬೆಂಗಳೂರಿನ ಪ್ರಗತಿಯ ದಿಕ್ಸೂಚಿ ಎಂದು ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೊಸ ವ್ಯಾಖ್ಯಾನ ಕೊಟ್ಟಿದ್ದಾರೆ. 2025 ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬೆಂಗಳೂರಿನ ಜನಸಂಖ್ಯೆಯ...
ಮಟ್ಟಣ್ಣನವರ್ ಬಿಜೆಪಿ ಅಭ್ಯರ್ಥಿ, ತಿಮರೋಡಿ ಆರ್‌ಎಸ್‌ಎಸ್ ನವರು, ಬಿಜೆಪಿ ಹೋರಾಟ ಯಾರ ವಿರುದ್ಧ –...
ಬೆಂಗಳೂರು : ಧರ್ಮಸ್ಥಳ ವಿಚಾರದಲ್ಲಿ ಬಿಜೆಪಿ ಹೋರಾಟ ಆರ್‌ಎಸ್‌ಎಸ್ ವರ್ಸಸ್ ಆರ್‌ಎಸ್‌ಎಸ್ ಮಧ್ಯೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಟಾಂಗ್ ಕೊಟ್ಟಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಯಾರ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ಗಿರೀಶ್...
ಬೆಂಗಳೂರಿನಲ್ಲಿ ಮೂರು ದಿನಗಳ ಗೆಫೆಕ್ಸ್ ಸಮ್ಮೇಳನ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ನಾವೀನ್ಯತೆಯನ್ನು ಪೋಷಿಸುವಲ್ಲಿ, ಜ್ಞಾನದ ಹಂಚಿಕೆಯನ್ನು ಸಾಧ್ಯವಾಗಿಸುವಲ್ಲಿ ಮತ್ತು ಕಾರ್ಯತಂತ್ರೀಯ ಸಹಯೋಗಗಳನ್ನು ಪ್ರೋತ್ಸಾಹಿಸುವತ್ತ ಗಮನವನ್ನು ಇರಿಸುವಲ್ಲಿ ಬೆಂಗಳೂರಿನಲ್ಲಿ ಫೆಬ್ರವರಿ 27ರಿಂದ ಮೂರು ದಿನಗಳ ಕಾಲ ನಡೆಯಲಿರುವ ಗೆಫೆಕ್ಸ್ (GAFX) 2025 ಶೃಂಗಸಭೆ ಬೆಳಕು...
ವಿಜಯೇಂದ್ರ ಜೊತೆ ಯಾವುದೇ ಒಳ ಒಪ್ಪಂದವಿಲ್ಲ: ಆರೋಪ ನಿರಾಕರಿಸಿದ ಪ್ರಿಯಾಂಕ್ ಖರ್ಗೆ
ಕಲಬುರಗಿ: ಬಿಜೆಪಿ ರಾಜ್ಯ ಘಟಕದ ಮುಖ್ಯಸ್ಥ ಬಿ.ವೈ. ವಿಜಯೇಂದ್ರ ಜೊತೆಗೆ ಒಳ ಒಪ್ಪಂದವಿದೆ ಎಂಬ ಆರೋಪವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಸೋಮವಾರ ನಿರಾಕರಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...
ಕೃಷಿ ಉತ್ಪಾದಕತೆಯನ್ನು ಹೆಚ್ಚಿಸಲು ನವೋದ್ಯಮಗಳಿಗೆ ನೆರವು: ಸಚಿವದ್ವಯರಾದ ಪ್ರಿಯಾಂಕ್ ಖರ್ಗೆ, ಚಲುವರಾಯಸ್ವಾಮಿ
ಕೃಷಿ ಉತ್ಪಾದಕತೆಯನ್ನು ಹೆಚ್ಚಿಸಲು ಡೀಪ್‌ಟೆಕ್, ಎಐ ಮತ್ತು ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳ ಮೇಲೆ ರಾಜ್ಯ ಗಮನವನ್ನು ಕೇಂದ್ರೀಕರಿಸಿದ್ದು ಕೃಷಿ-ಸ್ಟಾರ್ಟ್‌ಅಪ್‌ಗಳಿಗೆ ಸಹಾಯ ಮಾಡಲು ನೀತಿ ಜೋಡಣೆ ಮತ್ತು ಮೂಲಸೌಕರ್ಯದಲ್ಲಿ ಬೆಂಬಲವನ್ನು ಖಾತರಿಪಡಿಸಲಾಗಿದೆ ಎಂದು ಸಭೆಯಲ್ಲಿ...
ಅರಿವು ಕೇಂದ್ರಗಳಿಗೆ ವಿಶೇಷ ಚೇತನ ಸ್ನೇಹಿ ಸಾಧನಗಳ ಪೂರೈಕೆ ರಾಷ್ಟ್ರದಲ್ಲಿಯೇ ಮಾದರಿ ಕಾರ್ಯಕ್ರಮ: ಸಚಿವ...
ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಿವು ಕೇಂದ್ರಗಳು ಜ್ಞಾನದ ಕೇಂದ್ರಗಳಾಗಿದ್ದು, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗಿಗಳಾಗುವ ಅಭ್ಯರ್ಥಿಗಳಿಗೆ ಮಾಹಿತಿ ನೀಡುವಲ್ಲಿ ಹಾಗೂ ಉದ್ಯೋಗಾವಕಾಶಗಳನ್ನು ಅರಸುವವರಿಗೆ ಮಾರ್ಗದರ್ಶಿಯಾಗಿವೆ, ಇದರೊಂದಿಗೆ ವಿಶೇಷ ಚೇತನರಿಗೆ ವಿಶೇಷ ಅರಿವು...
12ನೇ ಶತಮಾನದಲ್ಲಿ ಬಿಜೆಪಿ ಇದ್ದಿದ್ದರೆ ಶರಣರಿಗೂ ಹಿಂದೂ ವಿರೋಧಿ ಪಟ್ಟ ಕಟ್ಟಿಬಿಡುತ್ತಿದ್ದರೋ ಏನೋ!: ಪ್ರಿಯಾಂಕ್...
ಬೆಂಗಳೂರು: ಗಂಗಾ ನದಿಯಲ್ಲಿ ಪವಿತ್ರ ಸ್ನಾನ ಮಾಡಿದರೆ ಬಡತನ ದೂರವಾಗಲಿದೆಯೇ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾಡಿರುವ ಪ್ರಶ್ನೆಗೆ ಟೀಕಾಪ್ರಹಾರವನ್ನೇ ಮಾಡಿರುವ ಬಿಜೆಪಿ ಖರ್ಗೆ 'ಹಿಂದೂ ವಿರೋಧಿ ' ಎಂದಿತ್ತು.
ಈಗ ಬಿಜೆಪಿ...
ಭೌತಿಕ ಮತ್ತು ಡಿಜಿಟಲ್ ಕಲಿಕಾ ಸಾಧನಗಳೊಂದಿಗೆ ಅರಿವು ಕೇಂದ್ರಗಳ ಸಬಲೀಕರಣ: ಪ್ರಿಯಾಂಕ್ ಖರ್ಗೆ
“ನಮ್ಮ ಗ್ರಾಮೀಣ ಸಮುದಾಯಗಳನ್ನು ಶಿಕ್ಷಣದ ಮೂಲಕ ಸಬಲೀಕರಣಗೊಳಿಸುವ ಉದ್ದೇಶವನ್ನು ನಾವು ಹೊಂದಿದ್ದೇವೆ. ಬ್ರಿಟಿಷ್ ಕೌನ್ಸಿಲ್ನೊಂದಿಗಿನ ನಮ್ಮ ಪಾಲುದಾರಿಕೆಯೊಂದಿಗೆ, ಗ್ರಾಮೀಣ ಕರ್ನಾಟಕದ ಮಕ್ಕಳಿಗೆ ಎಲ್ಲಾ ಉತ್ತಮ ಗುಣಮಟ್ಟದ ಕಲಿಕೆಯ ಸಂಪನ್ಮೂಲಗಳಿಗೆ ಪ್ರವೇಶವನ್ನು ಖಚಿತಪಡಿಸಿಕೊಳ್ಳುವ ಮೂಲಕ...
ಕೊಲೆಗೆ ಸಂಚು: ಪ್ರಿಯಾಂಕ್ ಖರ್ಗೆ ಆಪ್ತ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು
ಕಲಬುರಗಿ: ವ್ಯಕ್ತಿಯೊಬ್ಬರ ಕೊಲೆಗೆ ಸಂಚು ರೂಪಿಸಿದ ಆರೋಪದ ಮೇಲೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ ರಾಜೀವ ಜಾನೆ ಸೇರಿ ದಂತೆ ಮೂವರ ವಿರುದ್ಧ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ...





















