ಮನೆ ಟ್ಯಾಗ್ಗಳು Priyanka Gandhi

ಟ್ಯಾಗ್: Priyanka Gandhi

ಗೆಳತಿಯ ಜೊತೆ ಎಂಗೇಜ್‌ ಆದ ಪ್ರಿಯಾಂಕಾ ಗಾಂಧಿ ಪುತ್ರ

0
ನವದೆಹಲಿ : ಕಾಂಗ್ರೆಸ್ ನಾಯಕಿ, ಸಂಸದೆ ಪ್ರಿಯಾಂಕಾ ಗಾಂಧಿ ಪುತ್ರ ರೈಹಾನ್ ವಾದ್ರಾ ಈಗ ತಮ್ಮ ಬಹುಕಾಲದ ಗೆಳತಿ ಅವಿವಾ ಬೇಗ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. 25 ವರ್ಷದ ರೈಹಾನ್ ವಾದ್ರಾ...

ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸುವಂತೆ ಪಕ್ಷದಲ್ಲಿ ಒತ್ತಡ – ಪ್ರಿಯಾಂಕಾ ಪರ ವಾದ್ರಾ ಹೇಳಿಕೆ..!

0
ನವದೆಹಲಿ : ಕಾಂಗ್ರೆಸ್‌ ಸಂಸದ ಇಮ್ರಾನ್ ಮಸೂದ್ ಪ್ರಿಯಾಂಕಾ ವಾದ್ರಾ ಪರ ಬ್ಯಾಟಿಂಗ್‌ ಮಾಡಿದ ಬೆನ್ನಲ್ಲೇ ಪತಿ ರಾಬಾರ್ಟ್‌ ವಾದ್ರಾ ಅವರು ಪತ್ನಿಯ ಪರ ವಹಿಸಿ ಮಾತನಾಡಿ ಸಂಚಲನ ಮೂಡಿಸಿದ್ದಾರೆ. ಪ್ರಿಯಾಂಕಾ ಗಾಂಧಿ...

ಸ್ಪೀಕರ್‌ ಬಿರ್ಲಾ ಕೊಠಡಿಯಲ್ಲಿ ಆಡಳಿತ ಮತ್ತು ವಿಪಕ್ಷಗಳ ಸದಸ್ಯರ ಜೊತೆ ಸಭೆ..!

0
ನವದೆಹಲಿ : ಚಳಿಗಾಲದ ಅಧಿವೇಶನ ಮುಕ್ತಾಯವಾದ ಹಿನ್ನೆಲೆಯಲ್ಲಿ ಇಂದು ಸ್ಪೀಕರ್‌ ಓಂ ಬಿರ್ಲಾ ಅವರು ತಮ್ಮ ಕೊಠಡಿಯಲ್ಲಿ ಆಡಳಿತ ಮತ್ತು ವಿಪಕ್ಷಗಳ ಸದಸ್ಯರ ಜೊತೆ ಸಭೆ ನಡೆಸಿದರು. ಈ ಸಭೆಯಲ್ಲಿ ಪ್ರಧಾನಿ ನರೇಂದ್ರ...

ವಯನಾಡಿಗೆ ವಿಶೇಷ ಅನುದಾನ: ಕೇರಳ ಸಿಎಂ ಸಿದ್ದರಾಮಯ್ಯ ಎಂದು ಆರ್‌. ಅಶೋಕ್ ಟೀಕೆ..!

0
ಬೆಂಗಳೂರು : ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಪ್ರತಿನಿಧಿಸುವ ಕೇರಳದ ವಯನಾಡು ಲೋಕಸಭಾ ಕ್ಷೇತ್ರಕ್ಕೆ 10 ಕೋಟಿ ರೂಪಾಯಿ ವಿಶೇಷ ಅನುದಾನ ಘೋಷಣೆ ಮಾಡಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರದ ನಡೆಯನ್ನು ಪ್ರತಿಪಕ್ಷ ಬಿಜೆಪಿ...

ಅಂಬೇಡ್ಕರ್ ಕುರಿತು ಬಿಜೆಪಿ ನಾಯಕರಿಗೆ ಕನಿಷ್ಠ ಗೌರವವಿಲ್ಲ: ಪ್ರಿಯಾಂಕಾ ಗಾಂಧಿ

0
ನವದೆಹಲಿ: ಸಂವಿಧಾನ ಶಿಲ್ಪಿ ಅಂಬೇಡ್ಕರ್ ಕುರಿತಂತೆ ಬಿಜೆಪಿ ನಾಯಕರಿಗೆ ಕನಿಷ್ಠ ಗೌರವವಿಲ್ಲ ಎಂದು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ, ಎಎನ್‌ಐ ಸಂದರ್ಶನದಲ್ಲಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅಂಬೇಡ್ಕರ್ ಕುರಿತಂತೆ ಅಮಿತ್ ಶಾ ಹೇಳಿಕೆ ಮತ್ತು...

ದೇಶದ ಸಂವಿಧಾನವು ಸಂಘದ ನಿಯಮ ಪುಸ್ತಕವಲ್ಲ: ಪ್ರಿಯಾಂಕಾ ಗಾಂಧಿ ಚೊಚ್ಚಲ ಭಾಷಣ

0
ನವದೆಹಲಿ: ಲೋಕಸಭೆಯಲ್ಲಿ ಇಂದು (ಶುಕ್ರವಾರ) ಸಂವಿಧಾನದ ವಿಷಯದಲ್ಲಿ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ, ದೇಶದ ಸಂವಿಧಾನವು ಸಂಘದ ನಿಯಮ ಪುಸ್ತಕವಲ್ಲ ಎಂಬುದನ್ನು ಪ್ರಧಾನಿ ನರೇಂದ್ರ ಮೋದಿ ಅರಿತುಕೊಂಡಿಲ್ಲ ಎಂದು...

ಕಪ್ಪು ಮಾಸ್ಕ್ ಧರಿಸಿ. ಸಂವಿಧಾನದ ಪ್ರತಿ ಹಿಡಿದು ಪ್ರತಿಭಟಿಸಿದ ಪ್ರಿಯಾಂಕಾ ಗಾಂಧಿ

0
ನವದೆಹಲಿ: ಉದ್ಯಮಿ ಗೌತಮ್ ಅದಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು (ಶುಕ್ರವಾರ) ಸಹ ವಿಪಕ್ಷಗಳ ನಾಯಕರು ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ. 'ಮೋದಿ-ಅದಾನಿ ಭಾಯ್ ಭಾಯ್' ಎಂದು ಬರೆದಿರುವ ಕಪ್ಪು ಮಾಸ್ಕ್ ಧರಿಸಿ ವಿಪಕ್ಷಗಳ ನಾಯಕರು...

ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ ಗಾಂಧಿ ವಾದ್ರಾ

0
ನವದೆಹಲಿ: ವಯನಾಡ್ ಲೋಕಸಭಾ ಉಪಚುನಾವಣೆಯಲ್ಲಿ ಭರ್ಜರಿ ಜಯದಾಖಲಿಸುವ ಮೂಲಕ ಮೊಟ್ಟ ಮೊದಲ ಬಾರಿಗೆ ಸಂಸತ್ ಪ್ರವೇಶಿಸಿರುವ ಪ್ರಿಯಾಂಕಾ ಗಾಂಧಿ ವಾದ್ರಾ ಗುರುವಾರ ಸಂಸತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಲೋಕಸಭೆ ಸ್ಪೀಕರ್ ಓಂ ಬಿರ್ಲಾ...

ವಯನಾಡ್‌ ಉಪ ಚುನಾವಣೆ: ಗೆಲುವಿನ ನಗೆ ಬೀರಿದ ಪ್ರಿಯಾಂಕಾ ಗಾಂಧಿ

0
ವಯನಾಡ್: ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿದ್ದ ಕೇರಳದ ವಯನಾಡ್‌ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಯುಡಿಎಫ್ ಬೆಂಬಲಿತ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಗೆಲುವಿನ ನಗೆ ಬೀರಿದ್ದಾರೆ. ಅವರು ಸುಮಾರು 3.82...

ವಯನಾಡು ಲೋಕಸಭಾ ಕ್ಷೇತ್ರ: ಮುನ್ನಡೆ ಸಾಧಿಸಿದ ಪ್ರಿಯಾಂಕ ಗಾಂಧಿ

0
ನವದೆಹಲಿ: ವಯನಾಡು ಲೋಕಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆಯ ಮತ ಎಣಿಕೆ ಈಗಾಗಲೇ ಆರಂಭವಾಗಿದ್ದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಕೇರಳದ ವಯನಾಡಿನಲ್ಲಿ 48,000 ಕ್ಕೂ ಹೆಚ್ಚು ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ...

EDITOR PICKS